ಮಂಗಳೂರು : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಈ ಬಗ್ಗೆ ನಾನು ಹೆಚ್ಚು ಏನನೂ ಉಲ್ಲೇಖ ಮಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ತಮ್ಮನ್ನು...
ಮಂಗಳೂರು : ತೀವ್ರ ಅನಾರೋಗ್ಯದಿಂದ ಮಂಗಳೂರಿ ಖಾಸಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕ ಬೆಟ್ಟು ಸಮೀಪ ಮಸೀಗಳಿಗೆ ನುಗ್ಗಿದ ಕಳ್ಳರು ಅಲ್ಲಿದ್ದ ಕಾಣಿಕೆ ಡಬ್ಬಿಯನ್ನು ದೋಚಿ ಪರಾರಿಯಾದ ಘಟನೆ ವರದಿಯಾಗಿದೆ. ಇದೇ ಪ್ರದೇಶದ ಮೂರು ರೇಶನ್ ಅಂಗಡಿಗಳಲ್ಲೂ ಕಳ್ಳತನ...
ಇಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ವೈದ್ಯಕೀಯದಲ್ಲಿ ತುಂಬಾ ಮುಂದುವರೆದಿದೆ. ಈ ಎರಡೂ ಜಿಲ್ಲೆಗಳಲ್ಲಿ ಇಂದು ಖಾಸಗಿ ಆಸ್ಪತ್ರೆಗಳು ತಲೆ ಎತ್ತಿವೆ. ಆದರೆ ನೂರು-ಇನ್ನೂರು ವರ್ಷಗಳ ಹಿಂದೆ ಇಲ್ಲಿ ಇಂಗ್ಲೀಷ್ ವೈದ್ಯದ ಗಂಧಗಾಳಿಯೂ ಇರಲಿಲ್ಲ. ಈ...
ಮಂಗಳೂರು:ಶ್ರೀಲಂಕಾ ಅಕ್ರಮ ಪ್ರಜೆಗಳ ಪ್ರಕರಣದ ತನಿಖೆಯನ್ನು ಎನ್ಐಎ ಮುಂದುವರಿಸಲು ಆದೇಶ ಬಂದ ಹಿನ್ನೆಲೆಯಲ್ಲಿ ಪ್ರಕರಣದ ಕಡತ ಡಿಎಸ್ಪಿ ರ್ಯಾಂಕಿನ ಅಧಿಕಾರಿ ಬಂದಾಗ ಹಸ್ತಾಂತರ ಮಾಡುತ್ತೇವೆ. ತನಿಖೆಗೆ ಬೇಕಾದ ಎಲ್ಲಾ ನೆರವು ನೀಡಲಿದ್ದೇವೆ ಎಂದು ಮಂಗಳೂರು ನಗರ...
ಮಂಗಳೂರು: ಕಳೆದ 10 ವರ್ಷಗಳಿಂದ ಮಂಗಳೂರು ಶ್ವಾನದಳದಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದ ಪೊಲೀಸ್ ಶ್ವಾನ ಸುಧಾ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ಸಾವನ್ನಪ್ಪಿದೆ. ಕುಶಾಲು ತೋಪು ಹಾರಿಸುವ ಮೂಲಕ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರವನ್ನು ಇಂದು ನೆರವೇರಿಸಲಾಯಿತು....
ಮಂಗಳೂರು: ನವಮಂಗಳೂರು ಬಂದರು ಮಂಡಳಿ ವತಿಯಿಂದ ಮಂಡಳಿಯ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರಿಗೆ ನಿನ್ನೆ ಪಣಂಬೂರಿನ ಎನ್.ಎಂ.ಪಿ.ಟಿಯ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಯಿತು. ಜಿಲ್ಲಾಡಳಿತದ ಸಹಕಾರದೊಂದಿಗೆ ಜೂನ್ 6ರಿಂದ ಸಾರ್ವಜನಿಕರಿಗೆ ಶಾಶ್ವತ ಕೊರೊನಾ ಲಸಿಕಾ...
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ತಾರಾಲಯವನ್ನು ವಾರದ ಪ್ರತಿ ಶನಿವಾರ ಮತ್ತು ಭಾನುವಾರದಂದು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಜುಲೈ 24 ಹಾಗೂ 25ರಂದು ಮಧ್ಯಾಹ್ನ 2 ಗಂಟೆಗೆ ಪ್ರದರ್ಶನ ನಡೆಸಲಾಗುವುದು. ವೀಕ್ಷಕರು ಕಡ್ಡಾಯವಾಗಿ ಸಾಮಾಜಿಕ ಅಂತರ...
ಬಿಳಿ ಶರ್ಟು, ಬಿಳಿ ಪ್ಯಾಂಟು, ಮುಖದಲ್ಲಿ ತೆಳ್ಳಗಿನ ಕಪ್ಪು ಮೀಸೆ, ಜೊತೆಗೆ ಕಣ್ಣಿಗೆ ದಪ್ಪ ಪಟ್ಟಿಯ ಆ್ಯಂಟಿಕ್ ಲುಕ್ ಕನ್ನಡಕ ದಟ್ ಇಸ್ ಬಿ. ಜನಾರ್ದನ ಪೂಜಾರಿ. ಕರಾವಳಿಯ ಹಿರಿಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ,...
ಉಳ್ಳಾಲ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಜಾಲಾಡಿ ಏನೂ ಸಿಗದಿದ್ದಾಗ ಅಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಕದ್ದೊಯ್ದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಬಳಿ ನಡೆದಿದೆ. ಮುಕ್ಕಚ್ಚೇರಿ ನಿವಾಸಿ ಅಬೂಸಾಲಿ ಎಂಬವರು ಪುತ್ರರೊಂದಿಗೆ ವಿದೇಶದಲ್ಲಿದ್ದು ಮನೆಯನ್ನು ಹನೀಫ್...