ಮಂಗಳೂರು: ಮೆದುಳು ನಿಷ್ಕ್ರಿಯಗೊಂಡ ಮಹಿಳೆ ತನ್ನ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರಕ್ತದೊತ್ತಡ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಿನ್ನಿಗೋಳಿಯ...
ಮಂಗಳೂರು : ಕರಾವಳಿಯಾದ್ಯಂತ ಭಾನುವಾರ ಕೂಡಾ ಭಾರೀ ಮಳೆ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ...
ಮಂಗಳೂರು : ವಿಪರೀತ ಮಳೆಯಿಂದಾಗಿ ಕುಲಶೇಖರ ಕೊಂಗುರು ಮಠ ರಸ್ತೆಯ ಬಳಿ ರೈಲ್ವೇ ಹಳಿಯ ಮೇಲೆ ಗುಡ್ಡ ಕುಸಿದು ಬಿದ್ದ ಸ್ಥಳಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು....
ಮಂಗಳೂರು: 6 ತಿಂಗಳ ಮಗುವಿಗೆ ನೆಗೆಟಿವ್ ಸರ್ಟಿಫಿಕೆಟ್ ಇಲ್ಲದ ಕಾರಣಕ್ಕೆ ಕೊನೇ ಕ್ಷಣದಲ್ಲಿ ಕುವೈಟ್ ವಿಮಾನ ನಿಲ್ದಾಣದಲ್ಲಿ ತಡೆಹಿಡಿದಾಗ ಕೇಂದ್ರ ಸಚಿವೆ ಹಾಗೂ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸಮಯಪ್ರಜ್ಞೆಯಿಂದ ಭಾರತೀಯ ವಿದೇಶಾಂಗ ಸಚಿವಾಲಯ ಮಂಗಳೂರಿಗೆ...
ಮಂಗಳೂರು: ಆಟವಾಡುತ್ತಿದ್ದ ವೇಳೆ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್ ಒಳಗಡೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ ಎನ್ನಲಾಗಿದೆ. ಕಾಟಿಪಳ್ಳ ನಿವಾಸಿ ನಝೀರ್ ಎಂಬವರ ಒಂದೂವರೆ...
ಮಂಗಳೂರು: ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಕೋಡಿಕಲ್ ಆಲಗುಡ್ಡೆಯಲ್ಲಿ ನಡೆದಿದೆ. ಇಲ್ಲಿನ ಅರುಣ್ ಕುಮಾರ್ ಎಂಬವರು ಬೆಳಗ್ಗೆ ಮನೆಗೆ ಬೀಗ ಹಾಕಿ...
ಮಂಗಳೂರು: ಮಹಿಳೆಯೊರ್ವರು ಸ್ನಾನ ಮಾಡುತ್ತಿದ್ದ ವೇಳೆ ಕದ್ದು ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಬಗ್ಗೆ ಮಂಗಳೂರಿನ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಂಜೆ 7.30ರ ವೇಳೆಗೆ ಮಹಿಳೆ ತನ್ನ ಮನೆಯ ಬಾತ್ ರೂಂನಲ್ಲಿ ಸ್ನಾನ...
ಮಂಗಳೂರು: ತಡೆಗೋಡೆಯೊಂದು ಕುಸಿದ ಪರಿಣಾಮ ಸುಮಾರು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ನಿನ್ನೆ ಸಂಜೆ ನಗರದ ಬಂದರ್ನ ನಲಪಾಡ್ ಕುನಿಲ್ ಟವರ್ಸ್ಗೆ ಹೊಂದಿಕೊಂಡಂತಿರುವ ಎಪಿಎಂಸಿ ಯಾರ್ಡ್ನಲ್ಲಿ ನಡೆದಿದೆ. ಅಪಾರ್ಟ್ಮೆಂಟ್ನಲ್ಲಿ ನೂರಕ್ಕೂ ಹೆಚ್ಚು ಫ್ಲಾಟ್ಗಳಿದ್ದು, ಬಹುತೇಕ...
ಮಂಗಳೂರು: ನಗರದ ಕುಲಶೇಖರ ಬಳಿ ರೈಲ್ವೆ ಹಳಿಗೆ ತಡೆಗೋಡೆ ಸಹಿತ ಮಣ್ಣು ಕುಸಿದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಇಂದಿನಿಂದ ಪುನರಾರಂಭಗೊಂಡಿದೆ. ಹಳಿ ಮೇಲೆ ಬಿದ್ದ ಕಲ್ಲುಮಣ್ಣಿನ ತೆರವು ಕಾರ್ಯಾಚರಣೆ ಶನಿವಾರ ತಡರಾತ್ರಿಯವರೆಗೂ ನಡೆಯಿತು. ತಡೆಗೋಡೆ...
ಮಂಗಳೂರು: ಕಂಬಳ ಓಟಗಾರ ಶ್ರೀನಿವಾಸಗೌಡ ಅವಾಚ್ಯ ನಿಂದನೆ ಮಾಡಿದ ಪ್ರಶಾಂತ್ ಬಂಗೇರರವರು ನಮ್ಮ ಕಾರ್ಯಕರ್ತರಾಗಿದ್ದರೂ ಕೂಡ ಅವರ ಈ ನಡತೆಯನ್ನು ಸಂಘಟನೆಯು ಖಂಡಿಸುತ್ತದೆ. ರಾಮಸೇನಾ ಸಂಘಟನೆಯ ಯಾವುದೇ ಪಾತ್ರ ಇಲ್ಲ ಎಂದು ರಾಮಸೇನೆ ಜಿಲ್ಲಾಧ್ಯಕ್ಷ ಕಿರಣ್...