ಮಂಗಳೂರು: ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ....
ಮಂಗಳೂರು: ಪಚ್ಚನಾಡಿ ಘನತ್ಯಾಜ್ಯ ಭೂ ಭರ್ತಿ ಘಟಕದಿಂದ ಬಿಡುಗಡೆಯಾದ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂಗೆ ಸೇರುತ್ತಿರುವುದನ್ನು ತಡೆಯಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ವಿವರಣೆ ನೀಡಿ ಜು.26ರೊಳಗೆ ಪ್ರಮಾಣ ಪತ್ರ...
ಮಂಗಳೂರು: 02620 ಮಂಗಳೂರು ಸೆಂಟ್ರಲ್ನಿಂದ ಕುರ್ಲಾ ಕಡೆಗೆ 12.40ಕ್ಕೆ ಹೊರಡುವ ಬದಲು 18:00 ( ಸಂಜೆ 6:00) ಗಂಟೆಗೆ ಹೊರಡಲಿದೆ. ಹಾಗೂ 1134 ಮಂಗಳೂರು ಜಂಕ್ಷನ್ನಿಂದ ಹೊರಡುವ ರೈಲು ಸುರತ್ಕಲ್ನಿಂದ 17.15(ಸಂಜೆ5.15)ಕ್ಕೆ ಹೊರಡಲಿದೆ ಎಂದು ರೈಲ್ವೇ...
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಮಂಗಳೂರಿನಲ್ಲಿ ವಿಶ್ವ ದರ್ಜೆಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅತ್ಯಾಧುನಿಕ 128 ಸ್ಲೈಸ್ ಡ್ಯುಯಲ್ ಎನರ್ಜಿ ಸಿಟಿ ಸ್ಕ್ಯಾನರ್ ಅನ್ನು ಅಳವಡಿಸಲಾಗಿದೆ. ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ...
ಮಂಗಳೂರು: ನಗರದ ಕಾಲೇಜು ವಿದ್ಯಾರ್ಥಿಯೋರ್ವನ ಮೇಲೆ ರ್ಯಾಗಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಗರದ ಖಾಸಗಿ ನರ್ಸಿಂಗ್ನ ಕಾಲೇಜಿನ 6 ವಿದ್ಯಾರ್ಥಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಶ್ರೀಲಾಲ್, ಶಾಹಿದ್, ಅಮ್ಜಾದ್, ಜುರೈಜ್,...
ಮಂಗಳೂರು: ಜಿಲ್ಲೆಯಲ್ಲಿ ನಿನ್ನೆ ಸುರಿದ ಮಳೆಗೆ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ತಡೆಗೋಡೆ ಕುಸಿತದ ಬೆನ್ನಲ್ಲೇ ಮಂಗಳೂರು-ಸುಬ್ರಹ್ಮಣ್ಯ ಸಂಪರ್ಕಿಸುವ ಪಡೀಲ್ನ ಕೊಡಕ್ಕಲ್ ಬಳಿ ಭಾರೀ ಪ್ರಮಾಣದ ಭೂಕುಸಿತವಾಗಿದೆ. ಇಂದು...
ಮಂಗಳೂರು: ಭಾರೀ ಮಳೆ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ-ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಇಂದು ಮುಂಜಾನೆ ತಡೆಗೋಡೆ ಕುಸಿತವಾಗಿದ್ದು, ಹಳಿಗಳ ಮೇಲೆ ಮಣ್ಣು ಬಿದ್ದಿದೆ. ಭೂ ಕುಸಿತವಾಗಿರುವ ಹಿನ್ನೆಲೆಯಲ್ಲಿ ಈ ಹಳಿಯ ಮೂಲಕ...
ಮಂಗಳೂರು:ಫೇಸ್ಬುಕ್ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಅವಹೇಳನ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಪಟ್ಟಿರುವ ಕೋಟೇಶ್ವರದ ಹರೀಶ್ ಬಂಗೇರ ಎಸ್. ಅವರು ಜೈಲಿನಿಂದ ಬಿಡುಗಡೆಯಾಗಿ ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ. ಈ ಬಗ್ಗೆ ಮಂಗಳೂರು ಅಷೋಷಿಯೇಷನ್ ಸೌದಿ ಅರೇಬಿಯಾ(MASA)...
ಮಂಗಳೂರು: ಮೀನುಗಾರರೊಬ್ಬರು ಬಲೆಗೆ ಸಿಕ್ಕಿ ನದಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಗರದ ಅಳಿವೆಬಾಗಿಲು ನದಿ ಸಮೀಪ ನಡೆದಿರುವುದು ವರದಿಯಾಗಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ತಿಳಿದುಬಂದಿದೆ. ಇವರು ಅಳಿವೆಬಾಗಿಲಿನ...
ಮಂಗಳೂರು: ಬಿರುಕು ಬಿಟ್ಟಿದ್ದ ಮರವೂರು ಸೇತುವೆಯನ್ನು ಮತ್ತೆ ಸರಿಪಡಿಸಲಾಗುತ್ತಿದ್ದು, ಇದಕ್ಕಾಗಿ ಹೈಡ್ರೋಲಿಕ್ ಜ್ಯಾಕ್ ಬಳಸುವ ಮೂಲಕ ತಾತ್ಕಾಲಿಕವಾಗಿ ಸಂಚಾರಕ್ಕೆ ಅನುವು ಮಾಡಿಕೊಲಾಗುತ್ತದೆ. ಮುಗರೋಡಿ ಕನ್ಸ್ಟ್ರಕ್ಸನ್ ಸಂಸ್ಥೆಯು ನಿನ್ನೆ ಬೆಳಿಗ್ಗೆಯಿಂದ ಇಂದು ಬೆಳಗಿನ ಜಾವದ ವರೆಗೆ ನಡೆದ...