ಮಂಗಳೂರು: ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಅನ್ನು ಕ್ಯಾಂಪ್ಕೋ ಸಂಸ್ಥೆ ನಿನ್ನೆ ಮಾರುಕಟ್ಟೆಗೆ ಪರಿಚಯಿಸಿದೆ. ಜಾಕ್ ಫ್ರೂಟ್ ಎಕ್ಲೆರ್ ಹೆಸರಿನ ಈ ಚಾಕೋಲೆಟ್ ಅನ್ನು ನಿನ್ನೆ ಕ್ಯಾಂಪ್ಕೋ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು....
ಹಳೆಯಂಗಡಿ: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಠದ ಹಿಂದಿನ ಬಾಗಿಲು ಒಡೆದು...
ಮಂಗಳೂರು: ಖಾಸಗಿ ಬಸ್ ಮಾಲಕರು ಟಿಕೆಟ್ ದರ ಪಡೆಯುವಂತಿಲ್ಲ. ಪಡೆದರೆ ಅಂತಹ ಬಸ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂಬ ಆದೇಶ ಇದ್ದರೂ ಹೆಚ್ಚಿನ ಖಾಸಗಿ ಬಸ್ ಕಂಡಕ್ಟರ್ಗಳು ಹೆಚ್ಚಿಗೆ ದರವನ್ನೇ ವಸೂಲಿ ಮಾಡುತ್ತಿದ್ದಾರೆಂಬ ಆರೋಪವಿದೆ....
ಉಳ್ಳಾಲ: ಮಗಳ ಮದುವೆ ನಡೆಸಲು ಪರದಾಡುತ್ತಿದ್ದ ಹಿಂದೂ ಮಹಿಳೆಗೆ ಮುಸ್ಲಿಂ ಕುಟುಂಬವೊಂದು ನೆರವಾಗುವ ಮೂಲಕ ಜಿಲ್ಲೆಯಲ್ಲಿ ಭಾವಕ್ಯತೆ ಇನ್ನೂ ಜೀವಂತವಾಗಿದೆ ಎಂದು ಉಳ್ಳಾಲದ ಶಕ್ತಿನಗರದ ಕುಟುಂಬವೊಂದು ತೋರಿಸಿಕೊಟ್ಟಿದೆ. ಉಳ್ಳಾಲದ ಶಕ್ತಿನಗರದ ನಿವಾಸಿ ಗೀತಾ ಎಂಬವರು ಕೆಲ...
ಮಂಗಳೂರು: ನಿಂತ ಬಸ್ಸಿನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತಲಪಾಡಿ ಉಚ್ಚಿಲ ರಾ.ಹೆ 66 ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ...
ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನಲ್ಲಿ ಎರಡು ಹಂತದಲ್ಲಿ ನಿರ್ಮಿಸಲು ನಿರ್ಧರಿಸಿರುವ ಸೈಕಲ್ ಪಥ ಯೋಜನೆಯು ಅವೈಜ್ಞಾನಿಕವಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಎ.ಸಿ ವಿನಯರಾಜ್ ಹೇಳಿದ್ದಾರೆ. ದ.ಕ ಜಿಲ್ಲಾ ಕಾಂಗ್ರೆಸ್...
ಮಂಗಳೂರು:ಮಂಗಳೂರು ನಗರದ ಯೆಯ್ಯಾಡಿ ಹರಿಪದವು ಬಳಿ ನಡೆದ ಕಾರು ಮತ್ತು ಸ್ಕೂಟರ್ ನಡುವಿನ ಭೀಕರ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತರಾದವರನ್ನು ಪ್ರಿಯಾಂಕ ( 31 ) ಎಂದು ಗುರುತಿಸಲಾಗಿದೆ.ಉಳ್ಳಾಲ ಕೋಟೆಕಾರ್ ಬೀರಿ ಶಕ್ತಿ ಸ್ಟೋರ್...
ಮಂಗಳೂರು : ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರಾಗಿ ಹಿರಿಯ ಪೊಲೀಸ್ ಅಧಿಕಾರಿಯಾಗಿ ಬಿ. ಪಿ. ದಿನೇಶ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿ ಸೇವೆಯಿಂದ...
ಬೆಂಗಳೂರು : ಮುಂದಿನ ಎರಡು ದಿನಗಳು ಭೂಮಿಗೆ ಪಾಲಿಗೆ ತುಂಬಾ ಮಹತ್ವದ್ದಾಗಿವೆ. ಇದಕ್ಕೆ ಕಾರಣ ಸೌರ ಬಿರುಗಾಳಿ. ಸೂರ್ಯನಿಂದ ಬರುತ್ತಿರುವ ಈ ಚಂಡಮಾರುತವು ಗಂಟೆಗೆ ಸುಮಾರು 1.6 ಲಕ್ಷ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಇದು...
ಬೆಂಗಳೂರು : ಇಂದಿನಿಂದ 16ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು...