ಮಂಗಳೂರು: ಇತ್ತೀಚಿಗೆ ನಿಧನ ಹೊಂದಿರುವ ಮಾನವ ಹಕ್ಕುಗಳ ಹೋರಾಟಗಾರ 84 ವರ್ಷದ ವಯೋವ್ರಧ್ಧ ಫಾದರ್ ಸ್ಟ್ಯಾನ್ ಸ್ವಾಮಿಯವರ ಮರಣವು ಸಾಂಸ್ಥಿಕ ಕೊಲೆಯಾಗಿದೆ ಎಂದು ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅಕ್ರೋಶ ವ್ಯಕ್ತಪಡಿಸಿದ್ದಾರೆ....
ಮಂಗಳೂರು: ಕೋವಿಡ್ ಸೋಂಕು ಕಡಿಮೆಯಾಗುತ್ತಿದೆಯಂತೆ ನಡುವೆಯೇ ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಅಬ್ಬರ ಹೆಚ್ಚಾಗಿದ್ದು, ಮಲೇರಿಯಾ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ...
ಮೂಲ್ಕಿ: ವಾರದ ಹಿಂದೆ ಅಪಘಾತಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹೋಂಗಾರ್ಡ್ ರಾಕೇಶ್ ಕುಬೆವೂರು ಮನೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ರಾಕೇಶ್ ಕುಬೆವೂರು ತಂದೆ-ತಾಯಿ...
ಮಂಗಳೂರು: ಭಾರೀ ಮಳೆಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಹಿತ ಐದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸುರತ್ಕಲ್ ಹೊರ ವಲಯದ ಚೇಳ್ಯಾರು ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ. ಇದರಿಂದ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ...
ಮಂಗಳೂರು:ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸತತವಾಗಿ ಮುಚ್ಚಿ ಹೋಗಿರುವ ಬಾವಿಗಳು ಪತ್ತೆಯಾಗುತ್ತಿವೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಹಲವು ಕಡೆಗಳಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿದೆ. ಈ ಹಿಂದೆ ಹಂಪನ್ಕಟ್ಟೆಯ ಬಾವಿ, ಕೊಡಿಯಾಲ್ ಬೈಲ್ ವೃತ್ತದ ಬಳಿ ಹಾಗೂ...
ಬಂಟ್ವಾಳ: ಅಪರಿಚಿತ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಕರ್ಣಾಟಕ ಬ್ಯಾಂಕ್ ನ ಉದ್ಯೋಗಿ ಮೃತಪಟ್ಟ ಘಟನೆ ಬಿ.ಸಿರೋಡ್ನ ಪಾಣೆಮಂಗಳೂರಿನಲ್ಲಿ ಇಂದು ನಡೆದಿದೆ. ಮಂಚಿ ಗ್ರಾಮದ ಗಣೇಶ್ ನಾಯ್ಕ್ ಕಂಚಿಲ ಮೃತ ವ್ಯಕ್ತಿ. ಇವರು...
ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿ, 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಶಾರೂಕ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಈತ ಕೋಟೆಪುರ ನಿವಾಸಿ ಎಂದು ತಿಳಿದು ಬಂದಿದೆ....
ಮಂಗಳೂರು : ಮಂಗಳೂರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯದ ಪ್ರದೇಶದಲ್ಲಿ ಸರಣಿ ಕಳ್ಳತನ ನಡೆದಿದೆ. ಇದೇ ಪರಿಸರದ ಮನೆಗಳಲ್ಲಿ ಇದು ಮೂರನೇ ಕಳವು ಪ್ರಕರಣವಾಗಿದೆ, ಎರಡು ಮನೆಗಳ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ,...
ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ನ ಸೈಕಲ್ ರ್ಯಾಲಿ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಇನ್ನೋವಾ, ಸ್ವಿಫ್ಟ್, ಸೇರಿದಂತೆ ಐಷಾರಾಮಿ ಕಾರುಗಳಲ್ಲಿ ಬಂದು ರಾಲಿಯಲ್ಲಿ ಭಾಗವಹಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ನಿನ್ನೆ ಉಡುಪಿಯಲ್ಲಿ ಕೆಪಿಸಿಸಿ...
ಮಂಗಳೂರು: ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ಶಂಕಿತ ವ್ಯಕ್ತಿಯೋರ್ವನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸರಿಗೊಪ್ಪಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಘಟನೆ ವಿವರ...