ಪುತ್ತೂರು: ದೇಶದ ಸೈನಿಕರ ಬಲಿದಾನದ ನೆನಪಿಗಾಗಿ ನಿರ್ಮಿಸಿದ ‘ಅಮರ್ ಜವಾನ್ ಜ್ಯೋತಿ’ ಗೆ ಹಾನಿ ಮಾಡಿದ ಘಟನೆ ಇಲ್ಲಿನ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ...
ಮಂಗಳೂರು: ಮೀನುಗಾರರ ಸಾಲಕ್ಕೆ ಸರ್ಕಾರವೇ ಜಾಮೀನು ಹಾಕಬೇಕು. ಮೀನುಗಾರಿಕೆ ಇಲ್ಲದಿದ್ದರೆ ಮಂಗಳೂರಿಗೆ ಬೆಲೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಕ್ಷದ...
ಮಂಗಳೂರು: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸೋಮವಾರ ಬಸ್ ಮಾಲಕರ ಸಂಘದ ಪ್ರತಿನಿಧಿಗಳ...
ಮಂಗಳೂರು: ‘ಮೀನುಗಾರರ ಮನೆಯಲ್ಲಿ ಮೀನೂಟ ಬಹಳ ಚೆನ್ನಾಗಿದೆ’ ಹೀಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೀನೂಟ ಸೇವಿಸಿ ಖುಷಿಪಟ್ಟರು. ಇಂದು ಮಂಗಳೂರಿಗೆ ಭೇಟಿ ನೀಡಿದ ಅವರು ಮೀನುಗಾರ ಮುಖಂಡ ಶಿವಪ್ರಸಾದ್ ಬೋಳೂರು ಅವರ ಮನೆಯಲ್ಲಿ ನೀರು...
ಮಂಗಳೂರು: ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮೊಗವೀರ ಸಮುದಾಯ ಎಲ್ಲಾ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಆಂಜನೇಯ ಸ್ವಾಮಿ ಎದುರು ಪ್ರಮಾಣ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇವತ್ತು ಮಂಗಳೂರಿನ ಸುಲ್ತಾನ್ಬತ್ತೇರಿಯಲ್ಲಿ ಬೊಳೂರು ...
ಮಂಗಳೂರು: ವೀಕೆಂಡ್ ಕರ್ಫ್ಯೂ ವೇಳೆ 70 ಲಕ್ಷ ಮೌಲ್ಯದ ಕಳ್ಳತನ ನಡೆದಿರುವ ಘಟನೆ ನಗರದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಮಂಗಳೂರಿನ ಬಲ್ಮಠದಲ್ಲಿರುವ ಮೊಬೈಲ್ ಶೋರೂಂವೊಂದರಿಂದ ಐಪೋನ್ ಸೇರಿದಂತೆ ಸುಮಾರು 70 ಲಕ್ಷ ರೂ.ಮೌಲ್ಯದ ಮೊಬೈಲ್ ಗಳನ್ನು...
ಮಂಗಳೂರು: ನಗರದ ಸುರತ್ಕಲ್ನ ಎರಡು ಕಡೆಗಳಲ್ಲಿ ನಡೆಯುವ ಕಾಂಕ್ರೀಟೀಕರಣ ಯೋಜನೆಗೆ ಮಂಗಳೂರು ಉತ್ತರ ಶಾಸಕರಾದ ಡಾ.ವೈ. ಭರತ್ಶೆಟ್ಟಿ ಗುದ್ದಲಿ ಪೂಜೆ ನಡೆಸಿದರು. ರಾಜ್ಯ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ...
ಮಂಗಳೂರು: ಅಪಘಾತ ಕಡಿಮೆ ಮಾಡುವ ಉದ್ದೇಶದಿಂದ ನಗರ ಕಮಿಷನರೆಟ್ ವ್ಯಾಪ್ತಿ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರ ನಿಯಮ ಪಾಲಿಸದವರ ವಿರುದ್ಧ ದಂಡ ಹಾಗೂ ಕೇಸ್ ಗ್ಯಾರಂಟಿ. ಪ್ರತೀ ಠಾಣೆಯಲ್ಲಿ ಪ್ರತಿದಿನ 100 ಮೋಟಾರು ಕಾಯ್ದೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಲಾಕ್ಡೌನ್ ಸಡಿಲಿಕೆ ಮಾಡಿ ಸರಕಾರ ಆದೇಶವನ್ನು ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಾಣಿಜ್ಯ ವ್ಯವಹಾರಗಳು ಗರಿಗೆದರಿವೆ. ಸರಿಸುಮಾರು 2 ತಿಂಗಳಿಗೂ ಅಧಿಕ ಕಾಲ ಮನೆಯೊಳಗೆ ಬಂಧಿಯಾಗಿದ್ದ ಜನತೆ ಇಂದು...
ಮಂಗಳೂರು: ಬೀದಿನಾಯಿಯನ್ನು ಗುಂಡಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ಗೆ ಕದ್ರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಾಯಿಯನ್ನು ಗುಂಡಿಕ್ಕಿ ಕೊಲ್ಲಲು ಕಾರಣ ಏನು ಎಂಬ ಬಗ್ಗೆ ಠಾಣೆಗೆ ಹಾಜರಾಗಿ ವಿವರಣೆ ನೀಡುವಂತೆ...