ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ತಂದೆಯಿಂದಲೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ರನ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಶರ್ಮಿತ್ (25) ಚಿಕಿತ್ಸೆ ಪಡೆಯುತ್ತಿರುವ ಯುವಕ....
ಮಂಗಳೂರು: ನಗರದ ವೆಲೆನ್ಸಿಯಾದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆಯನ್ನ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವೆಲೆನ್ಸಿಯಾದ ಹುಸೇನ್ ಸಾಹಿಲ್ ಹಾಗೂ ಮಹಮ್ಮದ್ ಸಿರಾಜುದ್ದೀನ್ ಮಾಲಕತ್ವದ ಕ್ಲೌಡ್ ಹೆಸರಿನ ಹುಕ್ಕಾ ಕೆಫೆ...
ಮಂಗಳೂರು: ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಲಾಕ್ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಇಂದು ಸಂಜೆ ಅಥವಾ ನಾಳೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...
ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ದೇರಳಕಟ್ಟೆಯಲ್ಲಿ ಬಂಧಿಸಿ, ಇಕೊನಾಮಿಕ್ ಮತ್ತು ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್...
ದೆಹಲಿ: ನಾಳೆಯಿಂದ ಅಡುಗೆ ಅನಿಲ, ದ್ವಿಚಕ್ರವಾಹನ ಬೆಲೆಯೇರಿಕೆ ಆಗಲಿದೆ. ಜೊತೆಗೆ ಬ್ಯಾಂಕ್ ಡ್ರಾ ಮಿತಿ ಸೇರಿ ಹಲವು ಮಹತ್ತರ ಬದಲಾವಣೆ ನಡೆಯಲಿದೆ. ಅದರ ವಿವರಣೆ ಇಂತಿದೆ. ಗ್ಯಾಸ್ ಸಿಲಿಂಡರ್ ಬೆಲೆಯೇರಿಕೆ ಅಡುಗೆ ಅನಿಲದ ದರ ಪ್ರತಿ...
ಮಂಗಳೂರು: ನಾಳೆ ಮಂಗಳೂರಿಗೆ ಬರುವ ಪ್ರತಿಯೊಬ್ಬರು ಆಫೀಸ್ ಅಥವಾ ಮನೆಗೆ ಸರಿಯಾದ ಸಮಯದಲ್ಲಿ ತಲುಪುತ್ತಾರೆಂಬ ಆಸೆ ಕೈ ಬಿಡಬೇಕು. ಕಾರಣ ನಗರದಾದ್ಯಂತ ಸ್ಟಾರ್ಟ್ ಸಿಟಿ ಹೆಸರಲ್ಲಿ ನಗರದಾದ್ಯಂತ ರಸ್ತೆ ಅಗೆದು ಹಾಕಿದ್ದಾರೆ. ಜೊತೆಗೆ ಖಾಸಗಿ ಬಸ್ಗಳ ಓಡಾಟ...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜುಲೈ 1ರಿಂದ ಶೇ.50ರಷ್ಟು ಸಿಟಿ ಮತ್ತು ಸರ್ವಿಸ್ ಬಸ್ಗಳು ಸಂಚಾರ ಆರಂಭಿಸಲಿದೆ. ಶೇಕಡಾ 20ರಷ್ಟು ಪ್ರಯಾಣ ದರ ಏರಿಕೆ ಮಾಡಿ ಸಂಚಾರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಮಿನಿಮಮ್ ಪ್ರಯಾಣ ದರ 12 ರೂಪಾಯಿ...
ಕಡಬ: ಇಲ್ಲಿನ ತೂರು ಎಂಬಲ್ಲಿ ನಿನ್ನೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ. ಘಟನೆಯಿಂದ ಆಕ್ರೋಶಿತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಚೆಕ್ ಪಾಯಿಂಟ್...
ಮಂಗಳೂರು: ದೇಶದೆಲ್ಲೆಡೆ ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು-ಕೇರಳ ಸಂಪರ್ಕಿಸುವ ತಲಪಾಡಿ ಗಡಿಯಲ್ಲಿ ಪರಿಶೀಲನೆಯನ್ನು ಮತ್ತೆ ಬಿಗಿಗೊಳಿಸಿದೆ. ನಿನ್ನೆಯಿಂದ ಕೇರಳ – ಕರ್ನಾಟಕ ರಾಜ್ಯಗಳ ವಿವಿಧ ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲನೆಯನ್ನು...
ಮಂಗಳೂರು: ನಗರದ ಸಂತ ಅಲೋಶಿಯಸ್ ಸಂಧ್ಯಾ ಕಾಲೇಜು ಮುಚ್ಚುವ ತೀರ್ಮಾನಕ್ಕೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಸಂಸ್ಥೆ ಈ ರೀತಿಯ ತೀರ್ಮಾನದಿಂದ ಹಿಂದೆ ಸರಿಯಬೇಕೆಂದು ಒತ್ತಾಯ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ...