ದುಬೈ: ದುಬೈನ ವಿಮಾನ ಸೇವೆಗೆಳ ಸಂಸ್ಥೆ ಎಮಿರೇಟ್ಸ್ ದುಬೈ-ಭಾರತ ನಡುವಿನ ಸೇವೆಗಳನ್ನು ಜುಲೈ 7 ರಿಂದ ಪುನಾರಂಭಗೊಳಿಸುವ ಸಾಧ್ಯತೆ ಇದೆ. ಕೊರೋನಾ ಪ್ರಕರಣಗಳು ಭಾರತದಲ್ಲಿ ಏರಿಕೆಯಾಗುತ್ತಿದ್ದರಿಂದ ಯುಎಇ ಕಳೆದ ಎರಡು ತಿಂಗಳಿನಿಂದ ಭಾರತಕ್ಕೆ ಸಂಚರಿಸುತ್ತಿದ್ದ ವಿಮಾನ ಸೇವೆಗಳನ್ನು...
ಮಂಗಳೂರು : ಕರಾವಳಿಯ ಪ್ರಮುಖ ಆರೋಗ್ಯ ಕೇಂದ್ರಗಳಲ್ಲೊಂದಾದ ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಲಿಮಿಟೆಡ್ ವೃದ್ಧ ರೋಗಿಯೊಬ್ಬರಿಗೆ ಅತ್ಯಂತ ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಜೀವ ಉಳಿಸುವ ಕಾರ್ಯ ಮಾಡಿದ್ದಾರೆ. ರೋಗಿಯ...
ಮಂಗಳೂರು: ಕರಾವಳಿಗರ ಫೇವರೇಟ್ ಹಣ್ಣುಗಳಲ್ಲಿ ಒಂದಾದ ಹಲಸಿನ ಹಣ್ಣಿನ ಬೀಜ ಅಂದರೆ ತುಳುನಾಡಿನ ‘ಪೆಲತ್ತರಿ’ ಆನ್ಲೈನ್ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದೆ. ಫ್ಲಿಫ್ಕಾರ್ಟ್ನಲ್ಲಿ ಕೇರಳದ ಕೊಟ್ಟಾಯಮ್ನ ಅಗ್ರಿಡಾಟ್ ಎಂಬ ಸಂಸ್ಥೆಯು ಮಾರಾಟಕ್ಕೆ ಇಟ್ಟಿದೆ. 400 ಗ್ರಾಂ.ನ ಪ್ಯಾಕೆಟ್ಗೆ...
ಮಂಗಳೂರು: ನಗರದ ವಸತಿಗೃಹದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಜೊತೆ ರವಿವಾರ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಕುದ್ರೋಳಿಯ ಶೇಖ್ ಮುಹಮ್ಮದ್ ಮತ್ತು ಬೋಳಾರದ ಮುಹಮ್ಮದ್ ರಹೀಂ...
ಮಂಗಳೂರು : ಕೇರಳದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರು ಇಂದಿನಿಂದ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರುವುದು ಕಡ್ಡಾಯವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶ ಹೊರಡಿಸಿದ್ದಾರೆ....
ಮಂಗಳೂರ: ಗಡಿಗ್ರಾಮಗಳ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಬಿಎಸ್ವೈ ಹೇಳಿಕೆ ನಂತರ ಮಂಜೇಶ್ವರದ ಸ್ಥಳೀಯ ಶಾಸಕ ಎಕೆಎಮ್ ಅಶ್ರಫ್ ಫೇಸ್ಬುಕ್ಲ್ಲಿ ಪ್ರತಿಕ್ರಿಯಿಸಿ ಅಂತಹ ಯಾವುದೇ ಸುತ್ತೋಲೆಯನ್ನು ಕೇರಳ ಸರ್ಕಾರ ಹೊರಡಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಈ...
ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನದ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಕೊಡಲು ಏಟು ಹಾಕುವುದಕ್ಕೆ ಪ್ರಯತ್ನಿಸಿದ್ದರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಡೊಂಗರಕೇರಿ ಭುವನೇಂದ್ರ...
ಮಂಗಳೂರು: ಜಿಲ್ಲೆಯ ಖಾಸಗಿ ಬಸ್ಸುಗಳ ಮಾಲಕರ ಒಕ್ಕೂಟಗಳು ಕೊರೋನ ನಿರ್ಬಂಧಗಳ ಪಾಲನೆಯ ನೆಪದಲ್ಲಿ “ಸೆಸ್ ಹಾಕಲು ತಮಗೆ ಸರಕಾರ ಅವಕಾಶ ನೀಡಿದೆ” ಎಂದು ಶೇಕಡಾ ಇಪ್ಪತ್ತೈದರಷ್ಟು ಪ್ರಯಾಣ ದರ ಏಕಪಕ್ಷೀಯವಾಗಿ ಏರಿಸಲು ತೀರ್ಮಾನಿಸಿರುವುದನ್ನು ಡಿವೈಎಫ್ಐ ದಕ್ಷಿಣ...
ಮಂಗಳೂರು: ನಗರದ ಪ್ರಖ್ಯಾತ ಗರೋಡಿ ಸ್ಟೀಲ್ಸ್ & JSW ಸ್ಟೀಲ್ಸ್ ವತಿಯಿಂದ ನೀಡಲಾಗುವ ಅಂಬ್ಯುಲೆನ್ಸ್ ಅನ್ನು ಬೈಕಂಪಾಡಿಯಲ್ಲಿರುವ ಶ್ರೀ ಗರೋಡಿ ಸ್ಟೀಲ್ಸ್ ಇದರ ಉತ್ಪಾದನಾ ಘಟಕದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು...
ಮಂಗಳೂರು: ರಾಜ್ಯ ಮೀನುಗಾರಿಕೆ ಇಲಾಖೆ , ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕಲ್ಯಾಣ ಇಲಾಖೆ ವತಿಯಿಂದ ಮೀನುಗಾರರು ಮತ್ತು ಅವರು ಕುಟುಂಬಿಕರಿಗೆ ಮಂಗಳೂರಿನ ಮಿನಿ ವಿಧಾನ ಸಭಾಂಗಣದಲ್ಲಿ ಕೊರೊನಾ ಉಚಿತ ಲಸಿಕೆ ವಿತರಣಾ...