ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನದ ಹಿನ್ನಡೆಗೆ ಕಾಂಗ್ರೆಸ್ ಕಾರಣವಾಗಿದೆ. ಕಾಂಗ್ರೆಸ್ ಲಸಿಕೆಯ ಬಗ್ಗೆ ಜನರಲ್ಲಿ ಮಾಡಿದ ಅಪಪ್ರಚಾರದಿಂದ ಜನತೆಯಲ್ಲಿ ಲಸಿಕೆಯ ಬಗ್ಗೆ ಗೊಂದಲಗಳು ಉಂಟಾಗಿದ್ದುವು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾದ ಜಗದೀಶ್ ಶೇಣವಾ...
ಮಂಗಳೂರು: ಚಿನ್ನಾಭರಣಗಳ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ಗ್ರಾಹಕರ ನಂಬಿಕೆ ಹಾಗೂ ವಿಶ್ವಾಸಕ್ಕೆ ಪಾತ್ರವಾಗಿರುವ ಲಲಿತಾ ಜುವೆಲ್ಲರ್ಸ್ ನ ಮಾಲಕರಾದ ಡಾ. ಕಿರಣ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರಿನಲ್ಲಿ ಪುಡ್ ಕಿಟ್ ವಿತರಣಾ...
ಮಂಗಳೂರು: ನಗರ ಹೊರವಲಯದ ವಳಚ್ಚಿಲ್ನ ಎಕ್ಸ್ಪರ್ಟ್ ಸಂಸ್ಥೆಯ ಸಿಬ್ಬಂದಿ ಹಾಗೂ 18 ವರ್ಷದ ಮೇಲ್ಪಟ್ಟ ಸ್ಥಳೀಯರಿಗೆ ಕೋವಿಡ್ ಲಸಿಕಾ ಶಿಬಿರವನ್ನು ನಿನ್ನೆ ಮಂಗಳೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ...
ಮಂಗಳೂರು: ಜಿಲ್ಲೆಯಾದ್ಯಂತ ಖಾಸಗಿ ಬಸ್ಗಳು ಜೂನ್ ಅಂತ್ಯ ತನಕ ರಸ್ತೆಗಿಳಿಯಲ್ಲ. ಈ ಮಧ್ಯೆ ನಗರದ ಕೆಲವೆಡೆ ಸರ್ಕಾರಿ ಸ್ವಾಮ್ಯದ ನರ್ಮ್ ಬಸ್ ಕಾರ್ಯಾಚರಿಸುತ್ತಿದ್ದು, ಸರ್ಕಾರದ ಆದೇಶವನ್ನು ಗಾಳಿಗೆ ತೂರಿ, ನಿಂತುಕೊಳ್ಳಲು ಜಾಗವಿಲ್ಲದಂತೆ ಪ್ರಯಾಣಿಕರನ್ನು ತುಂಬಿಸಿ ಬಸ್...
ಮಂಗಳೂರು: ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳೂರು ವಕೀಲರ ಸಂಘದಿಂದ ನಿನ್ನೆ ಬೃಹತ್ ಲಸಿಕಾ ಅಭಿಯಾನ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮಾರ್ಗದರ್ಶನದಲ್ಲಿ ಬೃಹತ್...
ಮಂಗಳೂರು/ಉಡುಪಿ : ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಕೊಂಚ ಇಳಿಮುಖ ಕಂಡಿವೆಯಾದರೂ ಕೊರೊನಾ ಸಾವಿನ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇಂದು ಗುರುವಾರ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಮಂದಿ ಕೊರೊನಾ...
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಜುಲೈ 1ರಿಂದ ಸಿಟಿ ಮತ್ತು ಸರ್ವಿಸ್ ಬಸ್ಗಳು ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ...
ಮಂಗಳೂರು: ಶುಕ್ರವಾರ (ನಾಳೆ) ಸಂಜೆಯಿಂದ ಸೋಮವಾರ ಮುಂಜಾನೆ ಏಳು ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ವಾರಾಂತ್ಯ ಕರ್ಫ್ಯೂ ಇದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಸ್ಪಷ್ಟಪಡಿಸಿದ್ದಾರೆ. ಹಾಲು, ಮೆಡಿಕಲ್, ವೈದ್ಯಕೀಯ ಹಾಗೂ ತುರ್ತು ಸೇವೆ...
ಉಳ್ಳಾಲ: ಎಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಿನ್ನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್...
ಮಂಗಳೂರು: ತಾನೊಬ್ಬ ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ 51,300 ರೂ. ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶ್ರೀನಿವಾಸ್ ಎಂಬಾತ ಹೋಂಡಾ ಡಿಯೋ ವಾಹನವನ್ನು 23,000 ಸಾವಿರ ರೂ.ಗೆ ಮಾರಾಟಕ್ಕಿದೆ ಎಂದು ಜಾಹೀರಾತು ಹಾಕಿದ್ದ....