ಮಂಗಳೂರು: ನಗರದ ಮಾರ್ನಮಿ ಕಟ್ಟೆ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಅಮ್ಮನವರ ಉಪಾಸಕರಾದ ಖ್ಯಾತ ಅಷ್ಟಮಂಗಲ ಜ್ಯೋತಿಷಿ ಹಾಗೂ ಸಮಾಜ ಸೇವಕ ಜ್ಯೋತಿಷ್ಯ ವಿದ್ವಾನ್ ದೈವಜ್ಞ ಶ್ರೀ ಕರಣ್ ಜ್ಯೋತಿಷಿಯವರ ನಿವಾಸದಲ್ಲಿ ಪ್ರತೀ ವರ್ಷದಂತೆ...
ಬೆಂಗಳೂರು: ಉಡುಪಿಯ ಶ್ರೀ ಕೃಷ್ಣ ಮಠ, ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿ ಸ್ಪೋಟಕ್ಕ ಉಗ್ರರು ಸಂಚು ರೂಪಿಸಿರುವುದು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ನಡೆಸಿದ ತನಿಖೆ ವೇಳೆ ತಿಳಿದು...
ಮಂಗಳೂರು: ನಗರದಲ್ಲಿ ನಿನ್ನೆ ಸಂಜೆ ನಡೆದ ಭೀಕರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ನಗದ ಲೇಡಿ ಹಿಲ್ ಮಣ್ಣಗುಡ್ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ...
ಮಂಗಳೂರು: ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಜಾತ್ರೆಯ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ನ ದ.ಕ.ಜಿಲ್ಲಾ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮೇಲೆ ಪ್ರಕರಣ ದಾಖಲಾಗಿದೆ....
ಮಂಗಳೂರು: ನಗರದ ಬೋಂದೆಲ್ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಕಿರಿಯ ಎಂಜಿನಿಯರ್ ಆಗಿರುವ ರೊನಾಲ್ಡ್ ಲೋಬೋ ಅವರು ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಲೋಕೋಪಯೋಗಿ ಇಲಾಖೆಯ ಕ್ಲಾಸ್ 2 ದರ್ಜೆಯ ಗುತ್ತಿಗೆದಾರ ಪ್ರಭಾಕರ...
ಮಂಗಳೂರು: ಮಂಗಳೂರು ದಸರಾ ಪ್ರಯುಕ್ತ ಸ್ಯಾಂಡೀಸ್ ಕಂಪೆನಿ ಅರ್ಪಿಸುವ , ಶಾಸಕ ಉಮಾನಾಥ ಕೋಟ್ಯಾನ್ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ಮಂಗಳೂರು ದಸರಾ’ 2023 ಸ್ಟಾರ್ ಮ್ಯೂಸಿಕಲ್ ನೈಟ್’ ಅ. 21ರಂದು ಸಂಜೆ 6.30ಕ್ಕೆ ನಡೆಯಲಿದೆ....
ಮಂಗಳೂರು: ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವುದು, ಯಾವುದೇ ಆಧಾರ ಇಲ್ಲದೇ ಮಾತನಾಡುವುದು ಬಿಜೆಪಿಯವರ ಚಾಳಿಯಾಗಿದೆ. ಇವತ್ತು ಸೋಲಿನ ಭೀತಿ ಪಂಚ ರಾಜ್ಯದಲ್ಲಿ ಬಿಜೆಪಿಗೆ ಕಾಣುತ್ತಿದೆ. ಕರ್ನಾಟಕದಲ್ಲಿ ಅವರು ಧೂಳೀಪಟ ಆಗಿದ್ದಾರೆ. ಐದು ವರ್ಷ ಇಲ್ಲಿ...
ಮಂಗಳೂರು: ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರ್ಯೋತ್ಸವದ ಸಂದರ್ಭದಲ್ಲಿ ಅನ್ಯಧರ್ಮದ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಣೆ ಮಾಡಿರುವುದು, ದೇವಳದ ಹೊರಭಾಗದಲ್ಲಿ ಅಂಗಡಿಗಳನ್ನು ಹೊಂದಿರುವ ಹಿಂದೂ ವ್ಯಾಪಾರಿಗಳ ಅಂಗಡಿ ಮೇಲೆ ಭಗವಾದ್ವಜ ಹಾಕಿರುವುದು, ಬೀದಿ ಬದಿ ವ್ಯಾಪಾರಿಗಳಿಗೆ...
ಮಂಗಳೂರು: ಮಂಗಳೂರಿನಲ್ಲಿ ಸ್ವರ್ಗ ಲೋಕವೇ ಧರೆಗೆ ಇಳಿದಿದೆ. ಎಲ್ಲಿ ನೋಡಿದರೂ ಬೆಳಕಿನ ಚಿತ್ತಾರ…ವಿದ್ಯುತ್ ದೀಪಗಳ ಅಲಂಕಾರ. ಮತ್ತೆ ಮತ್ತೆ ಕಣ್ತುಂಬಿಕೊಳ್ಳಬೇಕೆನ್ನುವ ಕಾತರ. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರೂ ಕೂಡಾ ಕಣ್ಣು ರೆಪ್ಪೆಯನ್ನು ಮಿಟುಕಿಸದೇ ನೋಡುವ ಅಂದ ಚೆಂದ...
ಮಂಗಳೂರು: ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿ ಉಂಟಾಗಿರುವ ಘಟನೆ ಮಂಗಳೂರು ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ನಡೆದಿದೆ. ಗೋಪಾಲ ಪೂಜಾರಿ ಎಂಬುವವರ ಮನೆಗೆ ಬಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು...