ಮಂಗಳೂರು : ನಾಡಿನಾದ್ಯಂತ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಾತ್ರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ, ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ ಸಾವಿರ ಗಡಿ ದಾಟಿದೆ. ಹಾಗೆಯೇ ಇಂದು ಕೊರೋನಾ ಮಹಾಮಾರಿಗೆ...
ಮಂಗಳೂರು : ಮಂಗಳೂರಿನ ಟೋಕಿಯೋ ಮಾರ್ಕೆಟ್ನಲ್ಲಿರುವ ಸಾಗರ್ ವೆಡ್ಡಿಂಗ್ ಎನ್ನುವ ಬಟ್ಟೆ ಅಂಗಡಿಯೊಂದಕ್ಕೆ ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡು ಬಂದ ಮೂವರು ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿದ್ದು, ಮೂವರನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ಮಂಗಳೂರು : ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ನೇತೃತ್ವದಲ್ಲಿ ಕಳೆದ 50 ದಿನಗಳಿಂದ ನಡೆಯುತ್ತಿರುವ ಊಟ ವಿತರಣೆಯು ಇಂದು ಗುರುವಾರ ಕೂಡ ಯಶಸ್ವಿಯಾಗಿ ನಡೆಯಿತು. ಮಂಗಳೂರು ನಗರದ ನಿರ್ಗತಿಕರಿಗೆ, ಭಿಕ್ಷುಕರಿಗೆ...
ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡು ಬಂದ ಮೂವರು ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಘಟನೆ ಮಂಗಳೂರು ನಗರದ ಹಂಪನ ಕಟ್ಟೆಯ ಟೋಕಿಯೋ ಮಾರ್ಕೆಟ್ನಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ನಡೆದಿದೆ. ಈ ಬಗ್ಗೆ ಬಂದರು ಪೊಲೀಸ್...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಕೊರೋನಾ ಅಂಕಿ ಅಂಶಗಳು ಸಾವವು- ನೋವಿನೊಂದಿಗೆ ಮತ್ತೆ ಭಾರಿ ಏರಿಕೆ ಕಂಡಿರುವುದು ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ನಿನ್ನೆ ಜಿಲ್ಲೆಯಲ್ಲಿ 790...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಕಾರ್ಯಕರ್ತರನ್ನು ವಾಟ್ಸಾಪ್ ಸಂದೇಶ ಫಾರ್ವಡ್ ಮಾಡಿದ ಕಾರಣ ಹೇಳಿ ಪೊಲೀಸ್ ಕೇಸ್ ಹಾಕಿ ಕಿರುಕುಳ ಕೊಡುತ್ತಿರುವ ಬಗ್ಗೆ ಖಂಡನೆ ಹಾಗೂ ತೊಂದರೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕೆಂದು...
ಉಡುಪಿ : ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಕಾಡಿಪಟ್ಣ ಕಡಲತೀರ ಸೇರಿದ ಅಲಯನ್ಸ್ ಟಗ್ ತೆವು ಕಾರ್ಯಾಚರಣೆ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಮಳೆಗಾಲ ಕಳೆದ ಮೇಲೆ ಈ ಕಾರ್ಯಾಚರಣೆ ಆರಂಭಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಸುಮಾರು 8-10 ಕೋಟಿ...
ಮಂಗಳೂರು : ಕರಾವಳಿಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ವರುಣನ ರೌದ್ರಾವತಾರ ಹೆಚ್ಚಿದೆ. ಜೊತೆಗೆ ಅನೇಕ ಕಡೆ ಮಳೆ ಗಾಳಿಯಿಂದ ಅಪಾರ ಹಾನಿ ಕೂಡ ಸಂಭವಿಸಿದೆ. ಇಂದು ಮುಂಜಾನೆಯ ಗಾಳಿ ಮಳೆಗೆ ಮಂಗಳೂರು ಮಹಾನಗರ ಪಾಲಿಕೆ...
ನವದೆಹಲಿ: ಕೇಂದ್ರ ಸರ್ಕಾರ, ಇನ್ನು ಮುಂದೆ 18 ವರ್ಷ ಮೇಲ್ಪಟ್ಟವರು ಎಲ್ಲರೂ ನೇರವಾಗಿ ಲಸಿಕಾ ಕೇಂದ್ರಕ್ಕೆ ಹೋಗಿ ಕೊರೋನಾ ಲಸಿಕೆ ಪಡೆಯಬಹುದು. ಇದಕ್ಕೆ ಆನ್ಲೈನ್ ಬುಕಿಂಗ್ ಅಥವಾ ಅಪಾಯಿಂಟ್ಮೆಂಟ್ ಬೇಕೆಂಬುದು ಕಡ್ಡಾಯವಲ್ಲ ಎಂದು ಘೋಷಿಸಿದೆ. ಈ...
ಮಂಗಳೂರು : ನವಮಂಗಳೂರು ಬಂದರಿಗೆ ಇದೇ ಮೊದಲ ಬಾರಿಗೆ ಭಾರೀ ಗಾತ್ರದ ಕಂಟೇನರ್ ನೌಕೆ ಮಂಗಳವಾರ ಆಗಮಿಸಿದೆ. ಎಂ.ವಿ. ಎಸ್ಎಸ್ಎಲ್ ಬ್ರಹ್ಮಪುತ್ರ-ವಿ.084 ಕಂಟೇನರ್ ನೌಕೆ ಇದಾಗಿದ್ದು, ಕಂಟೇನರ್ಗಳ ಸಂಖ್ಯೆ ಹಾಗೂ ನೌಕೆ ಗಾತ್ರದಲ್ಲೂ ಬೃಹತ್ತಾಗಿದೆ. ಈ...