ಮಂಗಳೂರು: ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿ ಉಂಟಾಗಿರುವ ಘಟನೆ ಮಂಗಳೂರು ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ನಡೆದಿದೆ. ಗೋಪಾಲ ಪೂಜಾರಿ ಎಂಬುವವರ ಮನೆಗೆ ಬಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು...
ಉಳ್ಳಾಲ: ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಆರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಉಳ್ಳಾಲ ನೇತ್ರಾವತಿ ನದಿಯ ಹೊಸ ಸೇತುವೆಯಲ್ಲಿ ನಿನ್ನೆ ಸಂಜೆ ವೇಳೆ ಸಂಭವಿಸಿದೆ. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿಯೊಂದು...
ಕಿನ್ನಿಗೋಳಿ: ಕಿನ್ನಿಗೋಳಿ ಕಟೀಲು ಹೆದ್ದಾರಿಯ ಬಲ್ಲಾಣ ಚರ್ಚ್ ಬಳಿ ತಿರುವಿನಲ್ಲಿ ಟಿಪ್ಪರ್ ಬಸ್ಸಿಗೆ ಢಿಕ್ಕಿ ಹೊಡೆದಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಕಿನ್ನಿಗೋಳಿ ಪಕ್ಷಿಕೆರೆಯ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಕಟೀಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಟೀಲು ಕಡೆಯಿಂದ...
ಮಂಗಳೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬೆಳ್ತಂಗಡಿಯ ಸಿರೋ ಮಲಬಾರ್ ಕ್ಯಾಥೊಲಿಕ್ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಲಾರೆನ್ಸ್ ಮುಕುಝಿ ನೇತೃತ್ವದ ಕ್ರೈಸ್ತರ ನಿಯೋಗ ಇಂದು ಭೇಟಿ ನೀಡಿ ಮಂಗಳೂರು ದಸರಾ ವೈಭವವನ್ನು...
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ನಡೆಯಲಿರುವ 2 ನೇ ವರ್ಷದ ‘ಕುಡ್ಲದ ಪಿಲಿ ಪರ್ಬ’ದ ಚಪ್ಪರ ಮುಹೂರ್ತ ನಿನ್ನೆ ಮಂಗಳೂರಿನ ನೆಹರು...
ಮಂಗಳೂರು: ವಿದೇಶದಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರಿನ ಬಜಾಲ್ ಪೈಜಲ್ ನಗರದ ನಿವಾಸಿ ತೌಸೀಫ್(27) ಬಂಧಿತ ಆರೋಪಿಯಾಗಿದ್ದಾನೆ. 2016ರಲ್ಲಿ ಮಂಗಳೂರು...
ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೆಯಂಗಡಿ ಚೇಳ್ಯಾರುವಿನ ದೀಪಕ್ ಹಾಗೂ ಮರಕಡ ಕಾವೂರಿನ...
ಮಂಗಳೂರು: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವೆ ಯುದ್ಧ ಆರಂಭವಾಗಿ ಏಳು ದಿನಗಳು ಕಳೆದಿವೆ. ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ...
ಮಂಗಳೂರು: ನವರಾತ್ರಿ ವೈಭವ- 2023 ಅಂಗವಾಗಿ ನಮ್ಮ ಕುಡ್ಲ 24X7 ವಾಹಿನಿಯು ಅ. 15 ರಿಂದ 28ರ ತನಕ ಹೆಣ್ಮಕ್ಕಳು ಮತ್ತು ಮಹಿಳೆಯರಿಗಾಗಿ ‘ನವರಂಗ್’ ವಿಶೇಷ ಸ್ಪರ್ಧಾ ಕಾರ್ಯಕ್ರಮವನ್ನು ಸುಪ್ರಸಿದ್ಧ ಜವುಳಿ ಮಳಿಗೆ ಎಂ. ಸಂಜೀವ...
ಮಂಗಳೂರು: ಸ್ಮಾರ್ಟ್ ಸಿಟಿ ಎನ್ನುವ ಹೆಗ್ಗಳಿಕೆ ಪಡೆದಿರುವ ವಾಣಿಜ್ಯ ನಗರಿ ಮಂಗಳೂರು. ಆದರೆ ಇಲ್ಲಿ ಇನ್ನೂ ಕೂಡಾ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿಯೇ ಉಳಿದಿದೆ. ಅದರಲ್ಲೂ ಬೃಹತ್ ಕಂಪೆನಿಗಳನ್ನು ಹೊಂದಿರುವ ಬೈಕಂಪಾಡಿ ಕೈಗಾರಿಕಾ ವಲಯದ ರಸ್ತೆ ಬಗ್ಗೆ...