ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೇ ಬೆದರಿಕೆಯ ಸಂದೇಶ ಬಂದಿದೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಕಚೇರಿಯ ಇ-ಮೇಲ್ ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಈ ಬಗ್ಗೆ ಭದ್ರತೆಯ...
ಮಂಗಳೂರು : ಆಟೋ ಸ್ಪೇರ್ ಪಾಟ್ಸ್೯ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿರುವ ಗೋಲ್ಡನ್ ಸ್ಪೇರ್ ಪಾಟ್ಸ್೯ ಅಂಗಡಿಯಲ್ಲಿ ಈ ಅಗ್ನಿ...
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರತ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಇಂದು ಏಳು ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸೇವೆಯೇ ಸಂಘಟನೆ ಕಾರ್ಯಕ್ರಮದ ಪ್ರಯುಕ್ತ ಮಂಗಳೂರು ನಗರದ ಮಣ್ಣಗುಡ್ಡೆಯ...
ಮಂಗಳೂರು : ಮುಂಗಾರು ನಾಳೆ ( ಮೇ 31) ರಂದು ದಕ್ಷಿಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣದ ಕೇರಳ ಕರಾವಳಿ ತೀರ ಪ್ರದೇಶದಲ್ಲಿ ನಾಳೆ ಮುಂಗಾರು...
ಮಂಗಳೂರು: ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಿದ್ದಿಕ್ ಮಿಕ್ದಿಮ್ ಹುಸೈನ್ ಎಂಬಾತ ಚಿನ್ನ ಸಾಗಾಟ ಮಾಡಿ ಸಿಕ್ಕಿ ಬಿದ್ದ ಪ್ರಯಾಣಿಕನಾಗಿದ್ದಾನೆ....
ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಓಮ್ನಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದ ಘಟನೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ....
ಮಂಗಳೂರು : ಬಿಜೆಪಿ ಕೆಲಸ ಕಾರ್ಯಗಳನ್ನು ಹೇಗೆ ಮಾಡಬೇಕೆಂದು ಕಾಂಗ್ರೆಸ್ ನಿಂದ ಕಲಿಯಬೇಕೆ ಹೊರತು ಕಾಂಗ್ರೆಸ್ ನವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಿಂದ ಕಲಿಯುವ ಅಗತ್ಯ ಇಲ್ಲ ಎಂದು ಕಾಂಗ್ರೆಸ್ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹಾಗೂ ವಿಧಾನ...
ಮಂಗಳೂರು: ಎಲ್ಲೆ ಮೀರಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಅದೆಷ್ಟೋ ಜನರನ್ನು ಬಲಿ ಪಡೆಯುತ್ತಿದೆ. ಅಂಥದ್ರಲ್ಲಿ ಮದುವೆ ಮೆಹಂದಿ ಎಂದು ಕಾರ್ಯಕ್ರಮ ಮಾಡಿ ಮಾಸ್ಕ್ ಆಗಲಿ ಸಾಮಾಜಿಕ ಅಂತರವಾಗಲಿ ಪಾಲಿಸದೆ ಜನ ಕೋವಿಡ್ ನಿಯಮವನ್ನು ನಿರ್ಲಕ್ಷಿಸುತ್ತಿರುವುದು...
ಮಂಗಳೂರು :ಅರಬ್ಬೀ ಸಮುದ್ರದಲ್ಲಿ ಪ್ರತಿಕೂಲ ಹವಾಮಾನದಿಂದ ಸಿಕ್ಕಿಹಾಕಿಕೊಂಡಿದ್ದ 10 ಮಂದಿ ಮೀನುಗಾರರನ್ನು ಭಾರತೀಯ ತಟರಕ್ಷಣಾ ಪಡೆ ರಕ್ಷಣೆ ಮಾಡಿದೆ. ತಮಿಳುನಾಡಿನ ಲಾರ್ಡ್ ಆಫ್ ಓಷಿಯನ್ ಬೋಟ್ ನಲ್ಲಿ ಮೀನುಗಾರಿಕೆಗೆ ಬಂದಿದ್ದ ವೇಳೆ, ಮಂಗಳೂರು ಸಮೀಪ ದೋಣಿಯ...
ಮಂಗಳೂರು: ಮಂಗಳೂರಿನ ಹೊರವಲಯದ ಸುರತ್ಕಲ್ ನ ಮಧ್ಯ ದೇವಸ್ಥಾನದ ಬಳಿ ಬಾಬು ದೇವಾಡಿಗರ ಮನೆಗೆ ನುಗ್ಗಿದ್ದ ಆಗಂತುಕರು ಬಾಬು ದೇವಾಡಿಗರ 14ವರ್ಷದ ಭರತ್ ಎಂಬ ಹುಡುಗನಿಗೆ ಚೂರಿ ತೋರಿಸಿ ಬೆದರಿಸಿ 15ಪವನ್ ಚಿನ್ನ ದೋಚಿದ ಘಟನೆ...