ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿಗೆ ವಿತರಣೆ ಮಾಡುವ ಸಲುವಾಗಿ 5000 ಮಾಸ್ಕ್ ಮತ್ತು ಸ್ಯಾನಿಟೈಝರ್ನ್ನು ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ...
ಮಂಗಳೂರು: ವರ್ಕ್ ಫ್ರಂ ಹೋಂನಲ್ಲಿದ್ದ ಬೆಂಗಳೂರಿನ ಐಟಿ ಉದ್ಯೋಗಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.ಉಳ್ಳಾಲ ನಿವಾಸಿ 40 ವರ್ಷದ ಶ್ರೀಕಾಂತ್ ಪ್ರಭು ಹೃದಯಾಘಾತದಿಂದ ನಿಧನರಾದ ವ್ಯಕ್ತಿಯಾಗಿದ್ದಾರೆ.ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರದ ಬಳಿ...
ಮಂಗಳೂರು:ಭಜರಂಗದಳ ಹಾಗೂ ವಿ.ಹೆಚ್.ಪಿ ನಾಯಕ ಶರಣ್ ಪಂಪ್ವೆಲ್ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಜೀವಬೆದರಿಕೆಯ ಕರೆಗಳು ನಿರಂತರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಪರ ಸಂಘಟನೆಗಳ ಮುಖಂಡರಾಗಿರುವ ಶರಣ್...
ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂದಾವರ ಪಂಚಾಯಿತಿನ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯು ಪಂಚಾಯತ್ ಕಚೇರಿಯಲ್ಲಿ ನಡೆಯಿತು.ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಪಂಚಾಯತ್ ಮಟ್ಟದ ಕೋವಿಡ್ ಟಾಸ್ಕ್ ಫೋರ್ಸ್ ತಂಡವು ಕೈಗೊಳ್ಳಬೇಕಾದ ಎಚ್ಚರಿಕೆ ಕ್ರಮಗಳು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಮತಿ ರೂಪ ಎಂ.ಜೆ ಇವರ ವರ್ಗಾವಣೆಯಾಗಿದ್ದು, ಇವರ ತೆರವಾದ ಸ್ಥಾನಕ್ಕೆ ಮೂಲತ: ಮಂಗಳೂರಿನವರಾದ ಪ್ರಧಾನ ವ್ಯವಸ್ಥಾಪಕರು(ಆಡಳಿತ) ಕರ್ನಾಟಕ...
ಮಂಗಳೂರು: ಕೊರೊನ ಬಂದ ಬಳಿಕ ಹಲವು ಮಂದಿ ಅನಾಥರು, ನಿರ್ಗತಿಕರು ಸಂಕಷ್ಟದಲ್ಲಿದ್ದು ಅವರಿಗೆ ಊಟ , ತಿಂಡಿ ನೀಡಿ ನೆರವಾಗುವ ಕೆಲಸವನ್ನು ಸಹಾಯವನ್ನು ಮಾಡುತ್ತಿದ್ದಾರೆ. ಮಂಗಳೂರಿನಲ್ಲೂ ಕೊರೊನಾದ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ತಿಂಡಿ ನೀಡುವ...
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ರೂಪಾಯಿ ಎರಡೂವರೆ ಕೋಟಿಗಳನ್ನು ಕೋವಿಡ್ 19 ನಿರ್ವಹಣೆಗೆ ದಕ್ಷಿಣ...
ಮಂಗಳೂರು:ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ದ್ಯೋತಕವಾಗಿ ಕುವೈಟ್ ಸರಕಾರ ಎರಡು ಕಂಟೈನರ್ ಗಳಲ್ಲಿ ಮೆಡಿಕಲ್ ಆಕ್ಸಿಜನ್, ಟ್ಯಾಂಕ್ಸ್, ಮಂಗಳೂರಿನ ಎನ್ ಎಂ ಪಿಟಿ ಬಂದರಿಗೆ ತರಲಾಗಿದೆ. ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ,...
ಮಂಗಳೂರು: ಅವಳಿ ಕಂದಮ್ಮಗಳಿಗೆ ಜನ್ಮ ನೀಡಿ ಬಳಿಕ ಅಧಿಕ ರಕ್ತ ಸ್ರಾವದಿಂದ ತಾಯಿ ಅಸು ನೀಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುಳ್ಯ ಮೂಲದ ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ,ಎನ್ನಲಾಗಿದ್ದು ಈಶ್ವರಮಂಗಲದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ರವಿವಾರ 24 ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ 233 ವಾಹನ ವಶ ಪಡಿಸಲಾಗಿದೆ. 514 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘನೆ ಕೇಸು ದಾಖಲಿಸಲಾಗಿದೆ ಎಂದು ಪೊಲೀಸರು...