ಮಂಗಳೂರು: ಮಹಾ ನಗರ ಪಾಲಿಕೆ ವಿಪಕ್ಷ ನಾಯಕ ಎ ಸಿ ವಿನಯರಾಜ್ ನೇತೃತ್ವದಲ್ಲಿ ಮ ನ ಪಾ ಸದಸ್ಯರ ನಿಯೋಗ ಮ ನ ಪಾ ಮಹಾ ಪೌರರಾದ ಪ್ರೇಮಾನಂದ ಶೆಟ್ಟಿ ಯವರನ್ನು ಭೇಟಿ ಮಾಡಿದರು.ಜೂನ್ ಮೊದಲನೇ...
ಮಂಗಳೂರು: ಪದವಿನಂಗಡಿ ಜಂಕ್ಷನ್ನಲ್ಲಿ ಎರಡು ಬೈಕ್ಗಳು ಅಪಘಾತಕ್ಕೀಡಾಗಿದ್ದು,ಓರ್ವ ಸವಾರ ಮೃತ ಪಟ್ಟ ಘಟನೆ ನಡೆದಿದೆ.ರಸ್ತೆ ದಾಟುವ ಸಂದರ್ಭ ಬೈಕ್ ಸವಾರನೊಬ್ಬ ಬೈಕ್ ನಿಲ್ಲಿಸಿದ್ದು, ಎರಡು ಬೈಕ್ಗಳ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಈ ಸಂದರ್ಭ ವೇಗವಾಗಿ ಬಂದ ಬೈಕೊಂದು...
ಮಂಗಳೂರು:ಮಹಾಮಾರಿ ಕೊರೊನಾದ 2 ನೇ ಅಲೆ ವೇಗವಾಗಿ ಹರಡುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಇಂದಿನಿಂದ ಲಾಕ್ ಡೌನನ್ನು ಇನ್ನೂ ಬಿಗಿಗೊಳಿಸಿದೆ. ಜೊತೆಗೆ ಇಂದು ರಾತ್ರಿಯಿಂದ ಸೋಮವಾರ ಮುಂಜಾನೆ ವರೆಗೆ ವೀಕೆಂಡ್ ಕರ್ಫ್ಯೂ ಕೂಡ ಜಾರಿಗೊಳಿಸಲಾಗಿದೆ. ಬೆಳಗ್ಗಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಕೊರೊನಾ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದರೂ ಕರ್ಫ್ಯೂ ಉಲ್ಲಂಘನೆ ಮಾಡಿ ಜನರು ಓಡಾಡುತ್ತಿದ್ದಾರೆ. ಈ...
ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಕೊರೊನಾ ಸಂಕಷ್ಟ ನಿವಾರಣೆಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಕೊನೆಯ ದಿನಗಳಲ್ಲಿ ಹೋಮಗಳು ನಡೆಯಲಿದೆ. ದೇಶದಲ್ಲಿ ಕೊರೋನಾ ಮಾಹಾಮಾರಿ ನಿಯಂತ್ರಣಕ್ಕೆ ಬರಬೇಕೆಂಬ ಸಂಕಲ್ಪದೊಂದಿಗೆ ಮತ್ತು ಲೋಕ ಕಲ್ಯಾಣಾರ್ಥವಾಗಿ ವಿಶೇಷ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
ಮಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು, ಅದಕ್ಕೆ ಸಂಬಂಧಪಟ್ಟ ಯಾವುದೇ ಪೂರಕ ವ್ಯವಸ್ಥೆಯನ್ನು ಮಾಡಲು ರಾಜ್ಯ ಸರಕಾರ ಸಂಪೂಣರ್ ವಿಫಲವಾಗಿದೆ ಎಂದು ಮಾಜಿ ಎಂಎಲ್ಸಿ ಐವನ್ ಡಿ’ಸೋಜ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋವಿಡ್ ಸೋಂಕಿತರು ಆಕ್ಸಿಜನ್...
ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ವಿವಿಧ ನಗರ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ಕುರಿತು ದೂರು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ...
ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲ ಚೆಂಬುಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಇನ್ಫೋಸಿಸ್ ಸಂಸ್ಥೆ ಸಹಕಾರದೊಂದಿಗೆ ನಿರ್ಮಾಣವಾಗಲಿರುವ ವಿದ್ಯುತ್ ಚಿತಾಗಾರದ ನೀಲಿನಕ್ಷೆ ತಯಾರಾಗಿದೆ. ಸ್ಥಳೀಯರ ಆದ್ಯತೆ ಮೇರೆಗೆ ಅವರಿಗೆ ಸಹಕಾರ ಆಗುವಂಥ ಸ್ಥಳದಲ್ಲಿ ಚಿತಾಗಾರ ನಿರ್ಮಾಣವಾಗಲಿದೆ ಎಂದು ಶಾಸಕ...
ಮಂಗಳೂರು : ಕೊರೊನಾ 2 ನೇ ಅಲೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ತೀವ್ರವಾಗಿದ್ದು ಕರಾವಳಿಯಲ್ಲೂ ಭಾದಿಸಿದೆ. ಈ ಕಾರಣದಿಂದ ಆಮ್ಲಜನಕ ಕೊರತೆ ದೇಶಾದ್ಯಂತ ಉಂಟಾಗಿದೆ. ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಪೂರೈಕೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ...