ಮಂಗಳೂರು: ನಗರದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಐಸೋಲೇಷನ್ ಸೆಂಟರ್ ಹಾಗೂ ಅದಕ್ಕೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಎಸ್.ಸಿಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ರಾಜೇಂದ್ರ ಕುಮಾರ್ ಅವರನ್ನು ಮಂಗಳೂರು ನಗರ ದಕ್ಷಿಣ...
ಮಂಗಳೂರು:ಪ್ರಸ್ತುತ ರಾಜ್ಯ ಸರಕಾರ 14 ದಿನಗಳ ಕೊರೊನಾ ಲಾಕ್ ಡೌನ್ ಘೋಷಣೆ ಮಾಡಿದೆ. ಆದರೆ ಪಾನಪ್ರಿಯರಿಗೆ ಮಾತ್ರ ಇದರಿಂದ ಏನೂ ಎಫೆಕ್ಟ್ ಆಗಿಲ್ಲ.ಈ ಹಿಂದೆ ದುಡಿದು ಹಣ ಸಂಪಾದನೆ ಮಾಡಿ ಬಾರ್ ಒಳಗೆ ಹೋಗಿ ಕುಡಿಯುತ್ತಿದ್ದವರೆಲ್ಲರೂ...
ಮಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.ಬೆಂಗಳೂರು ಮಹಾನಗರದಲ್ಲಿ ಆರೋಗ್ಯ ಸ್ಥಿತಿ ಪಾಲನೆ ವಿಫಲ, ವೈದ್ಯಕೀಯ ಸಂಸ್ಥೆಗಳ ಅವ್ಯವಸ್ಥೆ,ದುರಾಡಳಿತದಿಂದಾಗೆ ಜನತೆ ಕಂಗೆಟ್ಟಿದ್ದಾರೆ. ,ಚಾಮರಾಜ ನಗರದ ಆಸ್ಪತ್ರೆಯಲ್ಲಿ...
ಉಡುಪಿ:ಸರಕಾರದ ಆದೇಶದ ಮಧ್ಯೆಯೂ ಇಂದು ಬೆಳಗ್ಗೆ ಸಂತೆಕಟ್ಟೆ ಸಂತೆ ಮಾರುಕಟ್ಟೆಯ ಹೊರಗಡೆ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳಿಗೆ ಉಡುಪಿ ನಗರಸಭೆ ಅಧಿಕಾರಿಗಳು ದಂಡ ವಿಧಿಸುವ ಮೂಲಕ ತೆರವುಗೊಳಿಸಿದ್ದಾರೆ. ಮೇ 1ರಂದು ಹೊರಡಿಸಲಾದ ಪರಿಷ್ಕೃತ ಕೋವಿಡ್...
ಮಂಗಳೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ದೇಶದ ವಿವಿಧ ಕಡೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತದಾರರ ಸಂಖ್ಯೆ ಹೆಚ್ಚಾಗಿದೆ. ನಮ್ಮ ಅಸ್ತಿತ್ವ ಇಲ್ಲದ ಕಡೆ...
ಉಪ್ಪಿನಂಗಡಿ: ಎಟಿಎಂ ಯಂತ್ರದಿಂದ ಹಣ ಕದಿಯಲು ಯತ್ನಿಸಿದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು 48 ಗಂಟೆಗಳೊಳಗೆ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸವಣೂರು ಗ್ರಾಮದ ಶಾಂತಿನಗರ ಮಾಂತೇರು ನಿವಾಸಿ ಸಮೀರ್ ಯಾನೆ...
ಮಂಗಳೂರು:ಕೊರೊನಾ ವೈರಸ್ ಎಂಬ ಪೆಡಂಭೂತ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮತ್ತೆ ಹೊಸ ಮಾರ್ಗಸೂಚಿ ಪ್ರಕಟವಾಗಿದೆ: ಇಂದಿನಿಂದ ವಾರದ ಸಂತೆ, ಸಂತೆ ಸಂಪೂರ್ಣ ನಿಷೇಧ. ದಿನಸಿ ಅಂಗಡಿಗಳನ್ನು ಬೆಳಗ್ಗೆ 6ಗಂಟೆಯಿಂದ ಮಧ್ಯಾಹ್ನ...
ಮಂಗಳೂರು:ನೇತ್ರಾವತಿ ನದಿಗೆ ಕಸ ಎಸೆದು ಸಿಕ್ಕಿಬಿದ್ದ ಕಾರು ಮತ್ತು ಮಹಿಳೆಯರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶನಿವಾರ ಬೆಳಗ್ಗೆ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬದಿಯಲ್ಲಿ ಕಾರು ನಿಲ್ಲಿಸಿ, ಕಸದ ಪ್ಯಾಕೆಟನ್ನು ಮಹಿಳೆಯೊಬ್ಬರು ನದಿಗೆ...
ಮಂಗಳೂರು: ಭಾರತದಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಕಂಡುಬಂದಿದ್ದು, ಅನೇಕ ರೋಗಿಗಳು ಆಮ್ಲಜನಕವಿಲ್ಲದೆ ಮೃತಪಡುತ್ತಿದ್ದಾರೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) 1 ಲಕ್ಷ ಆಕ್ಸಿಜನ್ ಕಾನ್ಸಟ್ರೇಟರ್ ಸಂಗ್ರಹಿಸಲು ಅಂತರರಾಷ್ಟ್ರೀಯ...
ಮಂಗಳೂರು: ಕೊಡಿಯಾಲ್ ಬೈಲ್ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ವಾಗ್ವಾದ ನಡೆದು ಬಳಿಕ ಹೊಡೆದಾಡಿಕೊಂಡ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಕೈದಿಗಳಾದ ಅಭಿಷೇಕ್, ಸಮೀರ್ ಮತ್ತು ಅರ್ಫಾನ್ ಎಂಬವರ ಮಧ್ಯೆ ಹೊಡೆದಾಟ ನಡೆದಿದ್ದು, ಈ...