ಬಂಟ್ವಾಳ : ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ರನ್ನು ಅವಹೇಳಕಾರಿ ಚಿತ್ರಿಸಿರುವ ವೀಡಿಯೋವೊಂದನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ್ಯಪ್ ಮೂಲಕ ಕಲ್ಲಡ್ಕ್ ಪ್ರಭಾಕರ್...
ಮಂಗಳೂರು: ಮಂಗಳೂರಿನ ಆನ್ಲೈನ್ ಟ್ರೈನಿಂಗ್ ತರಬೇತಿ ಕೇಂದ್ರದ ಮುಖ್ಯಸ್ಥ ಅಹ್ಮದ್ ಅಶ್ರಫ್ ಮತ್ತವರ ಸ್ನೇಹಿತ ಜಾವಿದ್ ಎಂಬವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲಿಸ್ ಕಮಿಷನರ್ ಸುದ್ಧಿಗೋಷ್ಠಿ ನಡೆಸಿದರು. ...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೊರೊನಾಕ್ಕೆ ಸಂಬಂಧಿಸಿದಂತೆ ಪೊಲೀಸರು ಗರಿಷ್ಠ ಮುನ್ನೆಚ್ಚರಿಕೆ ವಹಿಸಿದ್ದಾರೆ.ಅಲ್ಲದೆ ಕೊರೊನಾದಿಂದ ತಮ್ಮನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಗೈಡ್ಲೈನ್ಸ್ಗಳನ್ನು ಪಾಲನೆ ಮಾಡುತ್ತಿದ್ದಾರೆ. ಹೀಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಪೊಲೀಸರಲ್ಲಿ ಕೊರೊನಾ ಸೋಂಕು...
ಮಂಗಳೂರು: ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದ್ದ ಕಾರಣ ಮೀನುಗಾರಿಕೆ ನಡೆಸಿ ಮಂಗಳೂರು ಬಂದರಿಗೆ ಹಿಂತಿರುಗಿದ ಮೀನುಗಾರರು ಮೀನು ಅನ್ ಲೋಡ್ ಮಾಡಲಾಗದೆ ಬೋಟಿನಲ್ಲಿ ಉಳಿದುಕೊಳ್ಳಬೇಕಾಯಿತು. ಹತ್ತು ದಿನಗಳ ಮೊದಲೇ ಮೀನುಗಾರಿಕೆಗೆ ಮಂಗಳೂರಿಂದ ತೆರಳಿದ ಬೋಟುಗಳು ಶನಿವಾರ, ಭಾನುವಾರ...
ಮಂಗಳೂರು: ಸಬ್ ಜೈಲಿನಲ್ಲಿ ಭಾನುವಾರ ನಡೆದ ಖೈದಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಕೈದಿಗಳನ್ನು ಸ್ಥಳಾಂತರ ಮಾಡಿದೆ. ಆದರೆ ಖೈದಿಗಳು ಇಲ್ಲಿಂದ ಮತ್ತೊಂದು ಜೈಲಿಗೆ ಹೋಗಲು ಒಪ್ಪದ ಕಾರಣ ಅವರನ್ನು ಬಲವಂತವಾಗಿ ಕರೆದೊಯ್ಯಬೇಕಾದ ಸ್ಥಿತಿ ಎದುರಾಗಿತ್ತು....
ಮಂಗಳೂರು:ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕ ಸಾಕಷ್ಟು ಹೆಸರು ಮಾಡಿರುವ ಶಶಿಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದೆ. ಶಶಿಕುಮಾರ್ ಅವರದೇ ಪೊಲೀಸ್ ಫೋಟೊ ಬಳಸಿ ನಕಲಿ ಖಾತೆ ತೆರೆದಿದ್ದು ಈ...
ಮಂಗಳೂರು: ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯ ಮಟ್ಟದ ಆನ್ಲೈನ್ ವೀಡಿಯೋ ಕವಿ ಸಮ್ಮೇಳನ ಕನ್ನಡ ಕವಿ ಕಾವ್ಯ ಕಲರವ ಎಪ್ರಿಲ್ 26ರ ಸೋಮವಾರ ಸಂಜೆ 4ಗಂಟೆಗೆ ಡಿಜಿಟಲ್ ವೇದಿಕೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಮೈಸೂರಿನ...
ಬಂಟ್ವಾಳ: ಟಾಟಾ ಏಸ್, ಲಾರಿ, ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಮಾಣಿ ಕಡೆಯಿಂದ ಪುತ್ತೂರು...
ಮಂಗಳೂರು: ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮಂಗಳೂರಿನ ಪarಡೀಲ್ ಬಳಿಯ ಅರಣ್ಯ ಭವನಕ್ಕೆ ಭೇಟಿ ನೀಡಿ ದೇಶಕ್ಕಾಗಿ ಪ್ರಾಣ ತೆತ್ತವರಿಗೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭ ಸಸಿಗೆ ನೀರು ಹಾಕಿ ಬಳಿಕ ಆಂತರಿಕ ಸಭೆಯನ್ನು ನಡೆಸಿ,...
ಮಂಗಳೂರು : ಮಂಗಳೂರು ಮಿಲಾಗ್ರಿಸ್ ಬಳಿಯ ಎಂಸಿಸಿ ಬ್ಯಾಂಕ್ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ. ಮಧ್ಯಾಹ್ನ 12 ಗಂಟೆಗೆ ಬ್ಯಾಂಕ್ ಒಳಗೆ ದಟ್ಟ ಹೊಗೆ ಆವರಿಸಿತ್ತು,...