ಮಂಗಳೂರು: ನಗರದಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇದೀಗ ಪೊಲೀಸ್ ಸಿಬ್ಬಂದಿಗೆ ಬಂದೋಬಸ್ತ್ ನಡುವೆ ಕುಡುಕರನ್ನೂ ಸಂಭಾಳಿಸುವ ಹೊಣೆಗಾರಿಕೆ ಹೆಚ್ಚಾಗಿದೆ.10 ಗಂಟೆಯಾಗುತ್ತಿದ್ದಂತೆ ರಸ್ತೆ ಬಿಕೋ ಎನ್ನತೊಡಗಿದೆ. ರಸ್ತೆ ಪೂರ್ತಿ ಖಾಲಿಯಾಗುತ್ತಿದ್ದಂತೆ ಕುಡುಕರು ತುಂಬಿಕೊಳ್ಳತೊಡಗಿದ್ದು, ನಗರದ ಪಂಪ್ವೆಲ್ ಫ್ಲೈಓವರ್...
ಕಡಬ: ಸ್ನಾನಕ್ಕೆಂದು ನದಿಗಿಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಸಹೋದರಿಯ ಪುತ್ರ...
ಮಂಗಳೂರು: ದುಬೈನಿಂದ ಬರುತ್ತಿದ್ದ ಓರ್ವ ಪ್ರಯಾಣಿಕನನ್ನು ನಿನ್ನೆ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆತನಿಂದ 14.55 ಲಕ್ಷ ರೂಪಾಯಿಗಳ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ನಾಯಕರು ಅಂದರೆ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅಲ್ಲಾ ಎಂದು ಬಿಜೆಪಿ ಮುಖಂಡ ಸಿ ಟಿ ರವಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮ ಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಬಿ ರಮಾನಾಥ ರೈ,...
ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಛೇರಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಂದು ಮುಂಜಾನೆ ಬ್ಯಾಂಕ್ ಕಛೇರಿಯ ಒಳಗೆ ಹವಾನಿಯಂತ್ರಿತ ಯಂತ್ರದಲ್ಲಿ ಸ್ಫೋಟ ಸಂಭವಿಸಿದೆ. ಇದೇ ಅಗ್ನಿ ದುರಂತಕ್ಕೆ ಕಾರಣವೆನ್ನಲಾಗಿದೆಕಛೇರಿಯೊಳಗಿಂದ ಹೊಗೆ...
ಮಂಗಳೂರು: ಶಿರಡಿ ಸಾಯಿಬಾಬಾ ಮಂದಿರ ಸೇವಾ ಟ್ರಸ್ಟ್ ಉರ್ವ ಚಿಲಿಂಬಿ, ಮಂಗಳೂರು ಇವರ ಆಶ್ರಯದಲ್ಲಿ ತುಳುನಾಡ ತುಡರ್ ಇದರ ಅತ್ಯದ್ಭುತ ಕಲಾವಿದರಿಂದ ಕದ್ರಿ ನವನೀತ್ ಶೆಟ್ಟಿ ವಿರಚಿತ ಸಾಯಿನಾಥ ಶಿರಡಿ ಬಾಬಾ ಭಕ್ತಿ ಪ್ರಧಾನ ಕನ್ನಡ...
ಮಂಗಳೂರು: ಕಂಬಳ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ್ದ ಬೋಳಂತೂರು ಗುತ್ತು ಗಂಗಾಧರ ರೈ ಅವರ ಕೋಣ ಚ್ಯಾಂಪಿಯನ್ ಕಾಟಿ ಸೋಮವಾರ ಬೆಳಿಗ್ಗೆ ಅಸುನೀಗಿದೆ.ಕಳೆದ ಏಳೆಂಟು ವರ್ಷಗಳಿಂದ ಕಂಬಳ ಕ್ಷೇತ್ರದಿಂದ ನಿವೃತ್ತಿ ಹೊಂದಿದ್ದ ಕಾಟಿಗೆ ಸುಮಾರು 28...
ಮಂಗಳೂರು: ಜಿಲ್ಲಾಸ್ಪತ್ರೆಗೆ ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಹೆಚ್ಚು ಚಿಕಿತ್ಸೆಗೆ ಬರುವ ಸಾಧ್ಯತೆಗಳಿರುವ ಹಿನ್ನೆಲೆ ಚಿಕಿತ್ಸೆ ನೀಡಲು ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಬೆಡ್ಗಳ ವ್ಯವಸ್ಥೆಯನ್ನು ಮಾಡಿಕೊಡುವುದರೊಂದಿಗೆ ಉತ್ತಮ ಚಿಕಿತ್ಸೆ ನೀಡಲು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ....
ಉಪ್ಪಿನಂಗಡಿ: ಸಾರ್ವಜನಿಕ ಸ್ಥಳಗಳಲ್ಲಿ, ಮನೆಗಳಿಗೆ ಬರುವ ವಿಷಕಾರಿ ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ರಕ್ಷಿಸುತ್ತಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ನಿವಾಸಿ `ಸ್ನೇಕ್ ಮುಸ್ತಾ’ ಎಂದೇ ಚಿರಪರಿಚಿತರಾಗಿದ್ದ ಎಂ.ಆರ್. ಮುಹಮ್ಮದ್ ಮುಸ್ತಾಫ ಶನಿವಾರ ನಾಗರಹಾವಿನ ಕಡಿತಕ್ಕೆ ಸಿಲುಕಿ...
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಕ್ಸ್ ಒಳಗೆ ಅಕ್ರಮವಾಗಿ ಅರ್ಧ ಕೆ.ಜಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಸರಗೋಡು ಮೂಲದ ಅಬೂಬಕರ್ ಸಿದ್ದಿಕ್ ಪುಲಿಕೂರ್...