ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ರವಿವಾರ 24 ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ 233 ವಾಹನ ವಶ ಪಡಿಸಲಾಗಿದೆ. 514 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘನೆ ಕೇಸು ದಾಖಲಿಸಲಾಗಿದೆ ಎಂದು ಪೊಲೀಸರು...
ಮಂಗಳೂರು:ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕುಟುಂಬಸ್ಥರು ಅಲ್ಲಿನ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಟ್ಲ ಸಮೀಪದ ಸಾಲೆತ್ತೂರು ನಿವಾಸಿ ಭಾರತಿ ರೈ(52) ಮೃತ ಮಹಿಳೆ. ಮೇ 5ರಂದು ಅವರನ್ನು ಪುತ್ತೂರಿನಲ್ಲಿ...
ಮಂಗಳೂರು: ಲಾಕ್ ಡೌನ್ – ನಾಳೆ ಮಾರುಕಟ್ಟೆಗಳಿಗೆ ವಾಹನ ಬಿಟ್ಟು ನಡೆದುಕೊಂಡೇ ತೆರಳಬೇಕೆನ್ನುವ ಆದೇಶವನ್ನು ಮರು ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಶಾಸಕ ಯು.ಟಿ.ಖಾದರ್ ಮನವಿ ಮಾಡಿದ್ದಾರೆ. ನಾಳೆಯಿಂದ ಲಾಕ್ ಡೌನ್ ಗೆ ಸರಕಾರ ಹೊಸ ಮಾರ್ಗಸೂಚಿ ತಯಾರಿಸಿದ್ದು, ಇದರಂತೆ...
ಮಂಗಳೂರು: ನಗರ ಪೊಲೀಸ್ ಆಯುಕ್ತರು ನಿನ್ನೆ ಲಾಕ್ ಡೌನ್ ಬಗ್ಗೆ ಕೆಲವು ಕಟು ನಿಯಮಗಳನ್ನು ಆದೇಶಿಸಿದ್ದು, ಜನರ ದೈನಂದಿನ,ದಿನಸಿ,ಔಷಧ,ಇಂಧನ ಇತ್ಯಾದಿಗಳಿಗೆ ವಾಹನ ಬಳಕೆ ಮಾಡ ಬಾರದು ಎಂದು ಆದೇಶಿಸಿದ್ದಾರೆ. ವಾಹನಗಳನ್ನು ಮುಟ್ಟು ಗೋಲು ಗೊಳಿಸಲಾಗುವುದು ಎಂದು...
ಮಂಗಳೂರು: ರಾಜ್ಯ ಸರಕಾರ ಘೋಷಿಸಿರುವ ಹೊಸಲಾಕ್ ಡೌನ್ ನಿಯಮಗಳು ಅಪ್ರಾಯೋಗಿಕ ಮಾತ್ರವಲ್ಲ, ಅಮಾನವೀಯವೂ ಆಗಿದೆ. ಈ ನಿಯಮಗಳು ಪೊಲೀಸರ ಲಾಠಿಗಳಿಗೆ ಅಸಾಧಾರಣ ಶಕ್ತಿ ನೀಡುವುದಲ್ಲದೆ, ಜನಸಾಮಾನ್ಯರನ್ನು ಹಸಿವಿಗೆ ದೂಡಿ ಸಾಯಿಸಲಿದೆ ಎಂದು ಡಿವೈಎಫ್ಐ ಕರ್ನಾಟಕ ರಾಜ್ಯ...
ಮಂಗಳೂರು:ಇತ್ತೀಚೆಗೆ ಹಿಂದೂಗಳ ಮೃತದೇಹವನ್ನು ಮುಸಲ್ಮಾನರು ಅಂತ್ಯಸಂಸ್ಕಾರ ಮಾಡಿದರು ಎಂಬುವುದೇ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವಾಗುತ್ತಿದೆ.ಇದನ್ನು ತಪ್ಪಿಸಲು ಮಂಗಳೂರಿನ ವಿಶ್ವ ಹಿಂದೂ ಪರಿಷದ್ ಕರಾವಳಿಯ ಎಲ್ಲಾ ಆಸ್ಪತ್ರೆಗಳಿಗೆ ಹಿಂದೂಗಳ ಶವವನ್ನು ಹಿಂದೂಗಳಿಗೆ ಮಾತ್ರ ಬಿಟ್ಟುಕೊಡಬೇಕೆಂದು ಒತ್ತಾಯ ಮಾಡಿದೆ.ಇನ್ನು ಈ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಮದ್ಯ ನಿವಾಸಿ ಬಾಬು ದೇವಾಡಿಗ ಎಂಬವರ ಮಗ (14)ಭರತ್ ಎಂಬಾತನನ್ನು ಹೆದರಿಸಿ ಮನೆಯಲ್ಲಿದ್ದ 15ಪವನ್ ಚಿನ್ನಾಭರಣ ದೋಚಿದ್ದಲ್ಲದೆ ಮತ್ತೆ 7ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿರುವುದಾಗಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ...
ಮಂಗಳೂರು:ಕೊರೊನಾ ನಿಯಂತ್ರಣಕ್ಕೆ ಬಾರದೆ ಇರುವುದರಿಂದ ರಾಜ್ಯ ಸರಕಾರ ಈಗ ಸಂಪೂರ್ಣ ಲಾಕ್ ಡೌನ್ ನ ಮೊರೆ ಹೋಗಿದೆ. ಮೇ 10ರಿಂದ 2 ವಾರಗಳ ಕಾಲ ಕರ್ನಾಟದಲ್ಲಿ ಕಠಿಣ ಲಾಕ್ ಡೌನ್ ಜಾರಿಯಾಗಲಿದ್ದು, ಇಡೀ ಕರ್ನಾಟಕ ಸ್ತಬ್ಧವಾಗಲಿದೆ....
ಮಂಗಳೂರು: ಕೊರೊನಾ ಸಂಕಷ್ಟದ ಕಾಲದಲ್ಲೂ ಜಾತಿ, ಧರ್ಮ ನೋಡದೇ ಬಡ ವರ್ಗದವರ ಅಂತ್ಯ ಸಂಸ್ಕಾರವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸುವ ಮೂಲಕ ಮಂಗಳೂರಿನ ಟೀಂ- ಬಿ ಹ್ಯೂಮನ್ ಹಾಗೂ ಟೀಂ ಐ ವೈ ಸಿ ಯೂತ್ ತಂಡ...
ಮಂಗಳೂರು: ದ.ಕ. ಜಿಲ್ಲಾದ್ಯಂತ ಇಂದು ಶನಿವಾರ ಮತ್ತು ರವಿವಾರ ದಿನವಿಡೀ ವಾರಾಂತ್ಯ ಕರ್ಫ್ಯೂ ಇರಲಿದೆ. ಅದಕ್ಕೆ ಪೂರಕವಾಗಿ ಶುಕ್ರವಾರ ರಾತ್ರಿ 9 ಗಂಟೆಯಿಂದಲೇ ಕರ್ಪ್ಯೂ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು...