ಮಟ್ಕಾ ಜೂಜಿಗೆ ಜನರಿಂದ ಹಣ ಪಡೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ: ಮಟ್ಕಾ ಜೂಜಿಗೆ ಜನರಿಂದ ಹಣ ಪಡೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟು ಯುನಿಟಿ ಹಾಲ್...
ಮಂಗಳೂರಿನ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆ. 26 ರಂದು ಬಿಲ್ಲವ ಎಂಪ್ಲಾಯೀಸ್ ವೆಲ್ಫೇರ್ ಸೊಸೈಟಿ, ಯುವವಾಹಿನಿ ಕೇಂದ್ರ ಸಮಿತಿ, ಯು.ಎನ್.ಡಿ.ಪಿ. – ಎಸ್.ಎ.ಪಿ. ಪ್ರೋಜೆಟ್ ಕೂಡ ಉನ್ಮತ್ತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್...
ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ...
ಕಲ್ಲಾಪು ಮತ್ತು ಕೋಟೆಪುರದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ 12 ಲೋಡ್ ಮರಳು ಮತ್ತು ಒಂದು ಪಿಕಪ್ ವಾಹನವನ್ನು ಉಳ್ಳಾಲ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ: ಕಲ್ಲಾಪು ಮತ್ತು ಕೋಟೆಪುರದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ 12 ಲೋಡ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ‘ಬಾಂಬ್ ಸೂಟ್’ ಗಳನ್ನು ಖರೀದಿಸಿ ಸಿಐಎಸ್ಎಫ್ ಪಡೆಯ ಏರ್ ಪೋರ್ಟ್ ಸೆಕ್ಯುರಿಟಿ ಗ್ರೂಪ್ ಗೆ ಹಸ್ತಾಂತರಿಸುವ ಮೂಲಕ ಭದ್ರತೆಯನ್ನು ಹೆಚ್ಚಿಸುವಲ್ಲಿ ಮತ್ತೊಂದು ಹೆಜ್ಜೆ ಇರಿಸಿದೆ. ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ...
ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ...
ಮಂಗಳೂರು: ನಗರ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ದನಗಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ತಾಲೂಕಿನ 30 ವರ್ಷದ ಇರ್ಫಾನ್ ಮತ್ತು ಬಂಟ್ವಾಳ ತಾಲೂಕಿನ 32 ವರ್ಷದ ಮೊಹಮ್ಮದ್ ಆರಿಫ್ ಎಂಬವರನ್ನು ಬಂಧಿಸಿದ್ದಾರೆ....
ಮಂಗಳೂರು : ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಬಂಟ್ವಾಳ ಕೊಡಂಗಾಯಿ ನಿವಾಸಿ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್(35) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....
ನಾಗರ ಪಂಚಮಿಯ ವಿಶೇಷ ದಿನ ಆ.21ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಬೇಕೆಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಕಾರ್ಕಳ: ನಾಗರ ಪಂಚಮಿಯ...
ವ್ಯಕ್ತಿಯೋರ್ವರು ನಾಯಿಗಳನ್ನು ಸಾಯಿಸಲು ಇಟ್ಟ ವಿಷವನ್ನು ಹಲವು ನಾಯಿಗಳು ತಿಂದು 9ಕ್ಕೂ ಅಧಿಕ ನಾಯಿಗಳು ಹಾಗೂ ಒಂದು ದನ ಸಾವನ್ನಪ್ಪಿದ ಘಟನೆ ಉಳ್ಳಾಲದ ತಲಪಾಡಿ ಅಲಂಕಾರುಗುಡ್ಡೆಯಲ್ಲಿ ನಡೆದಿದೆ. ಉಳ್ಳಾಲ: ವ್ಯಕ್ತಿಯೋರ್ವರು ನಾಯಿಗಳನ್ನು ಸಾಯಿಸಲು ಇಟ್ಟ ವಿಷವನ್ನು ...