ಕರಾವಳಿಯಲ್ಲಿ ಕೊರೋನಾ ನಾಗಲೋಟ: ಅವಿಭಾಜ್ಯ ದ.ಕ.ದಲ್ಲಿ 552 ಪಾಸಿಟಿವ್ 13 ಸಾವು..! ಮಂಗಳೂರು/ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಕೊರೋನಾದ ನಾಗಲೋಟ ಮುಂದುವರೆದಿದೆ. ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 552 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, 13...
ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಅಪಪ್ರಚಾರ : ಕದ್ರಿ ಠಾಣೆಯಲ್ಲಿ ದೂರು ದಾಖಲು..! ಮಂಗಳೂರು : ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಯನ್ನು ಬಳಸಿ ಅಪಪ್ರಚಾರ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಪ್ರಕರಣಗಳು ದಿನನಿತ್ಯ ವರದಿಯಾಗುತ್ತಿದೆ. ಈಗಾಗಲೇ ಸಾವನ್ನಪ್ಪಿದ ಸುಮಾರು 351 ಮಂದಿ ಕೊರೊನಾದಿಂದಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದರೂ, ಈ ಪೈಕಿ ಕೇವಲ 16 ಮಂದಿ ಮಾತ್ರ ಕೊರೊನಾದಿಂದ ಸಾವನ್ನಪ್ಪಿದ್ದಾರೆ...
ಮಂಗಳೂರು : ವಿವಿಧ ಪಿಂಚಣಿದಾರರರಿಗೆ ತಕ್ಷಣ ಬಾಕಿ ಪಿಂಚಣಿ ಮೊತ್ತ ನೀಡುವಂತೆ ಆಗ್ರಹಿಸಿ ಎಸ್ಡಿಪಿಐ ಮಂಗಳೂರು ನಾತ್ ಮತ್ತು ಸೌತ್ ವತಿಯಿಂದ ಪ್ರತಿಭಟನೆ ಇಂದು ನಡೆಯಿತು. ವೃದ್ಧಾಪ್ಯ, ವಿಧವೆ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂದ್ಯಾ, ಸುರಕ್ಷಾ...
ಪ್ರಧಾನಿ ಮೋದಿ ಜನ್ಮದಿನಾಚರಣೆ ವಿವೇಕ್ ಟ್ರೇಡರ್ಸ್ ನಿಂದ 1 ತಿಂಗಳಿಗಾಗುವಷ್ಟು ಆಯುಷ್ ಕ್ವಾಥ್ ಚೂರ್ಣ ಮಾತ್ರೆ ಉಚಿತ..! ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಹಿನ್ನಲೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಕ್ವಾಥ್ ಚೂರ್ಣ...
ಮಂಗಳೂರು : ಕೊರೊನಾ ಹಿನ್ನಲೆ ಸಂಚಾರ ನಿಲ್ಲಿಸಲಾಗಿದ್ದ ಕಾರವಾರ- ಬೆಂಗಳೂರು ಹಾಗೂ ಮಂಗಳೂರು- ಬೆಂಗಳೂರು ನಡುವಿನ ರೈಲುಗಳ ಸಂಚಾರವು ಇಂದಿನಿಂದ ಆರಂಭವಾಗಲಿದೆ. ರೈಲು ನಂ.06585 ಯಶವಂತಪುರ- ಕಾರವಾರ ಹಾಗೂ 06586 ಕಾರವಾರ-ಯಶವಂತಪುರ ರೈಲು ಸೆಪ್ಟೆಂಬರ್ 5...
ಡ್ರಗ್ಸ್ ಮಾಫಿಯ ಮಟ್ಟ ಹಾಕಲು ರಾಜ್ಯ ಸರ್ಕಾರಕ್ಕೆ ABVP ಆಗ್ರಹ..! ಮಂಗಳೂರು : ಡ್ರಗ್ಸ್ ಮಾಫಿಯ ವಿರುದ್ಧ ಅಖಿಲಾ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯದಲ್ಲಿ ಡ್ರಗ್ಸ್...
ಮಂಗಳೂರು ಸೆಪ್ಟೆಂಬರ್ 3: ಪಂಪ್ ವೆಲ್ ಪ್ಲೈಓವರ್ ಸರ್ವಿಸ್ ರಸ್ತೆಯಲ್ಲಿರುವ ಹೊಂಡಗಳಲ್ಲಿ ಓಣಂ ನ ಪೂಕಳಂ ರಚಿಸಿದ ನಂತರ ಎಚ್ಚೆತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗ ಸರ್ವಿಸ್ ರಸ್ತೆಯ ಹೊಂಡಗಳನ್ನು ಮುಚ್ಚುವ ಕಾರ್ಯ ಮಾಡಿದೆ. ಪಂಪ್...
ಬಂದರು ಠಾಣಾ ಹೆಡ್ ಕಾನ್ಟೇಬಲ್ ಹೃದಯಘಾತಕ್ಕೆ ನಿಧನ..! ಮಂಗಳೂರು : ಮಂಗಳೂರು ಬಂದರು ಠಾಣಾ ಹೆಡ್ ಕಾನ್ಸ್ಟೇಬಲ್ ದಿನೇಶ್ ಡಿ. ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ನಗರದ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ....
ಕಾಶೀ ಮಠಾಧೀಶರ ಚಾತುರ್ಮಾಸ ಸಂಪನ್ನ.. ಮಂಗಳೂರು : ಶಾರ್ವರಿ ನಾಮ ಸಂವತ್ಸರದ ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತ ವು ನಿನ್ನೆ ಕೊಂಚಾಡಿ ಕಾಶೀ ಮಠದಲ್ಲಿ ಮೃತ್ತಿಕಾ ವಿಸರ್ಜನೆಯ ಬಳಿಕ...