ಮಂಗಳೂರಿನಲ್ಲಿ ಅಕ್ರಮ ಮರಳು ಮಾಫಿಯಕ್ಕೆ ಕಡಿವಾಣ- 10 ಲಕ್ಷದ ಮೌಲ್ಯದ ಸೊತ್ತು ವಶ..! ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಕನಾಡಿ ನಗರ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೇತ್ರಾವತಿ ನದಿಯಿಂದ...
ಮಂಗಳೂರು ನಗರದಲ್ಲಿ ನಿಲ್ಲಿಸಿದ್ದ ಲಾರಿಯ ಅವಾಂತರ..! ಮಂಗಳೂರು : ಲಾರಿ ಚಾಲಕರೊಬ್ಬರ ನಿರ್ಲಕ್ಷ್ಯದಿಂದ ಆಕಸ್ಮಿಕವಾಗಿ ಚಲಿಸಿದ ಲಾರಿಯೊಂದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಬಡಿದು ನಿಂತ ಘಟನೆ ಮಂಗಳೂರಿನಲ್ಲಿ ನಡಿದಿದೆ. ಅದೃಷ್ಟವಶಾತ್...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 297 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11389 ಕ್ಕೆ ಏರಿಕೆಯಾಗಿದೆ. ಇಂದು...
ಕೋವಿಡ್ ಚಿಕಿತ್ಸೆಗೆ ಬಿಲ್ ಕಟ್ಟಿದವರ ಹಣ ವಾಪಸ್ ನೀಡಿ : ಸರ್ಕಾರಕ್ಕೆ ಖಾದರ್ ಆಗ್ರಹ.. ಮಂಗಳೂರು :ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವು ಮತ್ತು ಪಾಸಿಟಿವ್ ಪ್ರಕರಣಗಳು ದಿನಾ ದಿನಾ ಹೆಚ್ಚುತ್ತಿದೆ. ಆದರೂ ಜಿಲ್ಲೆಯಾದ್ಯಂತ ಎಲ್ಲಾ ಕಡೆ...
ಮಂಗಳೂರು : ಭ್ರಷ್ಟಾಚಾರ ನಡೆಸಿ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್ಪೆಕ್ಟರ್ ನ್ನು ಅಪರಾಧಿ ಎಂದು ಪರಿಗಣಿಸಿ ಮಂಗಳೂರು ಲೊಕಾಯುಕ್ತ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಕರಾವಳಿ ಕಾವಲು ಪಡೆಯ ಇನ್ಸ್ಪೆಕ್ಟರ್...
ಮಂಗಳೂರು ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 314 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 11 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 314 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11092 ಕ್ಕೆ ಏರಿಕೆಯಾಗಿದೆ....
ಸಂಘನಿಕೇತನದ 73 ನೇ ವರ್ಷದ ಗಣೇಶೋತ್ಸವ ಸಮಾಪನ.. ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿ ಸಂಘನಿಕೇತನ ಇದರ ಆಶ್ರಯದಲ್ಲಿ ನಡೆದ ಐದು ದಿನಗಳ ಪರ್ಯಂತದ 73 ನೇ...
ಯಕ್ಷಗಾನ ಛಂದೋ ಬ್ರಹ್ಮ ಡಾ. ಶಿಮಂತೂರು ನಾರಾಯಣ ಶೆಟ್ಟಿ ಇನ್ನಿಲ್ಲ.. ಮಂಗಳೂರು : ಯಕ್ಷಗಾನ ಛಂದೋ ಬ್ರಹ್ಮ ಡಾ. ಶಿಮಂತೂರು ನಾರಾಯಣ ಶೆಟ್ಟಿಯವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು, ಕಳೆದ ಒಂದು ವಾರದಿಂದ ಮಂಗಳೂರು ಖಾಸಗಿ...
ಮಂಗಳೂರು: ಮಂಗಳೂರು ಲೇಡಿಸ್ ಪಿಜಿಗೆ ನುಗ್ಗಿ ಯುವತಿಯರ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಯುವತಿಯರೇ ರೆಡ್ ಹ್ಯಾಂಡ್ ಆಗಿ ಹಿಡಿದು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಪಿಜಿಯೊಂದರಲ್ಲಿ ನಡೆದಿದೆ....
ಮಂಗಳೂರು ಸೆಂಟ್ರಲ್ ಮಾರ್ಕೆಟ್ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ನಿಧನ ಮಂಗಳೂರು : ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ. ಮುಸ್ತಫಾ ಕುಂಞಿ ಇಂದು ನಿಧನರಾಗಿದ್ದಾರೆ. 59 ವರ್ಷದ ಮುಸ್ತಾಫಾ ಅಲ್ಪ ಕಾಲದ ಅಸೌಖ್ಯದಿಂದ ನಗರದ...