ಮಂಗಳೂರು : ಬ್ಯಾಂಕ್ ಒಫ್ ಬರೋಡ ಹಂಪನಕಟ್ಟೆ ಶಾಖೆಯಲ್ಲಿ ಇಂದು ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ...
ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯು ರೈತ ವಿರೋಧಿ ಕಾಯ್ದೆಯಾಗಿದ್ದು, ಈ ಮೂಲಕ ಕೇಂದ್ರ ಸರಕಾರ ರೈತರ ಭವಿಷ್ಯವನ್ನು ಜೀವಂತವಾಗಿ ಸಮಾಧಿ ಮಾಡಲಿದೆ ಎಂದು ಕಾಂಗ್ರೇಸ್ ಶಾಸಕ ಯು.ಟಿ ಖಾದರ್...
ಉಳ್ಳಾಲ: ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ತೊಕ್ಕೊಟ್ಟು ಸಮೀಪ ರೈಲ್ವೇ ಹಳಿಯಲ್ಲಿ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಸುಮಾರು 40-50 ರ ಒಳಗಿನ ವ್ಯಕ್ತಿಯ ಮೃತದೇಹ ಇದಾಗಿದೆ. ಹಳಿ ದಾಟುವ ಸಂದರ್ಭ ರೈಲು ಢಿಕ್ಕಿ ಹೊಡೆದು ಮೃತಪಟ್ಟಿರುವ ಸಾಧ್ಯತೆ...
ಉಳ್ಳಾಲ : ಉಳ್ಳಾಲ ಪುರಸಭೆಯ ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಟ್ಟಿದ್ದಾರೆ. ಉಳ್ಳಾಲ ಚೆನ್ನಯರಗುಡ್ಡೆ ನಿವಾಸಿ ಮಹಮ್ಮದ್ ಶರೀಫ್ ಯು.ಬಿ (40) ಎಂಬಾತ ಅಮಲು ಪದಾರ್ಥ ಸೇವಿಸಿ...
ಮಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಬಂಧನದ ನಂತರ ಮಂಗಳೂರು ಸಿಸಿಬಿ ಪೊಲೀಸರು ಈಗಾಗಲೇ ಡ್ರಗ್ ಪೆಡ್ಲರ್ ಗಳ ಹಿಂದೆ ಬಿದ್ದಿದ್ದು, ಈವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಪೆಡ್ಲರ್ ಗಳ ಬೆನ್ನು ಬಿದ್ದಿದ್ದು, ಇಂದು ಡ್ರಗ್ಸ್ ದಂಧೆಯ ಮತ್ತೊರ್ವ ಪ್ರಮುಖ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಶಾನ್ ಎಂದು ಗುರುತಿಸಲಾಗಿದ್ದು,...
ಸುರತ್ಕಲ್ : ಮಂಗಳೂರು ತಾಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಜನರಿಗೆ ದಾಖಲೆ ಒದಗಿಸದೆ ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆರ್ ಟಿ...
ಮಂಗಳೂರು : ಅಧಿಕ ಮಾಸ ಪ್ರಯುಕ್ತ ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ 3 ದಿನ ಗಳ ಪರ್ಯಂತ ನಡೆದ ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ಕಾರ್ಯಕ್ರಮ ನಡೆದು ಬಳಿಕ ಇಂದು ಪಂಚ ಪ್ರಾಣ ಸೂಕ್ತಮ್...
ಮಂಗಳೂರು : ವಿಮಾನದ ಸೀಟಿನಲ್ಲಿ ಅಡಗಿಸಿಟ್ಟಿದ್ದ ಅಕ್ರಮ ಚಿನ್ನವನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಗುಪ್ತಚರ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದಾರೆ. ದುಬೈ-ಮಂಗಳೂರು- ಹೈದರಾಬಾದ್ ನಡುವಿನ ಇಂಡಿಗೋ ವಿಮಾನದಲ್ಲಿ ಸುಮಾರು 33.80...
ಉಡುಪಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕರಾವಳಿ ಜಿಲ್ಲೆಗಳಲ್ಲಿ ನೀರಸ...