ಕರಾವಳಿಗೆ ಮತ್ತೆ ಚಂಡಮಾರುತದ ಭೀತಿ :ಅಗಸ್ಟ್ 20 ವರೆಗೆ ಅರೆಂಜ ಅಲರ್ಟ್..! ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಕೂಡ...
ರಾಷ್ಟ್ರಮಟ್ಟದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಮೂಡಬಿದ್ರೆಯ 13 ವರ್ಷದ ಬಾಲಕನಿಗೆ 2 ಸ್ವರ್ಣ ಪದಕಗಳು..! ಮಂಗಳೂರು : ಬೆಂಗಳೂರಿನ ಹೆಸರಾಂತ ಫೋಟೋಗ್ರಫಿ ಸೊಸೈಟಿ YPS (Youth Photographic Society) ನಡೆಸಿದ ರಾಷ್ಟ್ರೀಯ ಮಟ್ಟದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಯುವ...
” ವಾಲಿಬಾಲ್ ಭೀಷ್ಮ “ರಾಜ್ಯ ವಾಲಿಬಾಲ್ ತಂಡದ ಮಾಜಿ ಆಟಗಾರ ನಾಗೇಶ್ ನಿಧನ..! ಮಂಗಳೂರು : ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಮಾಜಿ ಆಟಗಾರ. ರಾಷ್ಟ್ರೀಯ ವಾಲಿಬಾಲ್ ತೀರ್ಪುಗಾರರು ಹಾಗೂ ತರಬೇತುದಾರರಾದ ನಾಗೇಶ್. ಎ.( 61...
ತಣ್ಣೀರುಬಾವಿ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ ಮಂಗಳೂರು : ಮಹಾನಗರ ಪಾಲಿಕೆಯ ಪಣಂಬೂರು ವಾರ್ಡಿನಲ್ಲಿ 23 ಲಕ್ಷ ರೂಪಾಯಿ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ...
74 ಕುಟುಂಬಗಳಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರಿಂದ ಹಕ್ಕು ಪತ್ರ ವಿತರಣೆ.. ಮಂಗಳೂರು : ಪ್ರತಿಯೊಬ್ಬರಿಗೂ ಸ್ವಂತ ಮನೆ ಹೊಂದುವುದು ಕನಸಾಗಿರುತ್ತದೆ. ನಗರ ಪ್ರದೇಶದಲ್ಲಿರುವ ಹಲವರಿಗೆ ಇದು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ...
ಬಂಟ್ವಾಳದಲ್ಲಿ ರಾಷ್ಟ್ರಧ್ವಜಕ್ಕೆ ಇದೆಂಥ ಅವಮಾನ..!? ಬಂಟ್ವಾಳ : ರಾಷ್ಟ್ರಧ್ವಜ ರಾಷ್ಟ್ರೀಯತೆಯ ಸಂಕೇತ. ದೇಶದ ಏಕತೆಯ ಸಂಕೇತವಾಗಿದ್ದು ಅದರದ್ದೇ ಪಾವಿತ್ರ್ಯತೆ ಇದೆ. ಪ್ರತಿಯೊಬ್ಬ ನಾಗರಿಕ ರಾಷ್ಟ್ರ ಧ್ವಜಕ್ಕೆ ಗೌರವ ಕೊಡಲೇ ಬೇಕು. ಆದರೆ ತ್ರಿವರ್ಣ ಧ್ವಜಕ್ಕೆ ಗ್ರಾಮ...
ಭಾರತ್ ಬ್ಯಾಂಕಿಗೆ ನೂತನ ಸಾರಥಿ :ಕಾರ್ಯಾಧ್ಯಕ್ಷರಾಗಿ ಉಪ್ಪೂರು ಶಿವಾಜಿ ಪೂಜಾರಿ ಆಯ್ಕೆ ಮುಂಬೈ : ಮುಂಬೈ ಮಹಾನಗರದ ಬಿಲ್ಲವರ ಅಸೋಷಿಯೇಶನ್ ಪ್ರಾಯೋಜಕತ್ವದ ಪ್ರತಿಷ್ಟಿತ ಭಾರತ್ ಕೋ ಅಪರೇಟಿವ್ ಬ್ಯಾಂಕಿನ ನೂತನ ಕಾರ್ಯಧ್ಯಕ್ಷರಾಗಿ ಉಪ್ಪೂರು ಶಿವಾಜಿ ಪೂಜಾರಿ...
ಸಮಾಜ ಸುಧಾರಕ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ.. ಮಂಗಳೂರು : ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಹಿರಿಯ ಉದ್ಯಮಿ, ಸಮಾಜ ಸೇವಕ, ಸಮುದಾಯದ ಹಿರಿಯ ನಾಯಕ, ಪ್ರತಿಷ್ಠಿತ ಬಿ.ಎ. ಸಮೂಹ...
ಅತೀವೇಗದ ಚಾಲನೆ ಬಜ್ಪೆಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..! ಮಂಗಳೂರು : ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಮಾರುತಿ ಸ್ವಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು ಹೊರ ವಲಯದ ಬಜಪೆಯ ಈಶ್ವರ ಕಟ್ಟೆ ಎಂಬಲ್ಲಿ...
ನೀರು ತೆಗೆಲು ಹೋದ ವ್ಯಕ್ತಿ ಬಾವಿಗೆ ಬಿದ್ದು ಸಾವು..!ಜೆಪ್ಪು ಕುಡ್ಪಾಡಿಯಲ್ಲಿ ಘಟನೆ.. ಮಂಗಳೂರು: ಬಾವಿಯಿಂದ ನೀರು ತೆಗೆಯಲು ಹೋದ ವ್ಯಕ್ತಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರದ ಜೆಪ್ಪು ಕುಡ್ಪಾಡಿಯಲ್ಲಿ ಇಂದು...