ಮಂಗಳೂರು ಅಗಸ್ಟ್ 23: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಉಪಾಧ್ಯಕ್ಷ, ದ.ಕ ಜಿಲ್ಲಾ ಸುನ್ನಿ ಕ್ರಿಯಾ ಸಮಿತಿಯ ಅಧ್ಯಕ್ಷ ಸಿ ಅಹ್ಮದ್ ಜಮಾಲ್ ಇಂದು ತಮ್ಮ ಸ್ವ ಗ್ರಹದಲ್ಲಿ ನಿಧನರಾದರು. ಮೃತರು ಪತ್ನಿ ಪುತ್ರ...
ನವದೆಹಲಿ : ಈಗಾಗಲೇ ಕೇಂದ್ರ ಸರಕಾರ ಅನ್ ಲಾಕ್ 3.0 ಮಾರ್ಗ ಸೂಚಿಗಳಲ್ಲಿ ಅಂತರಾರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ತಿಳಿಸಿದ್ದರೂ ಕೆಲವು ರಾಜ್ಯಗಳಲ್ಲಿ ಇನ್ನೂ ನಿರ್ಭಂದ ಇರುವುದನ್ನು ಮನಗಂಡಿರುವ ಕೇಂದ್ರ ಸರಕಾರ ಎಲ್ಲಾ...
ದಕ್ಷಿಣಕನ್ನಡ ಕೊರೊನಾ ಅಪ್ಡೇಟ್ ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 228 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 228 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10317...
ಮಾದರಿಯಾದ ಸಂಘನಿಕೇತನ ಗಣೇಶೋತ್ಸವ..!ಕೊರೋನಾ ಇದ್ದರೂ ಸಂಭ್ರಮಕ್ಕೆ ಆಗಿಲ್ಲ ಬಾಧಕ..! ಮಂಗಳೂರು : ಮಂಗಳೂರು ನಗರದ ಸಂಘನಿಕೇತನದಲ್ಲಿ ಆಚರಿಸಲ್ಪಡುವ 73 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ನಗರದ ಎಲ್ಲ ಗಣೇಶೋತ್ಸವಕ್ಕೆ ಮಾದರಿಯಾಗಿದೆ. ಇಂದು ಬೆಳಿಗ್ಗೆ ಸರಳ ರೀತಿಯಲ್ಲಿ...
ಮಂಗಳೂರು : ಅಲ್ಪಸಂಖ್ಯಾತರ ಭವನಕ್ಕೆ ಕಲ್ಲು ತೂರಾಟದ ಘಟನೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಪಂಪ್ವೆಲ್ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲ್ ಎಸೆದಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಇಂದು ಬೆಳಿಗ್ಗೆ ನಗರದ ಪಂಪ್ವೆಲ್ನಲ್ಲಿರುವ ಮಸ್ಜಿದುತ್ತಖ್ವಾ...
ಮಂಗಳೂರು : ಕಳೆದ 2 ದಶಕಗಳಿಂದ ಮಾಧ್ಯಮ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಮ್ಮ ಕುಡ್ಲ ವಾಹಿನಿ 22ನೇ ವರ್ಷಕ್ಕೆ ಕಾಲಿಟ್ಟಿದೆ. ವಾರ್ಷಿಕೋತ್ಸವ ಪ್ರಯುಕ್ತ ಗಣೇಶ ಚತುರ್ಥಿಯ ಈ ವಿಶೇಷ ಸಂದರ್ಭದಲ್ಲಿ ಮಂಗಳೂರಿನ ಶರವು ಮಹಾಗಣಪತಿ...
ಬಿಎಸ್ ಸಿ ಅಗ್ರಿಕಲ್ಚರ್ ನಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ ಮಂಗಳೂರು: ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಎಸ್ ಸಿ ಅಗ್ರಿಕಲ್ಚರ್ ನಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ...
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ...
ಕೊರೊನಾ ಭೀತಿಯ ಮಧ್ಯೆ ವಿಘ್ನನಿವಾರಕನ ಹಬ್ಬ : ಸಂಘನಿಕೇತನಲ್ಲಿ 73 ನೇ ಗಣೇಶೋತ್ಸವದ ಸರಳ ಆಚರಣೆ..! ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು : ಕರಾವಳಿಯಲ್ಲಿ ಗಣೇಶೋತ್ಸವ ಸಂಭ್ರಮ ಕೊರೊನಾ ಮಹಾಮಾರಿ ಭೀತಿಯಿಂದ ಈ ಬಾರಿ...
ಹಳೆಯಂಗಡಿಯಲ್ಲಿ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮ :ಕೆಪಿಸಿಸಿ ಸದಸ್ಯ ವಸಂತ ಬರ್ನಾಡ್ ಚಾಲನೆ ಮಂಗಳೂರು :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆ ‘ಆರೋಗ್ಯ ಅಭಯಹಸ್ತ’ ಕಾರ್ಯಕ್ರಮ ಹಳೆಯಂಗಡಿಯಲ್ಲಿ ಆರಂಭವಾಯಿತು....