LATEST NEWS
ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!
ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಚಿತ್ರದುರ್ಗ: ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಇದರಿಂದಾಗಿ ಹಿರಿಯೂರು ನಗರದ ಚರ್ಚ್ ರಸ್ತೆಯಲ್ಲಿ ದನಗಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.ರಾತ್ರಿ ವೇಳೆ ಮೂರ್ನಾಲ್ಕು ಮಂದಿ ಖದೀಮರು...
DAKSHINA KANNADA
ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!
ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು : ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು ನಗರದ ಹಂಪನಕಟ್ಟ, ಕಂಕನಾಡಿ, ಪಂಪ್‌ವೆಲ್, ಲಾಲ್‌ಬಾಗ್, ಶಕ್ತಿನಗರ, ವಾಮಂಜೂರು ಮತ್ತಿತರ ಕಡೆ ಬಿರುಸಿನ ಮಳೆಯಾಗಿದೆ. ನಗರ ಹೊರವಲಯದಲ್ಲೂ ಮಳೆಯಾಗಿದೆ.ಕಳೆದ ಕೆಲ...
Keep exploring
DAKSHINA KANNADA
ಕೇರಳ ಪ್ರವೇಶಿಸಿದ ಮುಂಗಾರು; ಒಂದು ವಾರ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..!
ಬೆಂಗಳೂರು : ಬಹು ನಿರೀಕ್ಷಿತ ಮುಂಗಾರು ಎಂಟು ದಿನ ತಡವಾಗಿ ಇಂದು ಗುರುವಾರ ಕೇರಳವನ್ನು ಪ್ರವೇಶಿಸಿದೆ. ಬಿಪರ್ ಜೋಯ್...
LATEST NEWS
ದೂರದರ್ಶನದ ಖ್ಯಾತ ಸುದ್ದಿ ವಾಚಕಿ ಗೀತಾಂಜಲಿ ಅಯ್ಯರ್ ವಿಧಿ ವಶ..!
ದೂರದರ್ಶನದ ಖ್ಯಾತ ಸುದ್ದಿ ವಾಚಕಿ ಗೀತಾಂಜಲಿ ಅಯ್ಯರ್ ವಿಧಿವಶರಾಗಿದ್ದಾರೆ. 1971ರಲ್ಲಿ ದೂರದರ್ಶನ ಸೇರಿದ್ದ ಇವರು ನಾಲ್ಕು ಬಾರಿ ಬೆಸ್ಟ್...
DAKSHINA KANNADA
ಮಂಗಳೂರು: ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಆರ್ನಾ ರಾಜೇಶ್ ಗೆ ದ್ವಿತೀಯ ಸ್ಥಾನ
'ಇಂಡಿಯಾ ಸ್ಕೇಟ್' ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್...
LATEST NEWS
ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ -ಮೂವರು ಸಾವು..!
ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ವಾಹನವು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ...
LATEST NEWS
ಮುಂಬೈ: ಲಿವ್ ಇನ್ ಸಂಗಾತಿಯನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ..!
ಕಳೆದ ವರ್ಷ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಬೀಕರ ಕೃತ್ಯ ದೇಶದಲ್ಲಿ ಎಲ್ಲರನ್ನು ಭಯಬೀತರನ್ನಾಗಿ ಮಾಡಿದೆ. ಬಳಿಕ ಅಂತಹ...
LATEST NEWS
ಅಂಕೋಲ: ಪಾಕಿಸ್ತಾನ ಕಾಂಟ್ರಾಕ್ಟ್ ಪೋಸ್ಟರ್ ಪ್ರಕರಣ- ಆರೋಪಿ ಬಂಧನ..!
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಪಟ್ಟಣದ ಸ್ಪೋರ್ಟ್ಸ್ ಅಂಗಡಿಯೊಂದರ ಗೋಡೆಯ ಮೇಲೆ ಪಾಕಿಸ್ತಾನ ಕಾಂಟ್ರಾಕ್ಟ್ ಎಂದು ಬರೆದಿರುವ ಪೋಸ್ಟರ್...
LATEST NEWS
ಒಡಿಶಾದ ಸ್ಟೇಷನ್ ಮಾಸ್ಟರ್ ಷರೀಫ್ ನಾಪತ್ತೆ ಎಂಬುದು ಸುಳ್ಳು ಸುದ್ದಿ
ನವದೆಹಲಿ: ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದಾರೆ...
LATEST NEWS
ಕ್ರೀಡಾ ಸಚಿವರೊಂದಿಗೆ ಸಭೆ :ಜೂ.15 ರವರೆಗೆ ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳು ಒಪ್ಪಿಗೆ
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ...
LATEST NEWS
ಆಂಧ್ರ ಪ್ರದೇಶ: ಬಿಯರ್ ಲಾರಿ ಪಲ್ಟಿ- ಬಾಟ್ಲಿಗಾಗಿ ಮುಗಿಬಿದ್ದ ಜನ..!
ಮದ್ಯ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಂಧ್ರ ಪ್ರದೇಶದ ಕಸಿಮ್‌ಕೋಟಾ ಮಂಡಲ ಜಿಲ್ಲೆಯಲ್ಲಿ ನಡೆದಿದೆ.ಆಂಧ್ರ...
LATEST NEWS
ಹಾಸ್ಟೆಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ- ನಾಪತ್ತೆಯಾದ ಸೆಕ್ಯುರಿಟಿ ಶವವಾಗಿ ಪತ್ತೆ..!
ಹಾಸ್ಟೆಲ್ ನಲ್ಲಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಎಸಗಿ, ಕೊಲೆ ನಡೆದಿದ್ದು, ಸೆಕ್ಯುರಿಟಿ ಗಾರ್ಡ್ ಮೃತದೇಹ ಹಾಸ್ಟೇಲ್ ಸಮೀಪದ ರೈಲ್ವೆ...
LATEST NEWS
ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!
ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿಧ ಘಟನೆ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ....
DAKSHINA KANNADA
ಕರಾವಳಿಯಲ್ಲಿ ಚಂಡಮಾರುತದ ಭೀತಿ : ಭಾರೀ ಗಾಳಿ-ಮಳೆಯ ಮುನ್ಸೂಚನೆ- ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ..!
ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ...
Latest articles
LATEST NEWS
ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!
ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...
DAKSHINA KANNADA
ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!
ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...
bangalore
ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...
LATEST NEWS
ಆಂಧ್ರ ಪ್ರದೇಶದಲ್ಲಿ ರಸ್ತೆ ಅಪಘಾತ; ಉಡುಪಿ ಉಚ್ಚಿಲದ ವ್ಯಕ್ತಿ ಗಂಭೀರ..!
ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್ ಬಳಿ ನಡೆದ ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ನಡೆದ...