ಹೊಸದಿಲ್ಲಿ: ದೇಶದ ಪ್ರಮುಖ ಹಾಲು ಸರಬರಾಜು ಸಂಸ್ಥೆಗಳಾದ ಅಮುಲ್ ಮತ್ತು ಮದರ್ ಡೈರಿ ಇಂದಿನಿಂದ ಜಾರಿಯಾಗವಂತೆ ಹಾಲಿನ ದರವನ್ನು ಪ್ರತಿ ಲೀಟರ್ಗೆ 2 ರೂಪಾಯಿಯಷ್ಟು ಹೆಚ್ಚಿಸಿವೆ. ಕಳೆದ ಆರು ತಿಂಗಳಲ್ಲಿ ಎರಡನೇ ಬಾರಿ ಅಮುಲ್ ಮತ್ತು...
ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಧ್ವಜಾರೋಹಣ ಮಾಡಿದರು. ಪ್ರಧಾನಿಯಾದ ಬಳಿಕ ಅವರು ಇಂದು 9ನೆ ಬಾರಿ ರಾಷ್ಟ್ರಧ್ವಜಾರೋಹಣ ಮಾಡಿದರು. ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ...
ಇಂಪಾಲ: ಮಣಿಪುರದಲ್ಲಿ ಸ್ವಾತಂತ್ರ್ಯ ದಿನದಂದು ದಾಳಿ ನಡೆಸಲು ಸಂಚು ನಡೆಸಿದ್ದ ನಿಷೇಧಿತ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಸಂಘಟನೆಯ ಏಳು ಉಗ್ರರನ್ನು ರಾಜ್ಯದ ವಿವಿಧ ಸ್ಥಳಗಳಿಂದ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು...
ಹೊಸದಿಲ್ಲಿ: ದೇಶದ ಖ್ಯಾತ ಹೂಡಿಕೆದಾರ, ಕೋಟ್ಯಧಿಪತಿ ಉದ್ಯಮಿ ರಾಕೇಶ್ ಝುಂಝುನ್ವಾಲಾ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮುಂಬಯಿಯ ಆಸ್ಪತ್ರೆಯೊಂದರಲ್ಲಿ ಅವರು ನಿಧನರಾಗಿದ್ದಾರೆ. ಅವರು ಈ ಹಿಂದೆ ತಮ್ಮ ಸಿಂಪಲ್ ಮ್ಯಾನರಿಸಂನಿಂದ ಸುದ್ದಿಯಾಗಿದ್ದರು....
ನವದೆಹಲಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನ ಇಂದಿನಿಂದ ಆರಂಭವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗ್ಗೆ ಪತ್ನಿಯೊಂದಿಗೆ ತಮ್ಮ ನಿವಾಸದ ಮೇಲೆ ರಾಷ್ಟ್ರ...
ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ ಚಿಂತಾಜನಕವಾಗಿದೆ....
ಮಂಗಳೂರು: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ...
ಕೇರಳ: ಪಿಎಸ್ಸಿ ಪರೀಕ್ಷೆಯಲ್ಲಿ ತಾಯಿ ಮತ್ತು ಮಗ ಇಬ್ಬರೂ ಒಂದೇ ಬಾರಿ ರ್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದ ಅದ್ಭುತ ಘಟನೆ ಕೇರಳದ ಅರಿಕ್ಕೋಡ್ನಲ್ಲಿ ನಡೆದಿದೆ. ಅರಿಕೋಡ್ ನಿವಾಸಿ ಬಿಂದು ಮತ್ತು ಅವರ ಪುತ್ರ ವಿವೇಕ್ ಈ...
ಶ್ರೀನಗರ: ಸ್ವಾತಂತ್ರ ದಿನಾಚರಣೆಗೆ ಇನ್ನೇನು ಕೆಲವೇ ದಿನ ಬಾಕಿ ಇರುತ್ತಿದ್ದಂತೆ ಪುಲ್ವಾಮಾದ ತಹಾಬ್ ಕ್ರಾಸಿಂಗ್ ಬಳಿ ಸುಮಾರು 25 ರಿಂದ 30 ಕೆ.ಜಿ ತೂಕದ ಸುಧಾರಿತ ಸ್ಫೋಟಕ (ಐಇಡಿ)ವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ...
ಹೊಸದಿಲ್ಲಿ: ವಿಮಾನ ಪ್ರಯಾಣ ಮಾಡುವ ಪ್ರಯಾಣಿಕರ ಮಾಹಿತಿ ಇನ್ನು ಕೇಂದ್ರ ಸರ್ಕಾರದ ಕೈ ಸೇರಲಿದೆ. ದೇಶ ಅಥವಾ ವಿದೇಶ ಪ್ರಯಾಣ ಮಾಡುವ ಪ್ರತಿ ಪ್ರಯಾಣಿಕರ ಪೂರ್ಣ ಮಾಹಿತಿಯನ್ನು ಕೇಂದ್ರಕ್ಕೆ ನೀಡುವುದನ್ನು ಕಡ್ಡಾಯ ಮಾಡಲಾಗಿದೆ. ವಿಮಾನಯಾನ ಸಂಸ್ಥೆಗಳು...