ಛತ್ತೀಸ್ಗಢ: ಶಾಲಾ ಶಿಕ್ಷಕಿಯೋರ್ವರು ಕಂಠಪೂರ್ತಿ ಕುಡಿದು ಪಾಠ ಮಾಡಲು ತ್ರಾಣವಿಲ್ಲದೆ ಕುರ್ಚಿಯಲ್ಲೇ ನಿದ್ದೆ ಹೋದ ವಿಚಿತ್ರ ಘಟನೆ ಛತ್ತೀಸ್ಗಢದ ಜಶ್ಪುರದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕಿ ಜಗಪತಿ ಭಗತ್ ಕುಡಿದು ಟೈಟಾಗಿ ಶಾಲೆಯಲ್ಲಿ ನಿದ್ದೆಹೋದ ಪಾನಮತ್ತ...
ಫಿರೋಜಾಬಾದ್: ಪತಿ ಜೊತೆ ಬೈಕ್ನಲ್ಲಿ ತೆರಳುತ್ತಿದ್ದ 8 ತಿಂಗಳ ತುಂಬು ಗರ್ಭಿಣಿ ಮೇಲೆ ಟ್ರಕ್ ಹರಿದ ಭಯಾನಕ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮಹಿಳೆ, ಈ ಮಧ್ಯೆ ರಸ್ತೆ ಮಧ್ಯೆಯೇ ಮಗುವಿಗೆ...
ಶಿಲ್ಲಾಂಗ್: ಮೇಘಾಲಯದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬರ್ನಾರ್ಡ್ ಎನ್.ಮಾರಾಕ್ ನಡೆಸುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 5 ಅಪ್ರಾಪ್ತರನ್ನು ರಕ್ಷಿಸಿ, 73 ಮಂದಿಯನ್ನು ಬಂಧಿಸಿದ್ದಾರೆ. 30 ಕೊಠಡಿಗಳುಳ್ಳ ಬೃಹತ್ ಬಂಗಲೆಯಲ್ಲಿ ಬಂಧಿಯಾಗಿದ್ದ...
ಬೆಂಗಳೂರು: ಡ್ರಗ್ ಪ್ರಕರಣ ಸಂಬಂಧ ಪೆಡ್ಲರ್ನನ್ನು ಬಂಧಿಸಲು ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಕರ್ನಾಟಕದ ಇಬ್ಬರು ಪೊಲೀಸರು ಸೇರಿದಂತೆ ಚಾಲಕ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ 3 ಗಂಟೆಗೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಸಂಭವಿಸಿದೆ. ಮೃತರನ್ನು...
ಯೂಜೀನ್: ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಭಾನುವಾರ ನಡೆದ ಫೈನಲ್ನಲ್ಲಿ ಭಾರತದ ನೀರಜ್, ತಮ್ಮ ನಾಲ್ಕನೇ ಪ್ರಯತ್ನದಲ್ಲಿ...
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಮಗಳು ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದೇ ವೇಳೆ ಬಾರ್ಗೆ ನೀಡಲಾಗಿತ್ತು ಎನ್ನಲಾದ ಶೋಕಾಸ್ ನೋಟಿಸ್ನ ಪ್ರತಿಯನ್ನೂ ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ನೋಟಿಸ್...
ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಮಾಧ್ಯಮಗಳು ‘ಕಾಂಗರೂ ಕೋರ್ಟ್’ ಮಾದರಿಯ ವಿಚಾರಣೆಗಳನ್ನು ನಡೆಸುತ್ತಿವೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಿಜೆಐ ಎನ್ ವಿ ರಮಣ ಅವರು ತಿಳಿಸಿದ್ದಾರೆ. ನ್ಯಾಯಮೂರ್ತಿ ಎಸ್.ಬಿ....
ಕೊಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಇಂದು ಬೆಳಿಗ್ಗೆ ಬಂಧಿಸಿದ್ದಾರೆ. ಇದೇ ವೇಳೆ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ...
ನವದೆಹಲಿ: ನಿನ್ನೆ ಪ್ರಕಟವಾದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಕೊನೆಯ ಚಿತ್ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ. ತುಳುನಾಡಿನ ಕುಸಲ್ದರಸೆ ಖ್ಯಾತಿಯ ನವೀನ್ ಡಿ ಪಡೀಲ್...
ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ. ನವದೆಹಲಿ: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು...