ಚೆನ್ನೈ: ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವ್ಯಾಪಕ ಹಿಂಸಾಚಾರಕ್ಕೆ ತಿರುಗಿದೆ. ಮುಷ್ಕರ ನಿರತ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ. ಪ್ರತಿಭಟನಾಕಾರರು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಎರಡು ದಿನಗಳ ಹಿಂದೆ...
ನವದೆಹಲಿ: ದೇಶದಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಕಂಡು ಬರುತ್ತಿದ್ದು ಮತ್ತೆ ಆತಂಕ ಎದುರಾಗಿದೆ. ಈ ಮಧ್ಯೆ ಕೊರೊನಾದಿಂದ ಮುಕ್ತಿ ಪಡೆಯಲು ಉಚಿತ ಬೂಸ್ಟರ್ ಲಸಿಕೆ ಡೋಸ್ ವಿತರಣೆ ಸಿದ್ದತೆಗಳನ್ನು ಸರ್ಕಾರ ಆರಂಭಿಸಿದೆ. ದೇಶದಲ್ಲಿ ಕಳೆದ...
ಕಾಸರಗೋಡು: ಬಲವಾಗಿ ಬೀಸಿದ ಬಿರುಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕನೊಬ್ಬ ಮೃತ ಪಟ್ಟ ಹೃದಯ ವಿದ್ರಾವಕ ಘಟನೆ ಕಾಸರಗೋಡಿನ ಕಯ್ಯಾರಿನಲ್ಲಿ ಶನಿವಾರ ಸಂಭವಿಸಿದೆ. ಕಾಸರಗೋಡು ಜಿಲ್ಲೆ ಕಯ್ಶಾರಿನ ಕೊಂದಲಕಾಡು ನಿವಾಸಿ, ಪತ್ರಕರ್ತ...
ಧೆಂಕನಕಲ್: ಪತ್ನಿಯ ತಲೆಕಡಿದ ಗಂಡ, ಆಕೆಯ ರುಂಡದೊಂದಿಗೆ ಸುಮಾರು 12 ಕಿಲೋ ಮೀಟರ್ ನಡೆದುಕೊಂಡು ಪೊಲೀಸ್ ಠಾಣೆಗೆ ಬಂದ ಭಯಾನಕ ಘಟನೆ ಒಡಿಶಾದ ಧೆಂಕನಕಲ್ ಪ್ರದೇಶದಲ್ಲಿ ನಡೆದಿದೆ. ತುಂಡರಿಸಿದ ತಲೆಯೊಂದಿಗೆ ಸಮೀಪದ ಪೊಲೀಸ್ ಠಾಣೆಗೆ ತೆರಳುತ್ತಿರುವ...
ತೆಲಂಗಾಣ: ಭಾರೀ ಮಳೆಯ ಹಿನ್ನೆಲೆಯಿಂದಾಗಿ ತೆಲಂಗಾಣದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ 2 ತಿಂಗಳ ಮಗುವನ್ನು ಪಾತ್ರೆಯಲ್ಲಿಟ್ಟು ತಲೆ ಮೇಲೆ ಹೊತ್ತು ಸಾಗಿಸುವ ವೀಡಿಯೋವೊಂದು ವೈರಲ್ ಆಗುತ್ತಿದೆ. ತೆಲಂಗಾಣದ ರಾಜ್ಯದ ಹಲವು ಜಿಲ್ಲೆಗಳು ಮತ್ತು...
ಚೆನ್ನೈ: ಅಪ್ರಾಪ್ತೆಯ ಅಂಡಾಣು (Ovum) ಮಾರಾಟದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಮಿಳುನಾಡಿನ ನಾಲ್ಕು ಫರ್ಟಿಲಿಟಿ ಸೆಂಟರ್ಗಳನ್ನು ಶಾಶ್ವತವಾಗಿ ಮುಚ್ಚುವಂತೆ ರಾಜ್ಯ ಆರೋಗ್ಯ ಇಲಾಖೆ ಗುರುವಾರ ಆದೇಶ ಹೊರಡಿಸಿದೆ. ಈರೋಡ್ನ ಬಾಲಕಿಯಿಂದ ಆಕೆಯ ತಾಯಿ ಮತ್ತು ಆಕೆಯ...
ಲಖನೌ: ಸಾಕು ನಾಯಿಯೇ ತನ್ನ 82ರ ಹರೆಯದ ಯಜಮಾನಿಯನ್ನು ಕಚ್ಚಿ ಸೀಳಿ ಕೊಂದು ಹಾಕಿದ ಭಯಾನಕ ಘಟನೆ ಉತ್ತರ ಪ್ರದೇಶದ ಖೈಸರ್ಬಾಗ್ ಪ್ರದೇಶದಲ್ಲಿ ನಡೆದಿದೆ. ನಿವೃತ್ತ ಶಾಲಾ ಶಿಕ್ಷಕಿಯಾಗಿರುವ ಸುಶೀಲಾ ತ್ರಿಪಾಠಿ ಅವರು ಮಂಗಳವಾರ ಬೆಳಿಗ್ಗೆ...
ನವದೆಹಲಿ: ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ. ಹಿಜಾಬ್ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅವರು...
ಕೊಚ್ಚಿ: 14 ವರ್ಷಗಳ ಹಿಂದೆ ತಿರುವನಂತಪುರಂನಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರ್ಎಸ್ಎಸ್ ಕಾರ್ಯಕರ್ತರನ್ನು ಕೇರಳ ಹೈಕೋರ್ಟ್ ದೋಷಮುಕ್ತಗೊಳಿಸಿದೆ. ಸತ್ರ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಆರ್ಎಸ್ಎಸ್ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿಯನ್ನು...
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಟೋಲ್ಗೇಟ್ ಹಾದುಹೋಗುವ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ರಸ್ತೆಯ ದುರವಸ್ಥೆ ಫೋಟೋ ಈಗ ಪ್ರಧಾನಿ ಕಚೇರಿ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳಿಗೆ ತಲುಪಿದೆ. ಸಾಮಾಜಿಕ ಹೋರಾಟಗಾರರಾದ ಪುತ್ತೂರಿನ ರಾಜೇಶ್ ಕೃಷ್ಣ ಪ್ರಸಾದ್ ಹಾಗೂ...