ಬೆಂಗಳೂರು: ನಾಳೆ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ 11.55ಕ್ಕೆ ಯಲಹಂಕ ವೈಮಾನಿಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಆಗಮಿಸಿದ...
ನವದೆಹಲಿ: ಅಗ್ನಿಪಥ ಯೋಜನೆ ಕುರಿತು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯವು 10 ವಾಟ್ಸಾಪ್ ಗ್ರೂಪ್ಗಳನ್ನು ನಿಷೇಧಿಸಿದೆ. ಅಲ್ಲದೆ ಸುಳ್ಳು ಸುದ್ದಿ ಹಬ್ಬಿಸಿದ ಮತ್ತು ಹಿಂಸಾತ್ಮಕ ಪ್ರತಿಭಟನೆ ಆಯೋಜಿಸಿದ ಆರೋಪದ ಮೇಲೆ...
ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ಕುರಿತು ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಮಧ್ಯೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಅಗ್ನಿವೀರರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಟ್ವೀಟ್...
ನವದೆಹಲಿ: ಪ್ರವಾದಿ ಮಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆದರಿಕೆ ಹಾಕಿ, ಅವರ ತಲೆಗೆ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಕ್ಕಾಗಿ ಭೀಮಸೇನಾ ಮುಖ್ಯಸ್ಥ ನವಾಬ್ ಸತ್ಪಾಲ್...
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನ ತಾಯಿಯ ಬಗೆಗಿನ ನೆನಪುಗಳಿಗೆ ಭಾವನಾತ್ಮಕ ಸ್ಪರ್ಶವಿತ್ತು ಅಕ್ಷರಕ್ಕಿಳಿಸಿದ ಸುಂದರ ಬರಹ… ತಾಯಿ...
ನವದೆಹಲಿ: ‘ಅಗ್ನಿಪಥ’ ಯೋಜನೆಯಡಿ ಜೂನ್ 24 ರಿಂದ ಭಾರತೀಯ ವಾಯುಪಡೆಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಾಯುಪಡೆ ಮುಖ್ಯಸ್ಥ ವಿ.ಆರ್ ಚೌಧರಿ ಶುಕ್ರವಾರ ತಿಳಿಸಿದ್ದಾರೆ. 2022ರ ಅವಧಿಯಲ್ಲಿ ಅಗ್ನಿಪಥ ಯೋಜನೆಯಡಿ ನೇಮಕಗೊಳ್ಳಲು ಗರಿಷ್ಠ ವಯಸ್ಸಿನ ಮಿತಿಯನ್ನು...
ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಗುಜರಾತ್ ಪ್ರವಾಸದಲ್ಲಿರುವ ಮೋದಿ, ತಾಯಿಯನ್ನ ಭೇಟಿ ಮಾಡಿ ಆಶೀರ್ವಾದ ಪಡೆಯಲು ಅವರ ನಿವಾಸಕ್ಕೆ ಆಗಮಿಸಿದ್ದಾರೆ....
ಗೋವಾ: ಪ್ರವಾಸಿಗನೊಬ್ಬ ಬಾಡಿಗೆಗೆ ಕಾರು ಪಡೆದುಕೊಂಡು ನಂತರ ಬೀಚ್ನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿ ತಾನೇ ತೊಂದರೆಗೆ ಸಿಲುಕಿಕೊಂಡ ಘಟನೆ ಇಂದು ನಡೆದಿದೆ. ದೆಹಲಿ ಮೂಲದ ಲಲಿತ್ ಕುಮಾರ್ ದಯಾಳ್ ಬಾಡಿಗೆಗೆ ಕಾರು ಪಡೆದು ಅದನ್ನು ಕಡಲ...
ನವದೆಹಲಿ: ‘ನೂತನ ಅಗ್ನಿಪಥ ಯೋಜನೆಯಡಿ ಸೇನೆಯ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಯೋಜನೆಯಡಿ ಮೊದಲ ವರ್ಷದಲ್ಲಿ ನೇಮಕಗೊಳ್ಳುವ ಸಿಬ್ಬಂದಿ ಪ್ರಮಾಣ ಸೇನಾಪಡೆಗಳ ಶೇ 3ರಷ್ಟು ಇರಲಿದೆ’ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ‘ಅಗ್ನಿಪಥ’ ಯೋಜನೆ...
ಹೊಸದಿಲ್ಲಿ: ಉತ್ತರಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ 3 ದಿನಗಳಲ್ಲಿ ಉತ್ತರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನಿರ್ದಿಷ್ಟ ಸಮುದಾಯವನ್ನು ಉತ್ತರ ಪ್ರದೇಶ ಸರ್ಕಾರ ಗುರಿ ಮಾಡುತ್ತಿದ್ದು, ಅದರ ಸದಸ್ಯರ...