ವಾರಾಣಸಿ: ವಾರಾಣಸಿಯ ಜ್ಞಾನವಾಪಿ ಮಸೀದಿ ವಿಡಿಯೊ ಚಿತ್ರೀಕರಣ ಮಾಡುವಂತೆ ಆದೇಶ ನೀಡಿದ್ದ ಜಡ್ಜ್ಗೆ ಬೆದರಿಕೆ ಪತ್ರ ಬಂದಿದೆ. ಖಾಸಿಫ್ ಅಹ್ಮದ್ ಸಿದ್ದಿಖಿ ಎಂಬ ವ್ಯಕ್ತಿಯು ‘ಆಗಜ್ ಮೂವ್ಮೆಂಟ್’ ಸಂಘಟನೆಯ ಪರವಾಗಿ ಕೈಬರಹದಲ್ಲಿ ಬರೆದಿರುವ ಬೆದರಿಕೆ ಪತ್ರವನ್ನು...
ನವದೆಹಲಿ: ಟಿವಿ ಚರ್ಚೆಯೊಂದರಲ್ಲಿ ಬಿಜೆಪಿ ವಕ್ತಾರರು ನೀಡಿದ ಹೇಳಿಕೆ ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿತ್ತು. 15ಕ್ಕೂ ಹೆಚ್ಚು ರಾಷ್ಟ್ರಗಳು ಭಾರತದ ರಾಯಭಾರಿಗಳಿಗೆ ಖಂಡನಾ ನಿರ್ಣಯ ನೋಟೀಸ್ ಕೊಟ್ಟು ಚರ್ಚೆಗೆ ಕಾರಣವಾಗಿತ್ತು. ಸದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದ ಇಬ್ಬರನ್ನು...
ಮಂಗಳೂರು: ಚಳಿಗಾಲ ಸೀಸನ್ ಸಲುವಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ 2023 ಮಾರ್ಚ್ 25ರವರೆಗೆ ಮಂಗಳೂರು ಸೇರಿದಂತೆ ಭಾರತದ ವಿವಿಧ ವಿಮಾನ ನಿಲ್ದಾಣ ಹಾಗೂ ದೋಹಾ ಮಧ್ಯೆ ವಿಮಾನ ಸಂಚಾರದ ವೇಳಾಪಟ್ಟಿ ಪ್ರಕಟಿಸಿದೆ. ಕೊಚ್ಚಿ-ದೋಹಾ ಹಾಗೂ ಕೋಯಿಕ್ಕೋಡ್...
ನವದೆಹಲಿ: ಪ್ರವಾದಿ ಮಹಮ್ಮದ್ ಬಗ್ಗೆ ಬಿಜೆಪಿ ವಕ್ತಾರರು ಅವಮಾನಿಸಿ ನೀಡಿದ್ದ ಹೇಳಿಕೆಗಳನ್ನು ಯುಎಇ, ಇರಾಕ್, ಇರಾನ್ ಸೇರಿ 15ಕ್ಕೂ ಹೆಚ್ಚಿನ ಇಸ್ಲಾಮಿಕ್ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿವೆ. ಈ ನಿಂದನೆಗಳು, ದ್ವೇಷಪೂರಿತ ಮತ್ತು ಅವಮಾನಕರ ನಡವಳಿಕೆಗಳನ್ನು ತಡೆಯದೇ...
ತಿರುಪತಿ: ಅಗಾಧವಾದ ಭಕ್ತ ಸಮೂಹವನ್ನು ಹೊಂದಿರುವ ತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಈ ಬಾರಿಯೂ ಸಹ ಒಂದೇ ದಿನದಲ್ಲಿ 10 ಕೋಟಿ ರೂ. ಕಾಣಿಕೆ ಸಂಗ್ರಹವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಹಲವು ಟ್ರಸ್ಟ್ಗಳಿಂದ ತಿಮ್ಮಪ್ಪನಿಗೆ ಕಾಣಿಕೆಯಾಗಿ...
ತಮಿಳುನಾಡು: ಅಪ್ರಾಪ್ತೆಯ ಅಂಡಾಣುಗಳನ್ನು ದಾನ ಮಾಡುವಂತೆ ಒತ್ತಾಯಿಸಿದ ಇಬ್ಬರು ಮಹಿಳೆಯರು ಸೇರಿದಂತೆ ಮೂವರ ವಿರುದ್ಧ ತಮಿಳುನಾಡಿನ ಈರೋಡಿನಲ್ಲಿ ದೂರು ದಾಖಲಾಗಿದೆ. ಮಗಳು ಮೂರು ವರ್ಷ ವಯಸ್ಸಿನವಳಾಗಿದ್ದಾಗ ತಾಯಿಯು ತನ್ನ ಗಂಡನಿಂದ ಬೇರೆಯಾಗಿ ಬೇರೊಬ್ಬನೊಂದಿಗೆ ವಾಸಿಸುತ್ತಿದ್ದಳು. ಬಾಲಕಿಗೆ...
ಲಖನೌ: ನಮಾಜ್ ನಿಷೇಧಿಸಬೇಕು ಎಂದು ಹೇಳಿಕೆ ನೀಡಿದ ‘ಅಖಿಲ ಭಾರತೀಯ ಹಿಂದೂ ಮಹಾಸಭಾ’ದ ರಾಷ್ಟ್ರೀಯ ಕಾರ್ಯದರ್ಶಿ ಮಹಾಮಂಡಲೇಶ್ವರ್ ಅನ್ನಪೂರ್ಣ ಭಾರತಿ ಅಲಿಯಾಸ್ ಪೂಜಾ ಶಕುನ್ ಪಾಂಡೆ ವಿರುದ್ಧ ಅಲೀಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂಜಾ ಶಕುನ್...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರನೋರ್ವನನ್ನು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಸಿಆರ್ಪಿಎಫ್ ಯೋಧರು ಬಂಧಿಸಿದ್ದಾರೆ. ತಾಲಿಬ್ ಹುಸೇನೆ (38) ಬೆಂಗಳೂರಿನಲ್ಲಿ ತಾರಿಕ್ ಎಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ....
ಜಮ್ಮು: ಭಾರತ ಹಾಗೂ ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಡ್ರೋನ್ ಮುಖಾಂತರವಾಗಿ ಇಟ್ಟಿದ್ದ 3 ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಮ್ಮು ಎಡಿಜಿಪಿ ಮುಕೇಶ್ ಸಿಂಗ್ ತಿಳಿಸಿದ ಮಾಹಿತಿಯಂತೆ ಅಖನೂರ್ ಸೆಕ್ಟರ್ನ...
ಕೊಯಮತ್ತೂರು: ಫುಡ್ ಡೆಲಿವರಿ ಏಜೆಂಟ್ಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್ ಪೇದೆಯನ್ನು ಬಂಧಿಸಿ ಸಸ್ಪೆಂಡ್ ಮಾಡಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ. ಆಹಾರ ವಿತರಣಾ ಏಜೆಂಟ್ ಮೋಹನಸುಂದರಂ ಅವರು ನೀಡಿರುವ...