ನವದೆಹಲಿ: ಸ್ವಾತಂತ್ರ್ಯ ಬಂದಾಗಿನಿಂದ ಏಕಾಏಕಿ ನೋಟ್ಬ್ಯಾನ್ಗೊಳಿಸಿ ಕೇಂದ್ರ ಸರ್ಕಾರ ಶಾಕ್ ನೀಡಿ 6 ವರ್ಷ ಕಳೆದರೂ ಹಲವರು ಚೇತರಿಸಿಕೊಂಡಿಲ್ಲ. ಇದೀಗ ಇದೇ ವಿಚಾರದಲ್ಲಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಸಿದ್ದತೆ ನಡೆಸುತ್ತಿದೆ. ಇನ್ಮುಂದೆ...
ರಿಯಾದ್: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಉಚ್ಛಾಟಿತ ನಾಯಕರು ಸೃಷ್ಟಿಸಿದ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಪ್ರವಾದಿ ಮೊಹಮ್ಮದ್ ಅವರಿಗೆ ಅವಮಾನ ಮಾಡಿದ್ದರಿಂದ ಭಾರತದ ವಿರುದ್ಧ ಮುನಿಸಿಕೊಂಡಿರುವ ಇಸ್ಲಾಮಿಕ್...
ಜಮ್ಮು ಕಾಶ್ಮೀರ: ಉಮ್ರಾ ಯಾತ್ರೆಗಾಗಿ ಮಕ್ಕಾಗೆ ಆಗಮಿಸಿದ ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅಬ್ದುಲ್ ಖಾಲಿಕ್ ಧಾರ್ ಎನ್ನುವವರು ಮಕ್ಕಾದಲ್ಲಿ ನಿಧನ ಹೊಂದಿದ್ದು ಇವರ ಅಂತ್ಯಕ್ರಿಯೆಯನ್ನು ಐ ಎಸ್ ಎಫ್ ಸಂಘಟನೆ ನೆರವೇರಿಸಿತು. ಉಮ್ರಾ ಗ್ರೂಪ್...
ದೆಹಲಿ: ಪ್ರವಾದಿ ಮೊಹಮ್ಮದ್ ಮತ್ತು ಅವರ ಪತ್ನಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವ್ಯಾಪಕ ಆಕ್ರೋಶಕ್ಕೆ ಕಾರಣರಾಗಿದ್ದ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಇಂದು ಅಮಾನತು ಮಾಡಲಾಗಿದೆ. ಮುಂಬೈ ಪೊಲೀಸರು...
ಮುಂಬೈ: ಮನುಷ್ಯರು ಕುಡಿತಕ್ಕೆ ದಾಸರಾಗುವುದು ಸಾಮಾನ್ಯ. ಆದರೆ ಇಲ್ಲೊಂದು ಹುಂಜ ಪ್ರತಿನಿತ್ಯ ಸಾರಾಯಿ ಇಲ್ಲದೇ ನೀರನ್ನು ಕೂಡ ಮುಟ್ಟುವುದಿಲ್ಲ. ಇದು ಆಶ್ಚರ್ಯವೆಮದರೂ ನಂಬಲೇಬೇಕಾದ ಸತ್ಯ ಘಟನೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ಪಿಪರಿ ಗ್ರಾಮದ ಭಾವು ಕಟೋರೆ...
ತಿರುನೆಲ್ವೇಲಿ: ಕಾರಿನೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಡೋರ್ ಲಾಕ್ ಆಗಿ ಓರ್ವ ಬಾಲಕಿ ಸೇರಿ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಪನಂಗುಡಿ ಸಮೀಪದ ಲೆಪ್ಪಾಯಿ ಅಪಾರ್ಟ್ಮೆಂಟ್ ಬಳಿ ಈ...
ಗಾಂಧಿನಗರ: ಜೂನ್ 11 ರಂದು ದೇವಸ್ಥಾನದಲ್ಲಿ ತನ್ನನ್ನು ತಾನೇ ಮದುವೆ ಆಗುವುದಾಗಿ ಹೇಳಿರುವ ವಡೋದರಾ ಮೂಲದ ಯುವತಿ ವಿರುದ್ಧ ವಡೋದರಾ ನಗರ ಘಟಕದ ಬಿಜೆಪಿ ಅಧ್ಯಕ್ಷೆ ಸುನಿತಾ ಶುಕ್ಲಾ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಕ್ಷಮಾ...
ನವದೆಹಲಿ: ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಮತ್ತು ಹೊಸ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಮತ್ತೆ ಮರುಕಳಿಸುವುದಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರ್ಎಸ್ಎಸ್ನ ಮೂರನೇ ಅಧಿಕಾರಿ...
ನವದೆಹಲಿ: ಭಾರತೀಯ ಸೇನೆಯು ಮೆಟೀರಿಯಲ್ ಅಸಿಸ್ಟೆಂಟ್, ಲೋವರ್ ಡಿವಿಷನ್ ಕ್ಲರ್ಕ್ (LDC), ಫೈರ್ಮ್ಯಾನ್, ಟ್ರೇಡ್ಸ್ಮ್ಯಾನ್ ಮೇಟ್, MTS (ಮಾಲಿ), MTS (ಮೆಸೆಂಜರ್) ಮತ್ತು ಡ್ರಾಫ್ಟ್ಸ್ಮ್ಯಾನ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಜರಾಗಲಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಗುರುವಾರ ಕೊರೊನಾ...