ಅಲಪ್ಪುಳ: ಕೇರಳದಲ್ಲಿ ಇತ್ತೀಚೆಗೆ ನಡೆದ ಪಿಎಫ್ಐ ರ್ಯಾಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೋರ್ಟ್ನ ನ್ಯಾಯಾಧೀಶರ ವಿರುದ್ಧವೇ ಹೇಳಿಕೆ ನೀಡಿದ್ದಾನೆ. ಇತ್ತೀಚೆಗೆ ಪಿಎಫ್ಐ ನಡೆಸಿದ ರ್ಯಾಲಿಯಲ್ಲಿ ಬಾಲಕನೋರ್ವ ಸಂಘಟನೆಯ ಕಾರ್ಯಕರ್ತನ ಹೆಗಲ ಮೇಲೆ...
ಕಠ್ಮಂಡು: ನಾಲ್ವರು ಭಾರತೀಯರು ಸೇರಿದಂತೆ 22 ಪ್ರಯಾಣಿಕರಿದ್ದ ನೇಪಾಳದ ಸಣ್ಣ ಪ್ರಯಾಣಿಕ ಖಾಸಗಿ ವಿಮಾನವು ವಾಯು ಸಂಚಾರ ನಿಯಂತ್ರಣದ ಸಂಪರ್ಕವನ್ನು ಕಳೆದುಕೊಂಡು ನಾಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿವೆ. ತಾರಾ ಏರ್ 9 ಎನ್ ಎಇಟಿ...
ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆ 1991ರ ಕೆಲವು ಸೆಕ್ಷನ್ಗಳ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ದೇಶದಲ್ಲಿರುವ ಪೂಜಾ ಸ್ಥಳಗಳು ಮತ್ತು ತೀರ್ಥಯಾತ್ರೆಯ ಸ್ಥಳಗಳು 1947ರ ಆಗಸ್ಟ್ 15ರಂದು ಹೇಗಿತ್ತೋ ಅದೇ...
ಹೈದರಾಬಾದ್: ವಿಶ್ವದಾದ್ಯಂತ ಕೆಜಿಎಫ್ ಚಾಪ್ಟರ್–2 ಸಿನಿಮಾ ಧೂಳಿಬ್ಬೆಸಿದೆ. ಇದನ್ನೇ ಮೂರು ಭಾರಿ ನೋಡಿದ ‘ರಾಕಿ ಭಾಯ್ನಿಂದ ಪ್ರಭಾವಿತನಾಗಿ ಬಾಲಕನೊಬ್ಬ ಒಂದು ಪ್ಯಾಕ್ ಸಿಗರೇಟ್ ಸೇದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಗಂಟಲು ನೋವು, ಕೆಮ್ಮಿನಿಂದ ಅಸ್ವಸ್ಥಗೊಂಡ ಬಾಲಕನನ್ನು...
ನವದೆಹಲಿ: ವಿನಾಯಕ ದಾಮೋದರ್ ಸಾವರ್ಕರ್ ಅವರ 139ನೇ ಜನ್ಮ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ‘ತಾಯಿ ಭಾರತಿಯ...
ಮುಂಬೈ: ಭಾರೀ ವಿವಾದವಾಗಿದ್ದ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರನ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ಗೆ ಎನ್ಸಿಬಿಯ ವಿಶೇಷ ತನಿಖಾಧಿಕಾರಿಗಳು ಕ್ಲೀನ್ ಚೀಟ್ ನೀಡಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಹಡಗಿನಲ್ಲಿ ಪಾರ್ಟಿಯೊಂದರಲ್ಲಿ ಆರ್ಯನ್ ಖಾನ್...
ಕಾಶ್ಮೀರ: ಜಮ್ಮು- ಕಾಶ್ಮೀರದಲ್ಲಿ ಟಿಕ್ಟಾಕ್ ಸ್ಟಾರ್ ಮಹಿಳೆಯನ್ನು ಉಗ್ರರು ಗುಂಡಿಟ್ಟು ಕೊಲೆ ಮಾಡಿದ ಘಟನೆ ಬದ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ಅಮ್ರೀನ್ ಭಟ್ ಎಂಬ ಮೃತ ಮಹಿಳಾ ಕಲಾವಿದೆ. ಮನೆಯ ಬಳಿಯೇ ಉಗ್ರರು ಅವರ ಮೇಲೆ ರಾತ್ರಿ...
ಹೊಸದಿಲ್ಲಿ: ಲೈಂಗಿಕ ಕಾರ್ಯಕರ್ತೆಯರಲ್ಲಿ ದಾಳಿ ಅಥವಾ ವಿಚಾರಣೆ ವೇಳೆ ಅಮಾನವೀಯವಾಗಿ ವರ್ತಿಸದೆ ದೈಹಿಕ ಹಿಂಸೆ ನೀಡಬಾರದು ಎಂದು ನಿನ್ನೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಈ ಬಗ್ಗೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್ ‘ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಮೇಲೆ...
ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಪಿಲ್ ಸಿಬಲ್ ದಶಕಗಳ ಕಾಂಗ್ರೆಸ್ನ ಸಂಬಂಧಕ್ಕೆ ಅಂತ್ಯಹಾಡಿದ್ದಾರೆ. ಮೇ.16ರಂದು ರಾಜೀನಾಮೆ ನೀಡಿದ್ದ ಅವರು ಇದೀಗ...
ಅಹಮದಾಬಾದ್: ಹಿಂದುಗಳನ್ನು ಕಾಂಗ್ರೆಸ್ ಇಷ್ಟು ದ್ವೇಷಿಸುವುದೇಕೆ? ಕಾಂಗ್ರೆಸ್ ನಾಯಕರು ಯಾಕೆ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಹಾರ್ದಿಕ್...