ನವದೆಹಲಿ: ಗುಜರಾತ್ನ ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂ.2ರಂದು ಬಿಜೆಪಿ ಸೇರಲಿದ್ದಾರೆಂದು ಎಎನ್ಐ ವರದಿ ಮಾಡಿದೆ. ಕೆಲದಿನಗಳ ಹಿಂದೆ ಕಾಂಗ್ರೆಸ್ ತೊರೆದಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಡಿಸೆಂಬರ್ ತಿಂಗಳಲ್ಲಿ...
ನವದೆಹಲಿ: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ(UPSC)ಯ ಫಲಿತಾಂಶ ಪ್ರಕಟವಾಗಿದ್ದು, ಶ್ರುತಿ ಶರ್ಮಾ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ....
ಚಂಡೀಗಢ: ಕಾಂಗ್ರೆಸ್ ನಾಯಕ ಹಾಗೂ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯು ಎರಡು ಗ್ಯಾಂಗ್ಗಳ ನಡುವಿನ ವೈಷಮ್ಯದಿಂದಾಗಿ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿ.ಕೆ.ಭಾವರಾ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಲಾರೆನ್ಸ್...
ಹೊಸದಿಲ್ಲಿ: ಆಧಾರ್ ಕಾರ್ಡ್ಗಳ ಫೋಟೊಕಾಪಿಗಳನ್ನು ಯಾವುದೇ ಸಂಸ್ಥೆ ಜತೆ ಹಂಚಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರ ನಾಗರಿಕರಿಗೆ ಸೂಚನೆ ನೀಡಿದೆ. ಆಧಾರ್ ಕಾರ್ಡ್ಗಳ ದುರ್ಬಳಕೆಯನ್ನು ತಡೆಯಲು ಅದು ಮಹತ್ವದ ಸಲಹೆ ಹೊರಡಿಸಿದೆ. ಆಧಾರ್ ಕಾರ್ಡ್ಗಳ ದುರ್ಬಳಕೆಗೆ ಅವಕಾಶ...
ಮುಂಬೈ: ಐಷಾರಾಮಿ ಜೀವನ ನಡೆಸಲು ಶೂ, ಚಪ್ಪಲಿ, ಚಿನ್ನಾಭರಣ ಕದಿಯುತ್ತಿದ್ದ ಪ್ರಖ್ಯಾತ ಯೂಟ್ಯೂಬರ್ನನ್ನು ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿಯ ಹೆಸರು ಅಭಿಮನ್ಯು ಗುಪ್ತ. ಬಂಧಿತನಿಂದ 14 ಮೊಬೈಲ್ ಫೋನ್, ಹರಿತ ಆಯುಧಗಳು, ನಕಲಿ ಆಭರಣಗಳು...
ಲಖನೌ: ರಾಜ್ಯಾದ್ಯಂತ ಕಾರ್ಖಾನೆಗಳಲ್ಲಿ ಯಾವ ಮಹಿಳಾ ಕೆಲಸಗಾರರೂ ರಾತ್ರಿ 7ರ ನಂತರ ಮತ್ತು ಬೆಳಿಗ್ಗೆ 6 ಗಂಟೆಗೂ ಮುನ್ನ ಕೆಲಸ ಮಾಡುವಂತಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರವು ಮಹಿಳಾ ಕೆಲಸಗಾರರ ಸುರಕ್ಷತೆಗೆ ಮಹತ್ವದ ಆದೇಶ ಹೊರಡಿಸಿದೆ....
ಅಲಪ್ಪುಳ: ಕೇರಳದಲ್ಲಿ ಇತ್ತೀಚೆಗೆ ನಡೆದ ಪಿಎಫ್ಐ ರ್ಯಾಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೋರ್ಟ್ನ ನ್ಯಾಯಾಧೀಶರ ವಿರುದ್ಧವೇ ಹೇಳಿಕೆ ನೀಡಿದ್ದಾನೆ. ಇತ್ತೀಚೆಗೆ ಪಿಎಫ್ಐ ನಡೆಸಿದ ರ್ಯಾಲಿಯಲ್ಲಿ ಬಾಲಕನೋರ್ವ ಸಂಘಟನೆಯ ಕಾರ್ಯಕರ್ತನ ಹೆಗಲ ಮೇಲೆ...
ಕಠ್ಮಂಡು: ನಾಲ್ವರು ಭಾರತೀಯರು ಸೇರಿದಂತೆ 22 ಪ್ರಯಾಣಿಕರಿದ್ದ ನೇಪಾಳದ ಸಣ್ಣ ಪ್ರಯಾಣಿಕ ಖಾಸಗಿ ವಿಮಾನವು ವಾಯು ಸಂಚಾರ ನಿಯಂತ್ರಣದ ಸಂಪರ್ಕವನ್ನು ಕಳೆದುಕೊಂಡು ನಾಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿವೆ. ತಾರಾ ಏರ್ 9 ಎನ್ ಎಇಟಿ...
ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆ 1991ರ ಕೆಲವು ಸೆಕ್ಷನ್ಗಳ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ದೇಶದಲ್ಲಿರುವ ಪೂಜಾ ಸ್ಥಳಗಳು ಮತ್ತು ತೀರ್ಥಯಾತ್ರೆಯ ಸ್ಥಳಗಳು 1947ರ ಆಗಸ್ಟ್ 15ರಂದು ಹೇಗಿತ್ತೋ ಅದೇ...
ಹೈದರಾಬಾದ್: ವಿಶ್ವದಾದ್ಯಂತ ಕೆಜಿಎಫ್ ಚಾಪ್ಟರ್–2 ಸಿನಿಮಾ ಧೂಳಿಬ್ಬೆಸಿದೆ. ಇದನ್ನೇ ಮೂರು ಭಾರಿ ನೋಡಿದ ‘ರಾಕಿ ಭಾಯ್ನಿಂದ ಪ್ರಭಾವಿತನಾಗಿ ಬಾಲಕನೊಬ್ಬ ಒಂದು ಪ್ಯಾಕ್ ಸಿಗರೇಟ್ ಸೇದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಗಂಟಲು ನೋವು, ಕೆಮ್ಮಿನಿಂದ ಅಸ್ವಸ್ಥಗೊಂಡ ಬಾಲಕನನ್ನು...