ನವದೆಹಲಿ: ವಿನಾಯಕ ದಾಮೋದರ್ ಸಾವರ್ಕರ್ ಅವರ 139ನೇ ಜನ್ಮ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ‘ತಾಯಿ ಭಾರತಿಯ...
ಮುಂಬೈ: ಭಾರೀ ವಿವಾದವಾಗಿದ್ದ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರನ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ಗೆ ಎನ್ಸಿಬಿಯ ವಿಶೇಷ ತನಿಖಾಧಿಕಾರಿಗಳು ಕ್ಲೀನ್ ಚೀಟ್ ನೀಡಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಹಡಗಿನಲ್ಲಿ ಪಾರ್ಟಿಯೊಂದರಲ್ಲಿ ಆರ್ಯನ್ ಖಾನ್...
ಕಾಶ್ಮೀರ: ಜಮ್ಮು- ಕಾಶ್ಮೀರದಲ್ಲಿ ಟಿಕ್ಟಾಕ್ ಸ್ಟಾರ್ ಮಹಿಳೆಯನ್ನು ಉಗ್ರರು ಗುಂಡಿಟ್ಟು ಕೊಲೆ ಮಾಡಿದ ಘಟನೆ ಬದ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ಅಮ್ರೀನ್ ಭಟ್ ಎಂಬ ಮೃತ ಮಹಿಳಾ ಕಲಾವಿದೆ. ಮನೆಯ ಬಳಿಯೇ ಉಗ್ರರು ಅವರ ಮೇಲೆ ರಾತ್ರಿ...
ಹೊಸದಿಲ್ಲಿ: ಲೈಂಗಿಕ ಕಾರ್ಯಕರ್ತೆಯರಲ್ಲಿ ದಾಳಿ ಅಥವಾ ವಿಚಾರಣೆ ವೇಳೆ ಅಮಾನವೀಯವಾಗಿ ವರ್ತಿಸದೆ ದೈಹಿಕ ಹಿಂಸೆ ನೀಡಬಾರದು ಎಂದು ನಿನ್ನೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಈ ಬಗ್ಗೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್ ‘ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಮೇಲೆ...
ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಪಿಲ್ ಸಿಬಲ್ ದಶಕಗಳ ಕಾಂಗ್ರೆಸ್ನ ಸಂಬಂಧಕ್ಕೆ ಅಂತ್ಯಹಾಡಿದ್ದಾರೆ. ಮೇ.16ರಂದು ರಾಜೀನಾಮೆ ನೀಡಿದ್ದ ಅವರು ಇದೀಗ...
ಅಹಮದಾಬಾದ್: ಹಿಂದುಗಳನ್ನು ಕಾಂಗ್ರೆಸ್ ಇಷ್ಟು ದ್ವೇಷಿಸುವುದೇಕೆ? ಕಾಂಗ್ರೆಸ್ ನಾಯಕರು ಯಾಕೆ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಹಾರ್ದಿಕ್...
ಚಂಡೀಗಢ: ಗುತ್ತಿಗೆದಾರಿಗಳಿಂದ ಅಧಿಕಾರಿಗಳಿಂದ ಒಂದು ಪರ್ಸೆಂಟ್ ಕಮಿಷನ್ಗೆ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಪಂಜಾಬ್ನ ಆರೋಗ್ಯ ಸಚಿವ ಡಾ.ವಿಜಯ್ ಸಿಂಗಲಾ ಅವರನ್ನು ಸಿಎಂ ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್ ಪೊಲೀಸ್ನ ಭ್ರಷ್ಟಾಚಾರ ನಿಗ್ರಹ...
ತಿರುವನಂತಪುರಂ: ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನಾ ಮೆರವಣಿಗೆ ವೇಳೆ ಬಾಲಕನೊಬ್ಬ ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗಿದ್ದ ವೀಡಿಯೋ ವೈರಲ್ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪಿಎಫ್ಐ ಪ್ರತಿಭಟನಾ...
ಮಹಾರಾಷ್ಟ್ರ: ಎಲೆಕ್ಟ್ರಿಕ್ ಬೈಕ್ಗೆ ಬ್ಯಾಟರಿ ಚಾರ್ಜ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ಯುವತಿ ಮೃತಪಟ್ಟ ಘಟನೆ ಮಹಾರಾಷ್ಟ್ರ ಕರಡ್ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾನಿ ಅನಿಲ್ ಪಾಟೀಲ್ (23) ಮೃತ ದುರ್ದೈವಿ. ಇವರು ಮಧ್ಯಾಹ್ನ...
ಛತ್ತೀಸ್ಗಢ: ಸ್ನೇಹಿತನೊಂದಿಗಿದ್ದ ಬಾಲಕಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಸ್ನೇಹಿತನನ್ನು ಥಳಿಸಿರುವ ಘಟನೆ ಸರ್ಗುಜಾದಲ್ಲಿ ನಡೆದಿದೆ. ಆರೋಪಿಗಳಲ್ಲಿ ಓರ್ವ ಅಪ್ರಾಪ್ತನೂ ಸೇರಿದ್ದಾನೆ. ಅಭಿಷೇಕ್ ಯಾದವ್, ನಾಗೇಂದ್ರ ಯಾದವ್ ಬಾಲಕಿಯು ಸ್ನೇಹಿತನ ಜೊತೆ...