ಮಂಗಳೂರು : ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ದೀರ್ಘಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ...
ಅಹ್ಮದಾಬಾದ್: ಉಪ್ಪು ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿ 20 ಮಂದಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಗುಜರಾತ್ ನ ಮೊರ್ಬಿ ಎಂಬಲ್ಲಿರುವ ಹಲ್ವಾಡ್ ಜಿಐಡಿಸಿಯಲ್ಲಿ ನಡೆದಿದೆ. ಗೋಣಿ ಚೀಲಗಳಲ್ಲಿ ಉಪ್ಪು ತುಂಬುವ...
ಹೊಸದಿಲ್ಲಿ: ಮಗಳು ಶೀನಾ ಬೋರಾ ಎಂಬವರನ್ನು ಕೊಲೆಗೈದು 2015ರಲ್ಲಿ ಜೈಲಿಗೆ ಸೇರಿದ್ದ ಮಾಜಿ ಮಾಧ್ಯಮ ಕಾರ್ಯನಿರ್ವಾಹಕಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಈ ಬಗ್ಗೆ ತೀರ್ಪು ನೀಡಿರುವ ಸುಪ್ರೀಂಕೋರ್ಟ್ “ಮಗಳನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಗುವಾಹಟಿ: ಅಸ್ಸಾಂ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜೀವ ರಕ್ಷಿಸಿಕೊಳ್ಳಲು 5 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ, ಪ್ರವಾಹ...
ಕೊಚ್ಚಿ: ನಟಿ, ರೂಪದರ್ಶಿಯಾಗಿದ್ದ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕೊಚ್ಚಿಯ ಚಕ್ಕರಪರಂಬುವಿನ ತಮ್ಮ ನಿವಾಸದಲ್ಲಿ ಪತ್ತೆಯಾಗಿದೆ. ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ (26) ಮೃತಪಟ್ಟಿದ್ದಾರೆ. ಆಳಪ್ಪುಳ...
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್. ಗವಾಯಿ...
ಅಹಮದಾಬಾದ್: ಕಾಂಗ್ರೆಸ್ ಯುವ ಮುಖಂಡ ಹಾಗೂ ಗುಜರಾತ್ನ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ...
ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂಗೆ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದು ಪಿ ಚಿದಂಬರಂ ಅವರಿಗೆ ಸೇರಿರುವ ಮುಂಬೈ, ದೆಹಲಿ, ತಮಿಳುನಾಡಿನಲ್ಲಿನ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...
ಬೆಂಗಳೂರು : ದೇಶದಲ್ಲೇ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಕರ್ನಾಟಕದ ಪಿಎಸ್ಐ ಪರೀಕ್ಷಾ ಹಗರಣದ ತನಿಖೆ ಮುಂದುವರೆದಿದೆ. ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ವೀರೇಶ್, ವೈಜನಾಥ್, ಮಂಜುನಾಥ್ ಮೇಳಕುಂದಿ, ಅರ್ಚನಾ, ಸುನೀತಾ, ಕಾಳಿದಾಸ್, ಸುನೀತಾ ಪಾಟೀಲ್, ಸುರೇಶ್...
ಕೋಝಿಕ್ಕೋಡ್: ರೈಲು ಬಡಿದ ಪರಿಣಾಮ ನದಿಗೆ ಬಿದ್ದು 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಕೇರಳದಲ್ಲಿ ಸಂಭವಿಸಿದೆ. ಮೃತರನ್ನು ಕರುವಂತುರುತಿ ಮೂಲದ ನಫತ್ ಫತಾಹ್ (16) ಎಂದು ಗುರುತಿಸಲಾಗಿದೆ. ತನ್ನ ಸ್ನೇಹಿತೆ ಜೊತೆ ಹಳಿ...