ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದ ಫೇಸ್ಬುಕ್ ಖಾತೆ ಹಾಗೂ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಇದರಲ್ಲಿ ನೆರೆಯ ಪಾಕಿಸ್ತಾನದಿಂದ...
ಮುಂಬೈ: ಬೇಕಾದರೆ ನನ್ನ ಮನೆಯಲ್ಲೇ ಹನುಮಾನ್ ಚಾಲೀಸಾ ಪಠಣ ಮಾಡಿ ಆದರೆ ದಾದಾಗಿರಿ ಸಹಿಸೋದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮುಂಬೈನ ಬಾಂದ್ರಾ ಉಪನಗರದಲ್ಲಿರುವ ಠಾಕ್ರೆ ಅವರ ‘ಮಾತೊಶ್ರೀ’ ನಿವಾಸದ ಎದುರು ಶಾಸಕ...
ನವದೆಹಲಿ: ಹಿಜಾಬ್ ವಿವಾದದ ಅರ್ಜಿ ವಿಚಾರಣೆ ಆಲಿಸಲು ಎರಡು ದಿನ ಕಾಯಿರಿ ಎಂದು ಹಿಜಾಬ್ ಪರ ವಕೀಲರಿಗೆ ಸುಪ್ರೀಂಕೋರ್ಟ್ ನ್ಯಾಯಾಧೀಶ ಎನ್.ವಿ. ರಮಣ ಹೇಳಿದ್ದಾರೆ. ಹಿಜಾಬ್ ವಿವಾದದ ಕುರಿತ ಅರ್ಜಿ ಬಗ್ಗೆ ಹಿರಿಯ ವಕೀಲರಾದ ಮೀನಾಕ್ಷಿ...
ರಾಂಚಿ: ರಾಜ್ಯದಲ್ಲಿ ಪವರ್ ಕಟ್ ಸಮಸ್ಯೆಯ ವಿರುದ್ಧ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಧೋನಿ ಖಾರವಾಗಿಯೇ ಪ್ರಶ್ನಿಸಿದ್ದಾರೆ. ‘ಜಾರ್ಖಂಡ್ನ ತೆರಿಗೆ ಪಾವತಿದಾಳಾಗಿರುವ ನನಗೆ ಜಾರ್ಖಂಡ್ನಲ್ಲಿ ಸುಮಾರು ವರ್ಷಗಳಿಂದ ವಿದ್ಯುತ್...
ಗುವಾಹಾಟಿ: ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಟ್ವೀಟ್ ಮಾಡಿ ಜೈಲು ಸೇರಿ ನ್ಯಾಯಾಲಯದಿಂದ ಜಾಮೀನು ಪಡೆದು ಬರುತ್ತಿದ್ದಂತೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಯನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ. ಆದರೆ, ಯಾವ ಪ್ರಕರಣದಲ್ಲಿ ಅವರನ್ನು ಮತ್ತೆ ಬಂಧಿಸಲಾಗಿದೆ...
ತಮಿಳುನಾಡು: ಕ್ಲಾಸಿನಲ್ಲಿ ನಿದ್ದೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ಶಿಕ್ಷಕನಿಗೆ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ನಡೆದಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾದನೂರ್ ಎಂಬ ಗ್ರಾಮದ ಸರ್ಕಾರಿ ಪಿಯು...
ಮುಂಬೈ: ಹಳಿಯಲ್ಲಿ ತೆರಳುತ್ತಿದ್ದ ರೈಲು ಏಕಾಏಕಿ ಫ್ಲ್ಯಾಟ್ಫಾರ್ಮ್ಗೆ ನುಗ್ಗಿದ ಪರಿಣಾಮ ಐಆರ್ಸಿಟಿಸಿಯ ನೀರಿನ ಅಂಗಡಿಗೆ ಜಖಂ ಆಗಿದ ಘಟನೆ ಚೆನ್ನೈನ ಬೀಚ್ ರೈಲ್ವೆ ಸ್ಟೇಶನ್ನಲ್ಲಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ನಿನ್ನೆ ಸಂಜೆ ಸುಮಾರು 4.25ರ...
ಉತ್ತರಪ್ರದೇಶ: ಪ್ರಾರ್ಥನೆ ಸಲ್ಲಿಸಲು ಬಂದ 11 ವರ್ಷದ ಬಾಲಕಿಯ ಚರ್ಚ್ ಪಾದ್ರಿಯೊಬ್ಬ ಅತ್ಯಾಚಾರ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಪಾದ್ರಿಯಾದ ಆಲ್ಬರ್ಟ್ನನ್ನು ಬಂಧಿಸಲಾಗಿದೆ. ಇಲ್ಲಿನ ಚಾಂದಿನಗರ ಪ್ರದೇಶದಲ್ಲಿ ಶನಿವಾರ ಈ ಘಟನೆ...
ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಮುಖ್ಯಸ್ಥರಾದ ಮಹಂತ ನೃತ್ಯ ಗೋಪಾಲ್ ದಾಸ್ (84) ಅವರ ಸ್ಥಿತಿ ಗಂಭೀರವಾಗಿದ್ದು, ನಿನ್ನೆ ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ...
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ನಿವಾಸದ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿಯನ್ನು “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ” ಆರೋಪದ ಮೇಲೆ...