ನವದೆಹಲಿ: ತನ್ನ ಮೊಬೈಲ್ ಹಾಗೂ ಇಯರ್ ಫೋನ್ ಕದ್ದಿದ್ದ ವ್ಯಕ್ತಿಯನ್ನು ಯುವಕರು ಸೇರಿ ಬೆತ್ತದಿಂದ ನಿರ್ದಾಕ್ಷ್ಯಿಣವಾಗಿ ಥಳಿಸಿ ಹತ್ಯೆಗೈದಿರುವ ಘಟನೆ ದೆಹಲಿಯ ಪಂಚಕುಯಾನ್ ರಸ್ತೆಯ ಹನುಮಾನ್ ಮಂದಿರದ ಬಳಿ ನಡೆದಿದೆ. ಹತ್ಯೆಗೈದಿರುವ ಆರೋಪಿಯನ್ನು ರಿಕ್ಷಾ ಚಾಲಕ...
ಜೋಧಪುರ: ರಾಜಸ್ತಾನದ ಜೋಧ್ಪುರದಲ್ಲಿ ಎರಡು ಸಮುದಾಯಗಳ ನಡುವೆ ಕೋಮು ಉದ್ವಿಗ್ನತೆ ಉಂಟಾಗಿದ್ದು, ಕಲ್ಲು ತೂರಾಟ ನಡೆದಿದೆ. ಜೋಧ್ಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ನಿನ್ನೆ ಸಂಜೆಯಿಂದ ಉಂಟಾದ ಗಲಾಟೆ ರಾತ್ರಿ ವೇಳೆ ವಿಕೋಪಕ್ಕೆ ತಿರುಗಿತ್ತು. ಇದೇ ಗಲಾಟೆಯಲ್ಲಿ...
ಬೆಂಗಳೂರು: ಈದ್ ಹಬ್ಬದ ಪ್ರಯುಕ್ತ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ‘ಈದ್-ಉಲ್-ಫಿತ್ರ್ ಹಬ್ಬದ ಶುಭಾಶಯಗಳು. ಈ...
ಲಖನೌ: ಹಿಂದೂ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಹೆರಬೇಕು. ಧರ್ಮದ ಆಧರಿತವಾಗಿಯೇ ಮತ ಚಲಾಯಿಸಬೇಕು. ನಾವೆಲ್ಲರೂ ಒಗ್ಗೂಡದಿದ್ದರೆ, ಹಿಂದೂ ಧರ್ಮ ಬೆಂಬಲಿಸದಿದ್ದರೆ ನಮ್ಮ ಮಹಿಳೆಯರಿಗೆ ಸುರಕ್ಷತೆ ಇರುವುದಿಲ್ಲ ಎಂದು ಕಾಳಿಚರಣ್ ಮಹಾರಾಜ್ ಸ್ವಾಮೀಜಿ ಹೇಳಿದ್ದಾರೆ. ಉತ್ತರ...
ವಾರಣಾಸಿ: ಬಸ್ಸು, ರೈಲಿನಲ್ಲಿ ಸೀಟ್ಗಾಗಿ ವಾಗ್ವಾದ ನಡೆದು ಹೊಡೆದಾಟ ನಡೆದುದನ್ನು ಕೇಳಿರುತ್ತೇವೆ ಅಥವಾ ನೋಡಿರುತ್ತೇವೆ ಆದರೆ ವಿಮಾನದಲ್ಲಿ ಒಂದು ಸೀಟಿಗಾಗಿ ಪುರುಷ ಮತ್ತು ಮಹಿಳೆ ಮಧ್ಯೆ ಒಂದೂವರೆ ಘಂಟೆ ಗಲಾಟೆ ನಡೆದ ಘಟನೆ ನಡೆದಿದೆ. ಇಂಡಿಗೋ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾದಂತೆ ಇದೀಗ ದೇಶದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯೂ 102.50 ರೂಪಾಯಿ ಹೆಚ್ಚಾಗಿದ್ದು, ಆ ಮೂಲಕ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯು ರೂ. 2355.50...
ನವದೆಹಲಿ: ಭಾರತೀಯ ಭೂಸೇನೆಯ ಉಪ ಮುಖ್ಯಸ್ಥರಾಗಿ ಕರ್ನಾಟಕ ಮೂಲದ ಲೆ.ಜ. ಬಿ.ಎಸ್ ರಾಜು ಅವರು ಆಯ್ಕೆಯಾಗಿದ್ದಾರೆ. ಸೇನೆಯ ಮಿಲಿಟರಿ ಕಾರ್ಯಾಚರಣೆ ವಿಭಾಗದ ಮಹಾ ನಿರ್ದೇಶಕರಾಗಿ ಅವರು ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ.1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ....
ನವದೆಹಲಿ: ವಿಶ್ವದ ಶ್ರೇಷ್ಠ ಸೇನೆಗಳಲ್ಲಿ ಒಂದಾಗಿರುವ ಭಾರತೀಯ ಭೂಸೇನೆಯ 29 ನೇ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಸೇನಾ ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಎಂ.ಎಂ. ನರವಣೆ ಅವರು...
ಮೊರೆನಾ: ಎಮ್ಮೆ ತೊಳೆಯಲು ನದಿಗೆ ಹೋದ ಮೂವರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಜಿಲ್ಲೆಯ ಚಂಬಲ್ ನದಿಯ ರಾಹು ಘಾಟ್ನಲ್ಲಿ ನಡೆದಿದೆ. ಅನಸೂಯಾ (12), ಸುಹಾನಿ (12), ಸಂಧಾ (12)...
ಚೆನ್ನೈ: ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ವಿಚಾರಣೆಯ ವಿಶೇಷ ನ್ಯಾಯಾಲಯವು ಚೆನ್ನೈನಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 49 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಸಂತ್ರಸ್ತೆಯ ತಾಯಿಗೆ ಪ್ರಚೋದನೆಯ ಆರೋಪದ ಮೇಲೆ ಜೀವಾವಧಿ...