ವಾರಣಾಸಿ: ಬಸ್ಸು, ರೈಲಿನಲ್ಲಿ ಸೀಟ್ಗಾಗಿ ವಾಗ್ವಾದ ನಡೆದು ಹೊಡೆದಾಟ ನಡೆದುದನ್ನು ಕೇಳಿರುತ್ತೇವೆ ಅಥವಾ ನೋಡಿರುತ್ತೇವೆ ಆದರೆ ವಿಮಾನದಲ್ಲಿ ಒಂದು ಸೀಟಿಗಾಗಿ ಪುರುಷ ಮತ್ತು ಮಹಿಳೆ ಮಧ್ಯೆ ಒಂದೂವರೆ ಘಂಟೆ ಗಲಾಟೆ ನಡೆದ ಘಟನೆ ನಡೆದಿದೆ. ಇಂಡಿಗೋ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾದಂತೆ ಇದೀಗ ದೇಶದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯೂ 102.50 ರೂಪಾಯಿ ಹೆಚ್ಚಾಗಿದ್ದು, ಆ ಮೂಲಕ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯು ರೂ. 2355.50...
ನವದೆಹಲಿ: ಭಾರತೀಯ ಭೂಸೇನೆಯ ಉಪ ಮುಖ್ಯಸ್ಥರಾಗಿ ಕರ್ನಾಟಕ ಮೂಲದ ಲೆ.ಜ. ಬಿ.ಎಸ್ ರಾಜು ಅವರು ಆಯ್ಕೆಯಾಗಿದ್ದಾರೆ. ಸೇನೆಯ ಮಿಲಿಟರಿ ಕಾರ್ಯಾಚರಣೆ ವಿಭಾಗದ ಮಹಾ ನಿರ್ದೇಶಕರಾಗಿ ಅವರು ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ.1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ....
ನವದೆಹಲಿ: ವಿಶ್ವದ ಶ್ರೇಷ್ಠ ಸೇನೆಗಳಲ್ಲಿ ಒಂದಾಗಿರುವ ಭಾರತೀಯ ಭೂಸೇನೆಯ 29 ನೇ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಸೇನಾ ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಎಂ.ಎಂ. ನರವಣೆ ಅವರು...
ಮೊರೆನಾ: ಎಮ್ಮೆ ತೊಳೆಯಲು ನದಿಗೆ ಹೋದ ಮೂವರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಜಿಲ್ಲೆಯ ಚಂಬಲ್ ನದಿಯ ರಾಹು ಘಾಟ್ನಲ್ಲಿ ನಡೆದಿದೆ. ಅನಸೂಯಾ (12), ಸುಹಾನಿ (12), ಸಂಧಾ (12)...
ಚೆನ್ನೈ: ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ವಿಚಾರಣೆಯ ವಿಶೇಷ ನ್ಯಾಯಾಲಯವು ಚೆನ್ನೈನಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 49 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಸಂತ್ರಸ್ತೆಯ ತಾಯಿಗೆ ಪ್ರಚೋದನೆಯ ಆರೋಪದ ಮೇಲೆ ಜೀವಾವಧಿ...
ಪಾಟ್ನಾ: ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ ಅಮಾನತು ಆದ ಘಟನೆ ಬಿಹಾರದಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೊರಡಿಸಿದ ಆದೇಶದಂತೆ ಹಿರಿಯ ಪೊಲೀಸ್ ಅಧಿಕಾರಿ...
ಲಖನೌ: ಆಗ ತಾನೇ ತಾಯಿ ಗರ್ಭದಿಂದ ಹೊರಬಂದ ನವಜಾತ ಶಿಶುವನ್ನು ನರ್ಸ್ ಎತ್ತಿ ಸ್ಥಳಾಂತರಿಸುತ್ತಿದ್ದಾಗ ಜಾರಿ ಬಿದ್ದು ತಾಯಿ ಕಣ್ಣೆದುರೇ ಜೀವಬಿಟ್ಟ ಮನಕಲಕುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಖನೌನದ ಆಸ್ಪತ್ರೆಯಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ...
ಅಂಬಾಲಪುಳ: ಸೌದಿ ಅರೇಬಿಯಾದಲ್ಲಿ ಕೆಲಸ ಸಿಕ್ಕ ಖುಷಿಯಲ್ಲಿ ಮಹಿಳೆಯೊಬ್ಬಳು ಕುಟುಂಬಸ್ಥರ ಸಮೇತ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಆಕೆಯ ಪತಿ, 12 ವರ್ಷದ ಮಗು ಸೇರಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ...
ನವದೆಹಲಿ: ಶಾಲೆ ಆರಂಭವಾಗುವ ಮೊದಲೇ ಕೊರೋನಾದ 4ನೇ ಅಲೆಯ ಭೀತಿ ಕಾಡಿದೆ. ಒಮಿಕ್ರಾನ್ ಉಪತಳಿಯ ಬಗ್ಗೆ ಎಲ್ಲರೂ ಎಚ್ಚರಿಕೆ ವಹಿಸಬೇಕು. ದೇಶದ ಜನರು ಯಾವುದೇ ರೀತಿಯ ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ, ನಾಲ್ಕನೇ ಅಲೆಯನ್ನು ಕುಡ ಸಮರ್ಥವಾಗಿ...