ಹೊಸದಿಲ್ಲಿ: ಇಲ್ಲಿನ ಪೂರ್ವ ದಿಲ್ಲಿಯ ಸ್ಥಳೀಯ ಬಿಜೆಪಿ ನಾಯಕನನ್ನು ಆತನ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾದ ಘಟನೆ ನವದೆಹಲಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು 42 ವರ್ಷದ ಜಿತು ಚೌಧರಿ ಎಂದು ಗುರುತಿಸಲಾಗಿದೆ. ಮಯೂರ್ ವಿಹಾರ್...
ಮುಂಬೈ: ಪದ್ಮಶ್ರೀ ಪುರಸ್ಕೃತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡು ವ್ಯಾಪಕ ಚರ್ಚೆಗೆ ಕಾರಣವಾಗಿದ್ದ ಹಾಗೂ ವಿರೋಧಕ್ಕೆ ಮಣಿದು ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. ಮತ್ತೆ ಇಂತಹ ಜಾಹಿರಾತುಗಳಲ್ಲಿ ಭಾಗವಹಿಸುವುದಿಲ್ಲ ಎಂದು...
ನವದೆಹಲಿ: ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ನಡೆದಿದ್ದ ಜಹಾಂಗಿರ್ಪುರಿಯಲ್ಲಿ ಉತ್ತರ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದನ್ನು ತಕ್ಷಣ ನಿಲ್ಲಿಸಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೋಮು ಘರ್ಷಣೆಗೆ ಕಾರಣವಾಗಿರುವ...
ಪಟ್ನಾ: ಅರ್ಥಶಾಸ್ತ್ರದಲ್ಲಿ ಪದವಿ ಮುಗಿಸಿ ಎರಡು ವರ್ಷವಾದರೂ ಉದ್ಯೋಗ ಸಿಗದ ಕಾರಣ ಟೀ ವ್ಯಾಪಾರ ಆರಂಭಿಸಿದ ಯುವತಿಯ ಸಾಹಸಗಾಥೆ ವೈರಲ್ ಆಗುತ್ತಿದೆ. ಬಿಹಾರದ ಪೂರ್ನಿಯಾ ಜಿಲ್ಲೆಯ 24 ವರ್ಷದ ಯುವತಿ ಪಟ್ನಾ ನಗರದಲ್ಲಿ ಸ್ಟಾಲ್ ತೆರೆದು...
ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಮದುಮಗಳು ವರನಿಗೆ ಕೆನ್ನೆಗೆ ಬಾರಿಸಿದ ಘಟನೆ ಉತ್ತರ ಪ್ರದೇಶದ ಹಮೀರ್ಪುರದಲ್ಲಿ ನಡೆದಿದೆ. ಮದುವೆ ಮಂಟಪದಲ್ಲಿ ವಧೂ-ವರರು ಮದುವೆಯ ವಿಧಿ ವಿದಾನಗಳನ್ನು ನೆರವೇರಿಸಲು ಸಜ್ಜಾಗಿ ನಿಂತಿದ್ದರು. ಆ ವೇಳೆಗೆ ದೃಶ್ಯವನ್ನು ಸೆರೆಹಿಡಿಯಲೆಂದು ಛಾಯಾಗ್ರಾಹಕ...
ವಿಜಯವಾಡ: ಕೆಲವೇ ದಿನಗಳಲ್ಲಿ ಮದುವೆಯಾಗಬೇಕಿದ್ದ ವರನನ್ನು ವಧು ತನ್ನ ಊರಿಗೆ ಕರೆದು ಕುತ್ತಿಗೆ ಕೊಯ್ದು ಗಂಭೀರ ಗಾಯಗೊಳಿಸಿದ ಘಟನೆ ಆಂಧ್ರ ಪ್ರದೇಶದ ಅನಕಪಲ್ಲೆ ಜಿಲ್ಲೆಯ ರವಿಕಾಮತಮ್ ಮಂಡಲದ ಕೋಮಲಪುಡಿ ಗ್ರಾಮದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವರನನ್ನು...
ನವದೆಹಲಿ: ಭಾರತೀಯ ಭೂಸೇನೆಯ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಕಾರ್ಪ್ಸ್ ಆಫ್ ಇಂಜಿನಿಯರ್ಸ್ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಮೊದಲ ಅಧಿಕಾರಿ ಇವರಾಗಿದ್ದಾರೆ. ಇವರು 29ನೇ ಆರ್ಮಿ ಚೀಫ್ ಆಗಿ ಮೇ. 1ರಂದು ಅಧಿಕಾರ...
ದೆವರಿಯಾ: ಎಸ್ಯುವಿ ಮತ್ತು ಬಸ್ ನಡುವೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ದೆವರಿಯಾದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಶುಭಂ ಗುಪ್ತಾ, ರಾಮ್ ಪ್ರಕಾಶ್ ಸಿಂಗ್, ವಶಿಷ್ಠ್ ಸಿಂಗ್, ಜೋಗನ್ ಸಿಂಗ್,...
ಕೋಯಿಕ್ಕೋಡ್ : ಕೇರಳದ ಕೋಯಿಕ್ಕೋಡ್ ಮುಕ್ಕಮ್ ನಲ್ಲಿ ಬಾಟಲಿಯ ಮುಚ್ಚಳ ಗಂಟಲಿನಲ್ಲಿ ಸಿಲುಕಿಕೊಂಡು ಮೂರು ವರ್ಷದ ಮಗು ಮೃತಪಟ್ಟಿದ್ದಾಳೆ. ಮೃತಳನ್ನು ಬಿಜು ಮತ್ತು ಆರ್ಯ ದಂಪತಿಯ ಪುತ್ರಿ ದೇವಿಕಾ ಎಂದು ಗುರುತಿಸಲಾಗಿದೆ. ಮುಚ್ಚಳವು ಗಂಟಲಿನಲ್ಲಿ ಸಿಲುಕಿಕೊಂಡ...
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರವರು ಏಪ್ರಿಲ್ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್...