ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಷನಲ್ ಹೆರಾಲ್ಡ್ ಸುದ್ದಿ ಪತ್ರಿಕೆಯನ್ನು 1938ರಲ್ಲಿ ಜವಾಹರ್ ಲಾಲ್ ನೆಹರೂ...
ಭರೂಚ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಕಸ್ಮಾತ್ ಆಗಿ ಸ್ಫೋಟ ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ಇಂದು ನಡೆದಿದೆ. ರಿಯಾಕ್ಟರ್ ಬಳಿ ತಮ್ಮ ಕಾರ್ಯ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಕೂಡಾ ಮೃತಪಟ್ಟಿದ್ದು,...
ಅಹಮದಾಬಾದ್: ರಾಮನವಮಿ ಆಚರಣೆಯ ಮೆರವಣಿಗೆ ಸಂದರ್ಭದಲ್ಲಿ ನಿನ್ನೆ ದೇಶದ ನಾಲ್ಕು ರಾಜ್ಯಗಳಲ್ಲಿ ಕೋಮು ಸಂಘರ್ಷಗಳು ನಡೆದಿವೆ. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮ ನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದೆ. ಇದರಲ್ಲಿ ಗುಜರಾತ್ನಲ್ಲಿ ಓರ್ವ...
ನವದೆಹಲಿ: ಒಂದಿಲ್ಲೊಂದು ವಿವಾದದಿಂದ ಸುದ್ದಿಯಾಗುತ್ತಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಮಾಂಸಹಾರದ ವಿಚಾರವಾಗಿ ನಿನ್ನೆಯೂ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಎಬಿವಿಪಿ ಸದಸ್ಯರು ಹಾಸ್ಟೆಲ್ನಲ್ಲಿ ಮಾಂಸಾಹಾರ ಸೇವಿಸದಂತೆ ವಿದ್ಯಾರ್ಥಿಗಳನ್ನು ತಡೆದು ಹಿಂಸಾತ್ಮಕ ವಾತಾವರಣ...
ಬೆಂಗಳೂರು: ನಾಡಿನಾದ್ಯಂತ ಇಂದು ರಾಮ ಹುಟ್ಟಿದ ದಿನವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ರಾಜ್ಯದಾದ್ಯಂತ ಎಲ್ಲಾ ಆಂಜನೇಯನ, ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ರಾಮನವಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಗಣ್ಯರು ಜನತೆಗೆ ಶುಭಾಶಯಗಳನ್ನು...
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿಯ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ನ್ನು ಹ್ಯಾಕ್ ಮಾಡಿರುವ ಹ್ಯಾಕರ್ ಗಳು, ನಂತರ ನೂರಾರು ಬಳಕೆದಾರರನ್ನು ಟ್ಯಾಗ್...
ಉಡುಪಿ: ಭಾರತದ ಏಕತೆಗೆ ಹಿಂದಿ ಭಾಷೆ ಅಗತ್ಯ ಎಂದು ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ಅಭಿಪ್ರಾಯ ಪಟ್ಟಿದ್ದಾರೆ. ಹಿಂದಿ ಬಳಕೆಯ ಬಗ್ಗೆ ಗೃಹಸಚಿವ ಅಮಿತ್ ಷಾ ಹೇಳಿಕೆ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇಂಗ್ಲೀಷ್ ಭಾಷೆಯನ್ನು...
ಸಿಧಿ: ಇಬ್ಬರು ಪತ್ರಕರ್ತರು ಸೇರಿದಂತೆ ಒಟ್ಟು 8 ಜನರನ್ನು ಪೊಲೀಸ್ ಠಾಣೆಯೊಳಗೆ ಅರೆನಗ್ನರಾಗಿರಿಸಿದ ಫೋಟೋ ವೈರಲ್ ಆದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಈ ಫೋಟೋದಲ್ಲಿ ಇಬ್ಬರು ಪತ್ರಕರ್ತರು ಹಾಗೂ 6 ಮಂದಿ ರಂಗಭೂಮಿ...
ದೆಹಲಿ: ದೆಹಲಿ ಸಾರಿಗೆ ಸಂಸ್ಥೆಯ ರಸ್ತೆ ಮಧ್ಯೆ ಬಸ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಟ್ಟು ಭಸ್ಮವಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ನಿನ್ನೆ ಮಧ್ಯಾಹ್ನ ಹೊತ್ತು ದಕ್ಷಿಣ ದಿಲ್ಲಿಯ ಮಹಿಪಾಲ್ಪುರ ಪ್ರದೇಶದಲ್ಲಿ ದೆಹಲಿ ಸಾರಿಗೆ...
ನವದೆಹಲಿ: ದೇಶದ ಅತಿದೊಡ್ಡ ಕಾರು ತಯಾರಕ ಮಾರುತಿ ಸುಜುಕಿ ಇಂಡಿಯಾ ಈ ತಿಂಗಳು ತನ್ನ ವಾಹನದ ಬೆಲೆಗಳನ್ನು ಹೆಚ್ಚಿಸುವುದಾಗಿ ಬುಧವಾರ ತಿಳಿಸಿದೆ. ಇನ್ಪುಟ್ ವೆಚ್ಚದಲ್ಲಿ ನಿರಂತರ ಹೆಚ್ಚಳದಿಂದಾಗಿ ಸುಮಾರು ಶೇ 8.8ರಷ್ಟು ಹೆಚ್ಚಿಸಿದೆ. ಕಂಪೆನಿಯು ದೇಶೀಯ...