ಪಾಟ್ನಾ: ಮದ್ಯಪಾನ ಮಾಡುವವರು ಮಹಾಪಾಪಿಗಳು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಮದ್ಯಪಾನ ನಿಷೇಧದ ಕುರಿತ ಚರ್ಚೆಯ ವೇಳೆ ಮಾತನಾಡಿದ ಅವರು, ‘ಮಹಾತ್ಮ ಗಾಂಧಿಯವರು ಕೂಡ ಮದ್ಯಪಾನ ವಿರೋಧಿಗಳಾಗಿದ್ದರು. ಅವರ ಮಾತು...
ನವದೆಹಲಿ: ದೇಶಾದ್ಯಂತ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ಗೆ ತಲಾ 80 ಪೈಸೆ ಏರಿಕೆ ಮಾಡಲಾಗಿದೆ. ಒಟ್ಟಾರೆಯಾಗಿ ಕಳೆದ 10 ದಿನಗಳಲ್ಲಿ ಲೀಟರ್ ತೈಲ ಬೆಲೆಯಲ್ಲಿ 6.40 ರೂಪಾಯಿ ಹೆಚ್ಚಳ ಮಾಡಿದಂತಾಗಿದೆ. ನಾಲ್ಕೂವರೆ ತಿಂಗಳ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಆಗಿದೆ. ಇಂದು ಪ್ರತಿ ಲೀಟರ್ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಗ್ರಾಹಕರಿಗೆ ಹೇಳಿಕೊಳ್ಳಲಾಗದ ವ್ಯಥೆಯಾಗಿ ಬಿಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ವಾಹನ ಸವಾರರನ್ನು ದಿಕ್ಕು ತೋಚದಂತೆ ಮಾಡಿಬಿಟ್ಟಿದೆ. ಇದರ ಮಧ್ಯೆ ಇಂದು ಕೂಡಾ ಮತ್ತೆ ಪೆಟ್ರೋಲ್ ದರ ಲೀಟರ್...
ಮಂಗಳೂರು: ಕರಾವಳಿ ಭಾಗದ ಭಗೀರಥ’ ಎಂದೇ ಖ್ಯಾತಿ ಗಳಿಸಿರುವ ದ.ಕ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕರಿಗೆ ಇಂದು ದೇಶದ ಅತ್ಯುನ್ನತ ನಾಲ್ಕನೆ ನಾಗರೀಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ...
ಮುಂಬೈ: ಸರಣಿ ಚುನಾವಣೆ ಸೋಲಿನಿಂದ ಜರ್ಜರಿತವಾಗಿರುವ ಕಾಂಗ್ರೆಸ್ ಬಲವರ್ಧನೆಯಾಗಲಿ. ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಬಲಿಷ್ಠ ವಿರೋಧ ಪಕ್ಷದ ಅಗತ್ಯ ಇದೆ. ಹೀಗಾಗಿ ದೇಶದಲ್ಲಿ ಕಾಂಗ್ರೆಸ್ ಪಕ್ಷವು ರಾಷ್ಟ್ರ ಮಟ್ಟದಲ್ಲಿ ಪ್ರಬಲವಾಗಬೇಕು ಎಂದು ತಾವು ವೈಯಕ್ತಿಕವಾಗಿ ಅಭಿಪ್ರಾಯ ಹೊಂದಿರುವುದಾಗಿ...
ನವದೆಹಲಿ: ಪುಶ್ಬ್ಯಾಕ್ ವೇಳೆ ಪ್ರಯಾಣಿಕರಿದ್ದ ಸ್ಪೈಸ್ ಜೆಟ್ ವಿಮಾನವು ವಿದ್ಯುತ್ ಕಂಬಕ್ಕೆ ಬಡಿದಿರುವ ಘಟನೆ ನವದೆಹಲಿ ವಿಮಾನ ನಿಲ್ದಾಣದಲ್ಲಿ ಇಂದು ನಡೆದಿದೆ. ಸ್ಪೈಸ್ ಜೆಟ್ನ ಎಸ್ಜಿ–160 ವಿಮಾನವು ದೆಹಲಿಯಿಂದ ಜಮ್ಮುವಿಗೆ ತೆರಳಬೇಕಿತ್ತು. ಪ್ಯಾಸೆಂಜರ್ ಟರ್ಮಿನಲ್ನಿಂದ ವಿಮಾನವು...
ಪಣಜಿ: ಇಂದು ಗೋವಾದ ಸಿಎಂ ಆಗಿ ಪ್ರಮೋದ್ ಸಾವಂತ್ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗಷ್ಟೇ 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆಲ್ಲುವ ಮೂಲಕ...
ಕೊಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯ ಒಳಗೆ ಪರಸ್ಪರ ಹೊಡೆದಾಟ ನಡೆದಿದೆ. ಘಟನೆಯ ಬಳಿಕ ಐವರು ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ರಾಮಪುರಹತ್ ಹತ್ಯಾಕಾಂಡದ ಬಗ್ಗೆ...
ನವದೆಹಲಿ: ಸತತ ಆರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ಕಂಡಿದೆ. ಪೆಟ್ರೋಲ್ ದರ ಇಂದು ಲೀಟರ್ಗೆ 30 ಪೈಸೆ ಮತ್ತು ಡೀಸೆಲ್ ದರ ಲೀಟರ್ಗೆ 35 ಪೈಸೆ ಏರಿಕೆಯಾಗಿದೆ. ಕಳೆದ ಒಂದು ವಾರದಲ್ಲಿ...