ದೆಹಲಿ: ಹಿಜಾಬ್ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಈ ಬಗ್ಗೆ ಕೋರ್ಟ್ಗೆ ಮನವರಿಕೆ ಕೊಡುವ ಸಲುವಾಗಿ ವಕೀಲರನ್ನು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಭೇಟಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ...
ನವದೆಹಲಿ: 60 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಎರಡು ಟೋಲ್ಬೂತ್ಗಳಿದ್ದರೆ ಆ ಪೈಕಿ ಒಂದನ್ನು ಮುಚ್ಚುವ ಪ್ರಸ್ತಾಪವಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಿನ್ನೆ ಸದನದಲ್ಲಿ ಮಾತನಾಡಿದ ಅವರು ‘ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...
ನವದೆಹಲಿ: ನಾಲ್ಕೂವರೆ ತಿಂಗಳ ಬಳಿಕ ಮಂಗಳವಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಲಾಗಿತ್ತು. ಇದೀಗ ಇಂದು ಮತ್ತೆ (ಮಾ. 23) ಪೆಟ್ರೋಲ್, ಡೀಸೆಲ್...
ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಜಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕರ್ನಾಟಕದಲ್ಲಿ ಏಪ್ರಿಲ್ 16 ಮತ್ತು 17...
ನವದೆಹಲಿ: ಮತ್ತೆ ಇಂಧನ ದರ ಗ್ರಾಹಕರಿಗೆ ಶಾಕ್ ಸುದ್ದಿಯೊಂದು ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ದೇಶಾದ್ಯಂತ 80 ಪೈಸೆ ಏರಿಕೆಯಾಗಿದ್ದು, ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳವಾಗಿದೆ....
ನವದೆಹಲಿ : 2022ನೇ ಸಾಲಿನ ದೇಶದ ಉತ್ಯುನ್ನತ ಗೌರವ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು. ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನು...
ನೋಯ್ಡಾ: ನಿನ್ನೆ ರಾತ್ರಿಯಿಂದ 19 ವರ್ಷದ ಯುವಕನೊಬ್ಬ ರಾತ್ರಿ ಮನೆಗೆ ಓಡುತ್ತಲೇ ಹೋಗುವ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಲೇ ಇದೆ. ಭಾರತೀಯ ಸೇನೆಯನ್ನು ಸೇರಬೇಕು ಎಂಬ ಮಹದಾಸೆಯನ್ನು ಹೊತ್ತ ಯುವಕ ಪ್ರತೀ ದಿನ ಕೆಲಸ ಮುಗಿಸಿಕೊಂಡು...
ನವದೆಹಲಿ: ಆಮ್ ಆದ್ಮಿ ಪಕ್ಷವು ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಐದು ಜನರನ್ನು ರಾಜ್ಯಸಭೆಗೆ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದೆ. ಕ್ರಿಕೆಟಿಗ ಹರ್ಭಜನ್ ಸಿಂಗ್, ದೆಹಲಿ ಶಾಸಕ ರಾಘವ್ ಛಡ್ಡಾ, ಐಐಟಿ ದೆಹಲಿ ಪ್ರೊಫೆಸರ್ ಡಾ.ಸಂದೀಪ್ ಪಾಠಕ್,...
ಕೊಲ್ಲಾಪುರ: ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ಕೇವಲ 2 ಗಂಟೆ ಮಾತ್ರ ನಿದ್ರೆ ಮಾಡುತ್ತಿದ್ದು, 24 ಗಂಟೆಯೂ ನಿದ್ರೆಯಿಲ್ಲದೇ ದೇಶಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ಕೊಲ್ಲಾಪುರದಲ್ಲಿ ಬಿಜೆಪಿ...
ನವದೆಹಲಿ: ಅಸನಿ ಚಂಡಮಾರುತದಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಅತೀ ವೇಗವಾಗಿ ಗಾಳಿ ಬೀಸುತ್ತಿದೆ. ಇದು ಮುಂದಿನ 12 ಗಂಟೆಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...