ನವದೆಹಲಿ: ಪಂಜಾಬ್ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್...
ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಈ ನಡುವೆ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿದ್ದು,...
ಲಕ್ನೋ: ದೇಶದೆಲ್ಲೆಡೆ ಸದ್ಯ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಚರ್ಚೆ ನಡೆಯುತ್ತಿದೆ. ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಭೀಕರತೆಯನ್ನು ತೆರೆದಿಟ್ಟ ಚಿತ್ರ ಇದು. ಯಾವ ಸಿನಿಮಾವೂ ಮಾಡದಷ್ಟು ದಾಖಲೆಗಳನ್ನು ಇದು ಮಾಡುತ್ತಿದೆ. ಇದೆಲ್ಲದರ ಮಧ್ಯೆ ಉತ್ತರ ಪ್ರದೇಶದ...
ಕಣ್ಣೂರು: ಮಗ ಮುಸ್ಲಿಂ ಯುವತಿಯನ್ನು ಮದುವೆಯಾದ ಎಂಬ ಕಾರಣಕ್ಕೆ ಪೂರಂಕಳಿ ನರ್ತಿಸುವ ಮಾವನಿಗೆ ದೇವಾಲಯಗಳಲ್ಲಿ ಪ್ರದರ್ಶನ ನೀಡುವುದನ್ನು ನಿಷೇಧಿಸಿದೆ. ಕಣ್ಣೂರಿನ ನಿವಾಸಿಯಾಗಿರುವ ಪೂರಂಕಳಿ ನರ್ತಕ ವಿನೋದ್ ಪಣಿಕ್ಕರ್ ಅವರ ಮಗ ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದಾನೆ ಎಂದು...
ಹೈದರಾಬಾದ್: ಗಂಡನ ವರದಕ್ಷಿಣೆ ಕಿರುಕುಳ ತಾಳಲಾರದೆ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ನ ಮಲಕಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ-ಪತ್ನಿ ಇಬ್ಬರೂ ವೈದ್ಯಕೀಯ ವೃತ್ತಿಯಲ್ಲಿದ್ದರು. ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ಆದರೆ, ಗಂಡ ವರದಕ್ಷಿಣೆಗಾಗಿ...
ನವದೆಹಲಿ: ಪಂಜಾಬ್ನ ಇತಿಹಾಸದಲ್ಲೇ ಅತಿದೊಡ್ಡ ನಿರ್ಧಾರವನ್ನು ತಾವು ಕೈಗೊಳ್ಳುತ್ತಿರುವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಕೂ’ದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಪಂಜಾಬ್ನ ಹಿತದೃಷ್ಟಿಯಿಂದ ಇಂದು ಬಹಳ ದೊಡ್ಡ ನಿರ್ಧಾರವನ್ನು...
ಗುವಾಹಟಿ: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೇವಲ 24 ಗಂಟೆಯೊಳಗೆ ಅಸ್ಸಾಂ ಪೊಲೀಸರು ಎರಡು ಎನ್ಕೌಂಟರ್ ನಡೆಸಿರುವ ಘಟನೆ ಗುವಾಹಟಿ ಹಾಗೂ ಉದಲಗುರಿ ಜಿಲ್ಲೆಯಲ್ಲಿ ನಡೆದಿದೆ. ಮಾರ್ಚ್ 10ರಂದು ರಾಜೇಶ್ ಎಂಬ...
ಶಹೀದ್ ಭಗತ್ ಸಿಂಗ್ ನಗರ: ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ 17ನೇ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಭಗವಂತ್ ಮಾನ್ ಅವರಿಗೆ ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು....
ದೆಹಲಿ: ಹಿಜಾಬ್ ಬ್ಯಾನ್ ಆದೇಶ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೋಳಿ ಹಬ್ಬದ ರಜೆಯ ಬಳಿಕ ಮೇಲ್ಮನವಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಹಿಜಾಬ್ ಬಗ್ಗೆ ನಿನ್ನೆ ತೀರ್ಪು ನೀಡಲಾಗಿತ್ತು. ಬಳಿಕ,...
ಪಂಜಾಬ್: ವಿಧಾನಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ಸೋಲಿಗೆ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಗಳನ್ನು ತ್ಯಜಿಸುವಂತೆ ಎಲ್ಲ ಐದು ರಾಜ್ಯಗಳಲ್ಲಿನ...