ನವದೆಹಲಿ : ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು...
ಪಂಜಾಬ್: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರ ತಲೆ ಮತ್ತು ಎದೆಯ ಮೇಲೆ ಸುಮಾರು 20 ಸುತ್ತು ಗುಂಡು ಹಾರಿಸಲಾದ ಘಟನೆ ಜಲಂಧರ್ನ ಮಾಲಿಯನ್ ಗ್ರಾಮದಲ್ಲಿ ನಡೆದ ಕಬಡ್ಡಿ ಕಪ್ ಸಂದರ್ಭದಲ್ಲಿ ನಡೆದಿದೆ. ಈ...
ಕೊಲ್ಕೊತ್ತಾ : ಖ್ಯಾತ ನಟಿ ರೂಪಾ ದತ್ತಾ ಅವರನ್ನು ಪಿಕ್ ಪಾಕೆಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಕೋಲ್ಕತ್ತಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಈ ಘಟನೆ ನಡೆದಿದೆ. ಜೇಬುಗಳ್ಳತನ ಆರೋಪದ ಮೇಲೆ ನಟಿ ರೂಪಾ ದತ್ತಾ...
ಮುಂಬೈ: ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿರುವ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಇಬ್ಬರು ಪುತ್ರರ ವಿರುದ್ಧ ಮುಂಬೈನ ಆಜಾದ್ ಮೈದಾನ...
ಹೊಸದೆಹಲಿ: ಪಂಚ ರಾಜ್ಯಗಳಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುತ್ತಿದೆ. ಇದೀಗ ದೆಹಲಿಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ...
ವಿಜಯವಾಡ: ಕಾರೊಂದು ಮೋರಿಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ನಡೆದಿದೆ. ನಾಗಾರ್ಜುನ ಸಾಗರ್ ಎಡದಂಡೆ...
ಪಾಲ್ಘರ್: ತನ್ನಿಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ತಂದೆಯೊಬ್ಬನನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತರು 6 ವರ್ಷ ಮತ್ತು 12 ವರ್ಷದವರಾಗಿದ್ದು, ತನ್ನ ತಂದೆಯ ಕೃತ್ಯವನ್ನು ವಿರೋಧಿಸಿ ನೆರೆಹೊರೆಯವರನ್ನು...
ಖೋವಾಯಿ: ಮಹಿಳೆಯೊಬ್ಬಳು ತನ್ನ ಗಂಡನ ತಲೆಯನ್ನು ಕಡಿದು, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಕಟ್ಟಿಕೊಂಡು ಸೀದಾ ತಮ್ಮ ಕುಟುಂಬದ ಕುಲದೇವರ ದೇವಸ್ಥಾನದಲ್ಲಿಟ್ಟು ಬಂದ ಘಟನೆ ತ್ರಿಪುರಾದ ಖೋವಾಯಿ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು 50 ವರ್ಷದ ರವೀಂದ್ರ ತಂತಿ...
ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತ ಹಿನ್ನೆಲೆ ನಾಳೆ ನಡೆಯುವ ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ನೈತಿಕ ಹೊಣೆ ಹೊತ್ತು ಸೋನಿಯಾ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ವಾದ್ರಾ ಪಕ್ಷದ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ....
ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತು ಸುಣ್ಣವಾದ ಬೆನ್ನಲ್ಲೇ ಕಾಂಗ್ರೆಸ್ ಸೋಲನ್ನು ಆತ್ಮಾವಲೋಕನ ಮಾಡಿಕೊಳ್ಳುವ ಸಲುವಾಗಿ ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆದಿದೆ. ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (Congress Working...