ಲಕ್ನೋ: ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಯೋಗಿ ಆದಿತ್ಯನಾಥ ಅವರು ಎರಡನೇ ಅವಧಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಯೋಗಿ ಆದಿತ್ಯನಾಥ ಅವರು ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್...
ಚೆನ್ನೈ: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿನಿ ಮದ್ಯ ಸೇವಿಸಿದ್ದು, ಗುಂಪಿನಲ್ಲಿದ್ದ ವಿದ್ಯಾರ್ಥಿಯೊಬ್ಬ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಮದ್ಯಪಾನ ಮಾಡುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಚೆನ್ನೈನ ಚೆಂಗಲ್ಪಟ್ಟು ಸರಕಾರಿ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ....
ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿ ವಿವಾದಕ್ಕೆ ಕೂಡ ಕಾರಣವಾಗಿತ್ತು. ಇದೀಗ ಈ ಚಿತ್ರದ ಪೋಸ್ಟರ್ನ್ನು ಮಹಿಳೆಯೊಬ್ಬರು ತನ್ನ ರಕ್ತದಲ್ಲಿ ಬಿಡಿಸುವ ಮೂಲಕ ಸೋಜಿಗವೊಂದನ್ನು ಸೃಷ್ಠಿಸಿದ್ದಾರೆ. ರಕ್ತದಲ್ಲಿ...
ತಿರುಪತಿ: ತಿರುಮಲದ ಇತಿಹಾಸ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ ದುಬೈ ಮೂಲದ ಭಕ್ತರೊಬ್ಬರು ಇಂದು 1 ಕೋಟಿ ಕಾಣಿಕೆಯನ್ನು ಸಲ್ಲಿಸಿದ್ದಾರೆ ಎಂದು ದೇಗುಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ...
ಲಖನೌ: ಯೋಗಿ ಆದಿತ್ಯನಾಥ್ ಇಂದು ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವ ಉತ್ತರಪ್ರದೇಶದ ಮೊದಲ ಮುಖ್ಯಮಂತ್ರಿ ಎಂಬ...
ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ದೆಹಲಿಯಲ್ಲಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ತೆರಿಗೆ ಮುಕ್ತ ಅವಕಾಶ ನೀಡುವಂತೆ ಬೇಡಿಕೆ ಇಟ್ಟ ಬಿಜೆಪಿ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶುಕ್ರವಾರ ಲೀಟರ್ಗೆ ತಲಾ 80 ಪೈಸೆ ಏರಿಕೆಯಾಗಿದ್ದು, ಕಳೆದ ನಾಲ್ಕು ದಿನಗಳಲ್ಲಿ ನಡೆದ ಮೂರನೇ ದರ ಏರಿಕೆ ಇದಾಗಿದೆ. ಈ ಮೂಲಕ ಒಟ್ಟಾರೆ ನಾಲ್ಕು ದಿನಗಳಲ್ಲಿ ಪೆಟ್ರೋಲ್ ಮತ್ತು...
ಕೇರಳ ರಾಜ್ಯದಲ್ಲಿ ಸಂಭವಿಸಿರುವ ಅಪಘಾತವೊಂದು ನೋಡುಗರ ಎದೆ ಝಲ್ ಎನಿಸುವಂತಿದೆ. ಈ ಅಪಘಾತದಲ್ಲಿ ಸಿಲುಕಿದ ಎಂಟು ವರ್ಷದ ಬಾಲಕ ಪವಾಡ ಸದೃಶ್ಯ ರೀತಿಯಲ್ಲಿ ಬಚಾವ್ ಆಗಿದ್ದಾನೆ. ಅಡ್ಡರಸ್ತೆಯಿಂದ ಸೈಕಲ್ ತುಳಿದುಕೊಂಡು ಬರುತ್ತಿದ್ದ ಬಾಲಕ ರಸ್ತೆ ಮೇಲೆ...
ಕಾಸರಗೋಡು : ಕಾರೊಂದು ನಿಯಂತ್ರಣ ತಪ್ಪಿ ಅಂಗಡಿ ಬಳಿ ಕುಳಿತುಕೊಂಡಿದ್ದವರ ಮೇಲೆ ಹರಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಸರಗೋಡಿನ ಬೇಕಲ ಕೋಟಿಕುಳದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸಾವನ್ನಪ್ಪಿದ ಯುವಕ ವಿಷ್ಣು...
ನವದೆಹಲಿ: 2020ರ ದೆಹಲಿ ಗಲಭೆಯ ಪಿತೂರಿ ಆರೋಪಿ ಹಾಗೂ ಜೆಎನ್ಯುನ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಇಂದು ವಜಾಗೊಳಿಸಿದೆ. ಫೆಬ್ರವರಿ 2020ರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಪ್ರಕರಣದಲ್ಲಿ ಉಮರ್...