ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂಬ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ನಡೆಯುವ ಕದನದಲ್ಲಿ...
ನವದೆಹಲಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಮ್ಮು ಕಾಶ್ಮೀರದ ಗುರೇಝ್ ಸೆಕ್ಟರ್ನ ಬರೌಮ್ ಪ್ರದೇಶದಲ್ಲಿ ಪತವಾದ ಘಟನೆ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಸ್ಥಳಕ್ಕೆ ಭದ್ರತಾ ಪಡೆಗಳು ಧಾವಿಸಿವೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.
ಪಣಜಿ: ಗೋವಾದ ವಿಧಾನಸಭೆ ಪ್ರವೇಶಕ್ಕೆ ಮೂರು ದಂಪತಿ ಸಿದ್ಧರಾಗಿದ್ದಾರೆ. 40 ಸದಸ್ಯರ ಗೋವಾ ಹೊಸ ವಿಧಾನಸಭೆಯಲ್ಲಿ ಮೂರು ಜೋಡಿ ಗಂಡ ಮತ್ತು ಹೆಂಡತಿ ಇರಲಿದ್ದಾರೆ. ಹೌದು, ಗುರುವಾರ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಆರೋಗ್ಯ...
ಪಣಜಿ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೋವಾದಲ್ಲಿ 20 ಸ್ಥಾನಗಳನ್ನು ಗೆದ್ದಿದ್ದು, ಪಕ್ಷೇತರ ಸೇರಿ 4 ಜನ ಬೆಂಬಲ ನೀಡಿದ್ದು, ಮ್ಯಾಜಿಕ್ ಸಂಖ್ಯೆ 21 ಮಾತ್ರ ಬೇಕಾಗಿದೆ. ಇನ್ನುಳಿದಂತೆ ಮಾಜಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ...
ಲಖನೌ: ಉತ್ತರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರ ಆಪ್ತರಾದ ಕೇಶವ್ ಪ್ರಸಾದ್ ಮೌರ್ಯ ಸೇರಿ ಯೋಗಿ ಸಂಪುಟದ 9 ಸಚಿವರು ಈ ಬಾರಿ ಸೋಲನ್ನು ಅನುಭವಿಸಿದ್ದಾರೆ. ಕೇಶವ್ ಪ್ರಸಾದ್ ಮೌರ್ಯ ಸಿರಾಥು ಕ್ಷೇತ್ರದಲ್ಲಿ...
ಕೊಚ್ಚಿ : ಮಲಯಾಳಂ ಚಿತ್ರರಂಗ ನಿರ್ದೇಶಕ ಲಿಜು ಕೃಷ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂನ ಖ್ಯಾತ ನಟ ನಿವಿನ್ ಪೌಳಿ ಹಾಗೂ ಮಂಜು ವಾರಿಯರ್ ಒಟ್ಟಾಗಿ ನಟಿಸುತ್ತಿರುವ ಸಿನಿಮಾಗೆ ಕೃಷ್ಣ...
ಪಲ್ಲಿಪಾಲೆಂ: ಯುವಕನನ್ನು ಮರಕ್ಕೆ ಕಟ್ಟಿ ಆತನ ಕಣ್ಣೆದುರೇ ಆತನ ಪ್ರೇಯಸಿಯನ್ನು ಕುಡುಕರ ಗ್ಯಾಂಗ್ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಪಲ್ಲಿಪಾಲೆಂ ಬೀಚ್ನಲ್ಲಿ ನಡೆದಿದೆ. ಯುವತಿಯೊಬ್ಬಳು ತನ್ನ ಪ್ರೇಮಿ ಜೊತೆ ಬೀಚ್ಗೆ ಹೋಗಿದ್ದಾಳೆ. ಇದನ್ನು ಗಮನಿಸಿದ...
ನವದೆಹಲಿ: ಪಂಜಾಬ್ನ ನಿಯೋಜಿತ ಮುಖ್ಯಮಂತ್ರಿ ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದಿಲ್ಲ. ಬದಲಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮ ಖಟ್ಕರ್ಕಲನ್ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತೇನೆ ಎಂದು ಭಗವಂತ್ ಮನ್ ಘೋಷಿಸಿದ್ದಾರೆ. ಅಲ್ಲದೇ, ರಾಜ್ಯದ...
ಚಂಡೀಗಡ: ಪಂಜಾಬ್ ಚುನಾವಣೆಯಲ್ಲಿ ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಅವರು ಪಂಜಾಬ್ನ ‘ಮೊಗಾ’ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ವಿರುದ್ಧ ಸೋಲನುಭವಿಸಿದ್ದಾರೆ. ‘ಮೊಗಾ’ದಲ್ಲಿ ಎಎಪಿಯ ಡಾ. ಅಮನ್ದೀಪ್ ಕೌರ್...
ಚಂಡೀಘಡ: ಈ ಬಾರಿಯ ಪಂಜಾಬ್ ವಿಧಾನಸಭೆಯು ಘಟಾನುಘಟಿ ನಾಯಕರಿಗೆ ಸೋಲಿನ ರುಚಿ ತೋರಿಸಿದೆ. ಜೊತೆಗೆ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಮುನ್ನಡೆ ಸಾಧಿದೆ. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೋಲನುಭವಿಸಿದ್ದಾರೆ....