ತಿರುವನಂತಪುರಂ: ಮನೆಯೊಂದಲ್ಲಿ ಬೆಂಕಿ ಅವಘಡ ಉಂಟಾಗಿ ಪುಟ್ಟ ಕಂದಮ್ಮ ಸೇರಿದಂತೆ ಒಂದೇ ಕುಟುಂಬ ಐವರು ಆಹುತಿಯಾದ ಹೃದಯವಿದ್ರಾವಕ ಘಟನೆ ಕೇರಳದ ವರ್ಕಲಾದಲ್ಲಿ ಇಂದು ನಡೆದಿದೆ. ದಲವಾಪುರಂನಲ್ಲಿ ಈ ಕುಟುಂಬ ವಾಸವಿದ್ದ ಮನೆಯಲ್ಲಿ ರಾತ್ರಿ 1.45ರ ಸುಮಾರಿಗೆ...
ಮಂಗಳೂರು: ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆತರುವ ‘ಆಪರೇಶನ್ ಗಂಗಾ’ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಪೈಲಟ್ ಕ್ಯಾಪ್ಟನ್ ಮೈಕೆಲ್ ಸಲ್ಡಾನ ಪಾಲ್ಗೊಂಡಿದ್ದಾರೆ. ಏರ್ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಪೈಲಟ್ ಆಗಿರುವ ಕ್ಯಾಪ್ಟನ್ ಮೈಕೆಲ್ ಸಲ್ಡಾನ ಅವರನ್ನು...
ಅಮರಾವತಿ: ಬೆಕ್ಕು ಕಚ್ಚಿದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಕಮಲ(64) ಹಾಗೂ ನಾಗಮಣಿ(43) ಎಂದು ಗುರುತಿಸಲಾಗಿದೆ. ಮೃತರು ಮೊವ್ವಾ ಮಂಡಲ್ ನಲ್ಲಿರುವ ವೆಮುಲಮಾಡ ಗ್ರಾಮದ ನಿವಾಸಿಗಳು....
ಮುಂಬೈ: ಬಿಜೆಪಿ ಯಾವ ಮುಸ್ಲಿಮನನ್ನು ಬೇಕಿದ್ದರೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕದಲ್ಲಿದ್ದ ಎಂಬಂತೆ ಬಿಂಬಿಸುತ್ತದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪ ಮಾಡಿದ್ದಾರೆ. ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನಕ್ಕೆ ಸಂಬಂಧಿಸಿ ಮಾತನಾಡಿ,...
ಕಣ್ಣೂರು: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೇರಳದ ಅಧ್ಯಕ್ಷರು ಹಾಗೂ ಪ್ರಮುಖ ಸಯ್ಯದ್ ಕುಟುಂಬದ ನೇತಾರರು, ಇಸ್ಲಾಮಿಕ್ ಪಂಡಿತರಾದ ಪಾಣಕ್ಕಾಡ್ ಸೈಯ್ಯದ್ ಹೈದರಳಿ ಶಿಯಾಬ್ ತಂಘಳ್ ನಿಧನರಾಗಿದ್ದಾರೆ. ಶಿಯಾಬ್ ತಂಘಳ್(74) ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು....
ಮುಂಬೈ: ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನಟಿ ಮಾಜಿ ಸಂಸದ ಸತ್ರುಘ್ನ ಸಿನಾಃ ರ ಪುತ್ರಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕಾಗಿ ಸೋನಾಕ್ಷಿಯನ್ನು ಮೊರಾದಾಬಾದ್ಗೆ ಬರುವಂತೆ ಕೇಳಲಾಗಿತ್ತು....
ಕೇರಳ: ಟ್ಯಾಟೂ ಹಾಕಲು ಬಂದ ಯುವತಿಯೇ ಮೇಲೆಯೇ ಕಲಾವಿದ ಅತ್ಯಾಚಾರ ನಡೆಸಿದ ಘಟನೆ ಕೇರಳದ ಎರ್ನಕುಲಂ ನಲ್ಲಿ ಸಂಭವಿಸಿದೆ. ಕೊಚ್ಚಿಯ ಟ್ಯಾಟೂ ಕಲಾವಿದ ಸುಜೀಶ್ ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪದಡಿಯಲ್ಲಿ ಬಂಧಿತನಾದ ಆರೋಪಿಯಾಗಿದ್ದಾನೆ ಒಂದು...
ಸುಳ್ಯ / ಉಕ್ರೇನ್ : ಯುದ್ಧಪೀಡಿತ ಉಕ್ರೇನ್ ನಲ್ಲಿ ಎಂ.ಬಿ.ಬಿ.ಎಸ್ . ವಿದ್ಯಾರ್ಥಿನಿಯಾಗಿರುವ ಸುಳ್ಯದ ಐವರ್ನಾಡಿನ ಸಾಕ್ಷಿ ಸುಧಾಕರ್ ಸುರಕ್ಷಿತವಾಗಿದ್ದು ಸ್ವದೇಶಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನ ಸುಧಾಕರ ಅವರ...
ನವದೆಹಲಿ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸಾರ್ವಕಾಲಿಕ ಏರಿಕೆ ದಾಖಲಿಸಿರುವ ಪರಿಣಾಮ ಇನ್ನೊಂದು ವಾರದಲ್ಲಿ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ತುಟ್ಟಿಯಾಗುವುದು ನಿಶ್ಚಿತ. ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ಮುಂದಿನ ವಾರ ಪೆಟ್ರೋಲ್, ಡೀಸೆಲ್...
ಮುಂಬಯಿ: ಮಹಾರಾಷ್ಟ್ರದ ಮುಂಬಯಿ ನಗರದಲ್ಲಿ ಕಳ್ಳತನ ನಡೆಸಲು ಪುರುಷರ ಬಟ್ಟೆಗಳನ್ನು ಧರಿಸಿದ್ದ 24 ವರ್ಷದ ಯುವತಿ ಪೊಲೀಸರ ಕೈಗೆ ಸಿಕ್ಕಿಬಿದ ಘಟನೆ ಸಹರ್ನಲ್ಲಿ ನಡೆದಿದೆ. ಬಂಧಿತ ಯುವತಿ ಚಾಕಾಲ ನಿವಾಸಿ ಆರೋಪಿ ಪೂಜಾ ಲೋಂಡೆದು ತಿಳಿಯಲಾಗಿದೆ....