ನವದೆಹಲಿ: WWF, WWE ಪಂದ್ಯಗಳಲ್ಲಿ ಮಿಂಚುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಖಲಿ ಅವರು ಇಂದು ಬಿಜೆಪಿ ಕಚೇರಿಗೆ ಬೆಳಗ್ಗೆ ತಲುಪಿ, ಮಧ್ಯಾಹ್ನ 1 ಗಂಟೆಗೆ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಇವರನ್ನು ಕೇಂದ್ರ ಸಚಿವ ಮತ್ತು...
ಲಕ್ನೋ: ಹಿಜಾಬ್ ಬಗ್ಗೆ ಪಾಕಿಸ್ತಾನದ ಸಚಿವರೊಬ್ಬರ ಹೇಳಿಕೆ ಬಗ್ಗೆ ಹೈದರಾಬಾದ್ ಸಂಸದ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯಿಸಿದ್ದು, ನೀವ್ಯಾಕೆ ಭಾರತದ ಆಂತರಿಕ ವಿಚಾರಕ್ಕೆ ಮೂಗು ತೂರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್...
ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಹಿಜಾಬ್-ಕೇಸರಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ನಿರಾಕರಿಸಿದೆ. ತ್ವರಿತ ಮಧ್ಯಪ್ರವೇಶಕ್ಕೆ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಈಗಾಗಲೇ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತದೆ. ಆದ್ದರಿಂದ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದಿದೆ. ಮತ್ತೆ ವಾದ ಮಂಡಿಸಿದಾಗ...
ನವದೆಹಲಿ: ಮಹಿಳೆಯರು ಬಿಕಿನಿ ಹಾಕವುದು ಅವರ ಮೂಲಭೂತ ಹಕ್ಕು ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ಗೆ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕಾ ಗಾಂಧಿ ದೇಶದ ಕ್ಷಮೆ ಕೇಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ರೇಕಕ್ಕೆ...
ಉಪ್ಪಳ: ಇಲ್ಲಿನ ಬಾಯಾರು ಕನಿಯಾಲದ ಸುದೆಂಬಲದ ತೋಟದಲ್ಲಿ ಹೂತಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ಶವದ ಮರಣೋತ್ತರ ಪರೀಕ್ಷೆ ನಡೆದಿದ್ದು, ಕಾರ್ಮಿಕನ ಸಾವು ಕೊಲೆಯಲ್ಲ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಇಂದು ಈ ಬಗ್ಗೆ ಸ್ಪಷ್ಟ...
ನವದೆಹಲಿ: ಭಾರತದ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ (92) ಇಹಲೋಕ ತ್ಯಜಿಸಿದ್ದಾರೆ. ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ...
ಮಹಾರಾಷ್ಟ್ರ: ಕೋವಿಡ್ನಿಂದ ಪತಿ ಸಾವನ್ನಪ್ಪಿದ್ದರಿಂದ ತಬ್ಬಲಿಯಾಗಿದ್ದ ಪುಟ್ಟ ಮಗು ಹಾಗೂ ವಿಧವೆಗೆ ಪತಿಯ ಸಹೋದರ ಹೊಸ ಬಾಳು ನೀಡಿದ ಅಪರೂಪದ ಘಟನೆ ಮಹಾರಾಷ್ಟ್ರದ ಅಹಮದ್ನಗರದ ಅಕೋಲೆ ತಾಲೂಕಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಯುವತಿಯ ಬಾಳಿಗೆ ಆತನ...
ಮುಂಬೈ : ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟೂ ಹದಗೆಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ...
ನವದೆಹಲಿ: ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ಧಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ. ಹಿಜಾಬ್ನಿಂದಾಗಿ ಹೆಣ್ಣುಮಕ್ಕಳ...
ನವದೆಹಲಿ: ಇಲ್ಲಿನ ಇಂಡಿಯಾ ಗೇಟ್ನಿಂದ ರಾಜಪಥದಲ್ಲಿ ಜನವರಿ 26ರಂದು ನಡೆದಿದ್ದ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ...