ಉತ್ತರಪ್ರದೇಶ : ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ತನ್ನ ಹಾಲಿ ಕೋಟೆಯನ್ನು ಉಳಿಸಲು ಬಿಜೆಪಿ ಮತ್ತು ಬಿಜೆಪಿ ಕೋಟೆಯನ್ನು ಒಡೆಯಲು ಕೈ – ಕಮಲ ಭಾರಿ ಪೈಪೋಟಿ ನಡೆಸುತ್ತಿದೆ. ಬಿಜೆಪಿ ,...
ಲಖನೌ: ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಇಂದು ಬಿಜೆಪಿ ಸೇರಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಬಿಜೆಪಿಯ ಪ್ರಮುಖ ನಾಯಕರ ಸಮ್ಮುಖದಲ್ಲಿ...
ಹೊಸದಿಲ್ಲಿ: ಗಣರಾಜ್ಯೋತ್ಸವದ ದಿನ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರಿಗೆ ಉಗ್ರರಿಂದ ಜೀವ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ದಿಲ್ಲಿಯ ಘಾಜಿಪುರ ಹೂವಿನ ಮಾರುಕಟ್ಟೆಯಲ್ಲಿ 3 ಕೆಜಿ ಸುಧಾರಿತ ಸ್ಫೋಟಕ ಸಾಧನ...
ಹುಬ್ಬಳ್ಳಿ: ವಾಸ್ಕೊ ಮತ್ತು ಹೌರಾ ನಡುವೆ ಸಂಚರಿಸುವ ಅಮರಾವತಿ ಎಕ್ಸ್ಪ್ರೆಸ್ ರೈಲು ಗೋವಾದ ದೂಧ್ಸಾಗರ– ಕಾರಂಜೋಲ್ ಮಾರ್ಗ ಮಧ್ಯೆ ಮಂಗಳವಾರ ಬೆಳಿಗ್ಗೆ ಹಳಿ ತಪ್ಪಿದೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಬೆಳಿಗ್ಗೆ 6.30ಕ್ಕೆ ವಾಸ್ಕೊದಿಂದ ಹೊರಟ್ಟಿದ್ದ ರೈಲು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ದಾವೋಸ್ನ ವಿಶ್ವ ಆರ್ಥಿಕ ವೇದಿಕೆ ಉದ್ದೇಶಿಸಿ ವರ್ಚುವಲ್ ಭಾಷಣ ಮಾಡುತ್ತಿದ್ದಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತು. ಇದೀಗ ಈ ಎಡವಟ್ಟು ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ನಿನ್ನೆ ಮೋದಿಯವರು ಭಾಷಣ ಮಾಡುತ್ತಿದ್ದಾಗ ಟೆಲಿಪ್ರಾಂಪ್ಟರ್...
ನವದೆಹಲಿ: ಪಂಚರಾಜ್ಯ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆಗಳು ಬಿಡುಗಡೆಯಾಗಿದೆ. ಅದರ ಪ್ರಕಾರ ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಗೋವಾ ಮತ್ತು ಪಂಜಾಬ್ನಲ್ಲಿ...
ನವದೆಹಲಿ: ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಉತ್ತರಾಖಂಡದ ಸಚಿವ ಹರಾಕ್ ಸಿಂಗ್ ರಾವತ್ ಅವರನ್ನು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಆರು ವರ್ಷದ ಅವಧಿಗೆ ಉಚ್ಛಾಟಿಸಿದೆ. ರಾವತ್ ಅವರು ತಮ್ಮ ಪತ್ನಿ ಸಹಿತ ಕುಟುಂಬದ ಮೂವರಿಗೆ ವಿಧಾನಸಭೆ...
ನವದೆಹಲಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ. ಜನರ ಹಿತಾಸಕ್ತಿಯಿಂದ ಮತ್ತು ಕೊರೊನಾ...
ಕೇರಳ: ಆಂಬ್ಯುಲೆನ್ಸ್ ನಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಬದಲು ಮದುವೆಯಾಗುವ ವಧು-ವರರು ಪ್ರಯಾಣಿಸಿ ಆಂಬ್ಯುಲೆನ್ಸ್ನ್ನು ದುರ್ಬಳಕೆ ಮಾಡಿಕೊಂಡಿರುವ ಘಟನೆ ಕೇರಳ ರಾಜ್ಯದ ಕಾಯಂಗುಲಂ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ತುರ್ತು ಚಿಕಿತ್ಸೆಗಾಗಿ ರೋಗಿಯನ್ನು ಆಸ್ಪತ್ರೆಗೆ...
ಬೆಂಗಳೂರು: ‘ಗಣರಾಜ್ಯೋತ್ಸವ ಪರೇಡ್ಗೆ ಬ್ರಹ್ಮರ್ಷಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸುವ ಮೂಲಕ ದೇಶದ ಶೋಷಿತ ಸಮಾಜಕ್ಕೆ ಕೇಂದ್ರ ಅವಮಾನ ಮಾಡಿದೆ’ ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೇಂದ್ರ ಸರ್ಕಾರ ತಕ್ಷಣ...